Latest

ಭಾರಿ ಭೂಕುಸಿತ; 13 ಜನರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ನೇಪಾಳ: ನೇಪಾಳದಲ್ಲಿ ಭಾರಿ ಭೂಕುಸಿತವುಂಟಾಗಿದ್ದು 13 ಜನರು ಸಾವನ್ನಪ್ಪಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ.

ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯಲ್ಲಿ ಭಾರಿ ಭೂಕುಸಿತವಾಗಿದೆ. ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದು, 10 ಮಂದಿ ನಾಪತೆಯಾಗಿದ್ದಾರೆ. 10 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉಪ ಮುಖ ಜಿಲ್ಲಾ ಅಧಿಕರಿ ದೀಪೇಶ್ ರಿಜಾಲ್ ತಿಳಿಸಿದ್ದಾರೆ.

Home add -Advt

ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್ ಗಳನ್ನು ನಿಯೋಜಿಸಲು ಗೃಹ ಸಚಿವರು ಆದೇಶ ನೀಡಿದ್ದಾರೆ.

8 ನಂಬಿಯನ್ ಚೀತಾಗಳನ್ನು ಉದ್ಯಾನವನಕ್ಕೆ ಬಿಟ್ಟ ಪ್ರಧಾನಿ ಮೋದಿ

https://pragati.taskdun.com/latest/pm-modi-releases8-nambian-cheetahskuno-national-park/

Related Articles

Back to top button