Karnataka News

*ಈ 14 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಲ್ಲಲ್ಲಿ ಮತ್ತೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಲ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ 14 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಬೆಂಗಳೂರಿನಲ್ಲಿ ಸದ್ಯ ಮೋಡಕವಿದ ವಾತಾವರಣವಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button