Belagavi News
-
*ಕೆಎಲ್ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆಯಲ್ಲಿ ವಿಶ್ವ ಅರಿವಳಿಕೆ ದಿನಾಚರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಸ್ತ್ರಚಿಕಿತ್ಸೆಯನ್ನು ಸುರಕ್ಷಿತವಾಗಿ ನಡೆಸುವಲ್ಲಿ ಅರಿವಳಿಕೆ ತಜ್ಞರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ಖಚಿತಪಡಿಸುವಲ್ಲಿ ಅವರ ಸೇವೆ ಪ್ರಮುಖವಾಗಿದೆ…
Read More » -
*ರಾಜೀವ ಗಾಂಧಿ ಆವಾಸ ಯೋಜನೆಗೆ ವೇಗ ನೀಡಲು ಶಾಸಕ ಆಸೀಫ್ ಸೇಠ್ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜೀವ ಗಾಂಧಿ ಆವಾಸ ಯೋಜನೆಯ ಅನುಷ್ಠಾನ ಹಾಗೂ ಪ್ರಗತಿ ಕುರಿತು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಪರಿಶೀಲನಾ ಸಭೆ ನಡೆಯಿತು. ಬೆಳಗಾವಿ ಉತ್ತರ…
Read More » -
*ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್ಗೆ ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರೀಡಾಸಕ್ತರನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ‘ಸಶಕ್ತ ಕರ್ನಾಟಕ’ ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ಅಕ್ಟೋಬರ್ 25ರಂದು ರಾಷ್ಟ್ರಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದೆ. 5, 10 ಹಾಗೂ…
Read More » -
*ಪ್ರಹ್ಲಾದ್ ಜೋಶಿ ಅಣಕು ಶವಯಾತ್ರೆ ನಡೆಸಿದ ರೈತರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಬೀದಿಗಿಳಿದಿರುವ ರೈತರು, ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಹೋರಾಟದ ಭಾಗವಾಗಿ ಬೆಳಗಾವಿ…
Read More » -
*ಬೆಳಗ್ಗೆ ಹಳೆ ಪಾತ್ರೆ ಹಳೆ ಕಬ್ಬಿಣ, ರಾತ್ರಿ ಮನೆಗಳ್ಳತನ: ಟೋಪಿ ಗ್ಯಾಂಗ್ನ ಮೂವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪಾತ್ರೆ ಮಾರುವವರ ಸೋಗಿನಲ್ಲಿ ಬಡಾವಣೆಗಳಲ್ಲಿ ಸಂಚರಿಸಿ, ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಟೋಪಿ ಗ್ಯಾಂಗ್ನ ಮೂವರು ಆರೋಪಿಗಳನ್ನು ಮುಳಬಾಗಿಲು ಉಪವಿಭಾಗದ…
Read More » -
*₹2.70 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
ಗ್ರಾಮೀಣ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಆದ್ಯತೆ: ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ…
Read More » -
*ಸವದತ್ತಿ ಬಿಜೆಪಿ ಅಧ್ಯಕ್ಷ ವಿರೂಪಾಕ್ಷ ಮಾಮನಿಗೆ ಅಪಘಾತ*: *ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಬಿಜೆಪಿ ಸವದತ್ತಿ ತಾಲೂಕು ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.…
Read More » -
*ಮತ್ತೆ ಆರಂಭವಾದ ರೈತರ ಪಾದಯಾತ್ರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹುಬ್ಬಳ್ಳಿ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.…
Read More » -
*ನವರಾತ್ರಿ ಸಂಭ್ರಮ*: *ಕಂಗ್ರಾಳಿ ಕೆ.ಎಚ್. ಮತ್ತು ಹಿಂಡಲಗಾದಲ್ಲಿ ದೇವಿಯ ವಿಶೇಷ ಪೂಜೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ನವರಾತ್ರಿ ಹಬ್ಬದ ಪವಿತ್ರ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಂಗ್ರಾಳಿ ಕೆ.ಎಚ್. ಹಾಗೂ ಹಿಂಡಲಗಾ ಗ್ರಾಮಗಳಲ್ಲಿ ಆಯೋಜಿಸಲಾಗಿದ್ದ ದೇವಿಯ ವಿಶೇಷ ಪೂಜಾ…
Read More » -
*ಕಬ್ಬಿಗೆ ನ್ಯಾಯಯುತ ಬೆಲೆ ಸಿಗುವವರೆಗೂ ಕಾರ್ಖಾನೆ ಆರಂಭಿಸಲ್ಲ*; ರೈತರ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ದರ ನಿಗದಿಪಡಿಸುವವರೆಗೂ ಸಕ್ಕರೆ ಕಾರ್ಖಾನೆಗಳ ಕಾರ್ಯಾರಂಭಕ್ಕೆ ಅವಕಾಶ ನೀಡುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಈ…
Read More »