Belagavi News
-
*ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ: ಆರೋಪಿ ಪರ ನಿಂತು ಸಂತ್ರಸ್ತೆಗೆ ಬೆದರಿಕೆ: ಕಾಂಗ್ರೆಸ್ ಮುಖಂಡೆ ವಿರುದ್ಧ ಪ್ರಕರಣ ದಾಖಲು*
ಪ್ರಗತಿವಾಹಿನಿ ಸುದ್ದಿ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಕೈಕೊಟ್ಟ ಆರೋಪಿ ಯುವಕನ ಪರ ನಿಂತು ಸಂತ್ರಸ್ತೆಗೆ ಜೀವಬೆದರಿಕೆ ಹಾಕಿದ್ದ ಬೆಳಗಾವಿ ಕಾಂಗ್ರೆಸ್ ನಾಯಕಿ ಆಯೇಶಾ ಸನದಿ…
Read More » -
*ಜೈಲಿನಿಂದ ಬಿಡುಗಡೆಯಾದ ಶಿವಾನಂದ ನಿಲಣ್ಣವರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾವಿರಾರು ಕೋಟಿ ರೂ. ಪ್ರಕರಣದಲ್ಲಿ ಬಂಧನವಾಗಿದ್ದ ಶಿವಾನಂದ ನೀಲಣ್ಣವರ್ ಅವರಿಗೆ ಜಾಮೀನು ಮಂಜುರಾಗಿದ್ದು, ಇಂದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾದರು. ಬೆಂಗಳೂರಿನ 92ನೇ…
Read More » -
*ಬೆಳಗಾವಿ ವಿಮಾನ ನಿಲ್ದಾಣದಲ್ಲಿ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮ ಯಶಸ್ವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಾರತೀಯ ವಿಮಾನ ನಿಲ್ದಾಣ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ “ಕಲಾ ನಡಿಗೆ ನಿಮ್ಮ…
Read More » -
*ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ನಡೆದುಕೊಳ್ಳಿ: ನ್ಯಾ.ಕೆ.ಎನ್ ಶಿವಕುಮಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸುವುದರ ಜೊತೆಗೆ ಅವರಲ್ಲಿನ ಅನುಭವಗಳನ್ನು ಇಂದಿನ ಯುವ ಜನತೆ ಅನುಸರಿಸರಿಸಿದಲ್ಲಿ ಜೀವನದಲ್ಲಿ ಸಾಧನೆಗೈಯಲು ಅನುಕೂಲವಾಗುವುದು ಎಂದು ಜಿಲ್ಲಾ ಕಾನೂನು…
Read More » -
*ಬೆಳಗಾವಿಯ ಕೆಲ ಭಾಗದಲ್ಲಿ ಜೂ.16 ರಂದು ವಿದ್ಯುತ್ ನಿಲುಗಡೆ*
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಕಣಬರ್ಗಿಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-05 ಶಿವಾಲಯ 11 ಕೆ.ವಿ. ಫೀಡರ್ ಮೇಲೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕಾಗಿರುವ…
Read More » -
*ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಅಂಬೇಡ್ಕರ್ ಜನಜಾಗೃತಿ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಜಯರಾಮ ರಾಸಿಂಗೆ ಅವರನ್ನು…
Read More » -
*2 ಕೋಟಿ ವಿಮಾ ಹಣಕ್ಕಾಗಿ ಪತಿ ಹತ್ಯೆ: 9 ಆರೋಪಿಗಳ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಘಟಪ್ರಭಾ ಮತ್ತು ಯಮಕನಮರ್ಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಸಂಚಲನ ಮೂಡಿಸಿದ ಕೊಲೆ ಪ್ರಕರಣವೊಂದನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಈ…
Read More » -
*ಹೆಲ್ಮೆಟ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರ ಪೊಲೀಸರು ವಿನೂತನ ಕ್ರಮಕ್ಕೆ ಮುಂದಾಗಿದ್ದು, ಇವತ್ತಿನಿಂದ ಒಂದು ವಾರ ಕಾಲ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ…
Read More » -
*ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಮ್ಮ ಕ್ಲಿನಿಕ್ ಆರಂಭ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಬಸ್ ನಿಲ್ದಾಣದಲ್ಲಿ ಒದಗಿಸಲಾದ ಸುಸಜ್ಜಿತ ಕೊಠಡಿಯಲ್ಲಿ ಜಿಲ್ಲಾ ಆರೋಗ್ಯ…
Read More » -
*ಬೆಳಗಾವಿಯ ಮೊದಲ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮೊದಲ ರೈಲ್ವೇ ಗೇಟ್ ಬಳಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ರೈಲ್ವೆ…
Read More »