Belagavi News
-
*ಅನಾರೋಗ್ಯದಲ್ಲೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಅಭಿವೃದ್ಧಿಯದ್ದೇ ಚಿಂತೆ – ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ತಾವು ಅನಾರೋಗ್ಯದಲ್ಲಿದ್ದರೂ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಬಾರದೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಇಡೀ ತಂಡಕ್ಕೆ ಆದೇಶ ನೀಡಿದ್ದಾರೆ.…
Read More » -
*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಮೆರವಣಿಗೆ* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅನಾರೋಗ್ಯದ ಮಧ್ಯೆಯೂ ನಿಲ್ಲದ ಯೋಜನೆಗಳ ಸರಣಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಅನಾರೋಗ್ಯದ ಮಧ್ಯೆಯೂ ಕ್ಷೇತ್ರದಲ್ಲಿ…
Read More » -
*ವರಕವಿ ಬೇಂದ್ರೆಯವರ ಜನ್ಮದಿನದ ಪ್ರಯುಕ್ತ ಕವಿದಿನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ೨೦ನೇ ಶತಮಾನದಲ್ಲಿ ಕನ್ನಡ ನಾಡು ಕಂಡ ದಾರ್ಶನಿಕ ಕವಿ ಬೇಂದ್ರೆ.ಯುಗಪ್ರಜ್ಞೆಯೇ ಅವರ ಸಮಗ್ರ ಕಾವ್ಯಗಳಲ್ಲಿ ಜೀವದ್ರವ್ಯವಾಗಿ ಹರಿಸಿದೆ ಬೇಂದ್ರೆ ಕವಿರೂಪದ ದಾರ್ಶನಿಕ.…
Read More » -
*ಕೇಂದ್ರದ ಬಜೆಟ್ ಪ್ರಗತಿದಾಯಕ : ಡಾ.ಪ್ರಭಾಕರ ಕೋರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೇಂದ್ರದ ಬಜೆಟ್ ದೇಶದ ಅಭಿವೃದ್ಧಿಯಲ್ಲಿ ಒಂದು ಮೈಲುಗಲ್ಲಾಗಿದೆ. ಮಧ್ಯಮವರ್ಗದವರನ್ನು ಬಡವರನ್ನು ಕೇಂದ್ರವಾಗಿಟ್ಟುಕೊಂಡು ರೂಪಿಸಲಾಗಿದೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಕೃಷಿ ಕ್ಷೇತ್ರಗಳಿಗೆ ಭರಪೂರ…
Read More » -
*ಗೆಳೆಯರ ಬಳಗದಿಂದ ಮಹಾಂತೇಶ ರಾಹೂತ, ಪ್ರಸನ್ನ ಕುಲಕರ್ಣಿಗೆ ಸನ್ಮಾನ*
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಸ್ಥಳೀಯ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಶನಿವಾರ ಗೆಳೆಯರ ಬಳಗದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ರಾಹೂತ ಮತ್ತು ಪತ್ರಕರ್ತ ಪ್ರಸನ್ನ ಕುಲಕರ್ಣಿ…
Read More » -
*ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳ ಕಡಿವಾಣಕ್ಕೆ ರಾಜ್ಯ ಸರ್ಕಾರದಿಂದ ಶೀಘ್ರ ಸುಗ್ರೀವಾಜ್ಞೆ ಜಾರಿ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ…
Read More » -
ಮಡಿವಾಳ ಮಾಚಿದೇವರ ಜಯಂತಿ: ಶರಣರಲ್ಲಿ ಮಾಚಿದೇವರಿಗೆ ವಿಶೇಷ ಸ್ಥಾನ: ಡಾ.ಹೇಮಾ ಸುನ್ನೊಳ್ಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಡಿವಾಳ ಮಾಚಿದೇವರು ಬಸವಣ್ಣನವರಕಿಂತಲ್ಲೂ ಹಿರಿಯವರಾಗಿದ್ದರು. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ದೈವಾಂಶಸಂಭೂತರಾಗಿದ್ದರು. ಕಾಯಕವೇ ಕೈಲಾಸ ಎನ್ನುವಂತೆ ತಮ್ಮ ಕಾಯಕದಲ್ಲಿ ನಿಷ್ಠೆ ಉಳ್ಳವರಾಗಿದ್ದರು…
Read More » -
*ಮೈಕ್ರೋ ಫೈನಾನ್ಸ್ ಸಾಲ ಕಡ್ಡಾಯವಾಗಿ ತುಂಬಬೇಕು: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾಲ ವಸೂಲಿ ಕಾನೂನಿನ ಚೌಕಟ್ಟಿನ ಮೂಲಕ ನೋಟಿಸ್ ನೀಡಿ ಪ್ರಕ್ರಿಯೆ ನಡೆಸಬೇಕು. ಹೊರತು ಯಾವುದೇ ಕಾರಣಕ್ಕೂ ಕಿರುಕುಳಕ್ಕೆ ಮುಂದಾಗಬಾರದು. ಸರ್ಕಾರದಿಂದ ಸಾಲಗಾರರ ಕಿರುಕುಳ…
Read More » -
*ಕೇಂದ್ರದ ಬಜೆಟ್ ರಾಜ್ಯದ ಯಾವುದೇ ಬೇಡಿಕೆ ಈಡೇರಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರ್ಕಾರದ ಬಜೆಟ್ ರಾಜ್ಯದ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್ನಿಂದ ಕರ್ನಾಟಕದ ಯಾವುದೇ ಬೇಡಿಕೆ ಈಡೇರಿಲ್ಲ. ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ…
Read More » -
*ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ*
ಪ್ರಗತಿವಾಹಿನಿ ಸುದ್ದಿ, ಮೂಡಲಗಿ : ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಕುಲಗೋಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಕಾಕ…
Read More »