Belagavi News
-
*ಎರಡನೆ ದಿನದ ಅಧಿವೇಶನಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಎರಡನೇ ದಿನದ ಚಳಿಗಾಲದ ಅಧಿವೇಶನ ಇಂದು ನಡೆಯಲಿದ್ದು, ಒಂದೇ ದಿನ ಒಂಭತ್ತು ಪ್ರತಿಭಟನೆಗಳ ಬಿಸಿ ಸರ್ಕಾರಕ್ಕೆ ತಟ್ಟಲಿದೆ. ಎತಡನೆಯ ದಿನವಾದ ಇಂದು…
Read More » -
*ನನ್ನನ್ನೆ ಟಾರ್ಗೆಟ್ ಮಾಡಿ ಪ್ರಚೋದನಕಾರಿ ಭಾಷಣ ನಿಯಂತ್ರಿಣ ಕಾಯ್ದೆ ಜಾರಿ: ಯತ್ನಾಳ ಆರೋಪ*
ಪ್ರಗತಿವಾಹಿನಿ ಸುದ್ದಿ : ಬೆಳಗಾವಿ ಅಧಿವೇಶನದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನಿಯಂತ್ರಿಸಲು ಹೊಸ ಕಾನೂನನ್ನು ಜಾರಿಗೆ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಆದರೆ ನನ್ನನ್ನೆ ಟಾರ್ಗೆಟ್ ಮಾಡಿ ಈ ಕಾಯ್ದೆ…
Read More » -
*ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ರೋಗಿ ಸಾವು ಪ್ರಕರಣ: ಸದನದಲ್ಲಿ ವೈದ್ಯಕೀಯ ವರದಿ ವಿವರಿಸಿದ ಸಚಿವರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನ ಪರಿಷತ್ತಿನಲ್ಲಿ ಡಿ.8ರಂದು ನಡೆದ ಪ್ರಶ್ನೋತ್ತರ ವೇಳೆಯಲ್ಲಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ಪ್ರಕರಣವೊಂದು ಚರ್ಚೆಗೆ ಬಂದಿತು. ಚುಕ್ಕೆ ಗುರುತಿನ ಪ್ರಶ್ನೆ…
Read More » -
*ವೃದ್ಧಾಶ್ರಮ, ಮಹಿಳಾ ಪುನರ್ವಸತಿ ಕೇಂದ್ರಕ್ಕೆ ಪ್ರಯತ್ನ ಸಂಘಟನೆ ನೆರವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿಡಕಲ್ ಅಣೆಕಟ್ಟಿನ ಬಳಿ ಇರುವ ಆಸರೆ ವೃದ್ಧಾಶ್ರಮ ಹಾಗೂ ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರಕ್ಕೆ ಪ್ರಯತ್ನ ಸಂಘಟನೆ ಸದಸ್ಯರು ಭೇಟಿ ನೀಡಿ, ಆಶ್ರಯದಲ್ಲಿರುವ ವೃದ್ಧರು ಮತ್ತು ಮಹಿಳೆಯರ ಚಟುವಟಿಕೆಗಳನ್ನು ವೀಕ್ಷಿಸಿ ಫಲಾನುಭವಿಗಳಿಗೆ ಹಣ್ಣು-ಹಂಪಲು ಹಾಗೂ ದವಸ-ಧಾನ್ಯಗಳನ್ನು ದೇಣಿಗೆಯ ರೂಪದಲ್ಲಿ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಯತ್ನ ಸಂಘಟನೆಯ ಅಧ್ಯಕ್ಷೆ ಶಾಂತಾ ಆಚಾರ್ಯ ಅವರು, “ಜೀವನದ ಕಲಿಕೆಯ ಹಂತದಲ್ಲಿ ಕಷ್ಟಗಳನ್ನು ನೋಡಿದರೆ ಪ್ರತಿಯೊಬ್ಬರೂ ಬೆಳೆಯಬಹುದು. ಎಲ್ಲರಿಗೂ ಸವಾಲುಗಳಿರುತ್ತವೆ, ಆದರೆ ಅವನ್ನು ಜಯಿಸುವುದೇ ನಿಜವಾದ ಬೆಳವಣಿಗೆ. ಮಹಿಳಾ ಕಲ್ಯಾಣ ಸಂಸ್ಥೆಯಂತಹ ಸಂಘಟನೆಗಳು ನಮ್ಮ ಜೊತೆಗೆ ಇದ್ದಾಗ ಹೆದರಬೇಕಾದ ಅಗತ್ಯವಿಲ್ಲ” ಎಂದು ಹೇಳಿದರು. ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಮಾತನಾಡಿ, “ಸಂಸ್ಥೆ 50 ವರ್ಷಗಳಿಂದ ನಿರಂತರವಾಗಿ…
Read More » -
*ಕೃಷ್ಣ ಮೃಗಗಳ ಸಾವಿಗೆ ಕಾರಣ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ…
Read More » -
*ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು…
Read More » -
*ನಮ್ಮ ರಕ್ತದ ಕಣಕಣದಲ್ಲೂ ಕನ್ನಡ ಇದೆ: ಕನ್ನಡ ಶಾಲೆ ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ…
Read More » -
*ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪಾರದರ್ಶಕ: ಸಚಿವ ಬೈರತಿ ಸುರೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ…
Read More » -
* ವಸತಿ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ…
Read More » -
*20 ಸಾವಿರ ರೈತರ ನೇತೃತ್ವದಲ್ಲಿ ನಾಳೆ ಸುವರ್ಣಸೌಧ ಮುತ್ತಿಗೆ: ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಮ್ಮ ಹೋರಾಟ ಕಾಂಗ್ರೆಸ್ ಸರಕಾರದ ವಿರುದ್ಧ ಇದೆ. ಈ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಕಬ್ಬು ಬೆಳೆಗಾರರಿಗೆ, ಮೆಕ್ಕೆಜೋಳ , ಬತ್ತ, ತೊಗರಿ…
Read More »