Belagavi News
-
*ನಾಳೆ ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅ.25ರಂದು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದು, ಕಿತ್ತೂರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಅ.26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಕ್ಕರೆ…
Read More » -
*ಬೆಳಗಾವಿಯ ರೈತರ ಜಮೀನಿನಲ್ಲಿ ಮೋಟಾರ್ ಪಂಪ್ ಕಳ್ಳತನ*: *ಇಬ್ಬರ ಬಂಧನ*
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ರೈತರ ಜಮೀನುಗಳಲ್ಲಿ ಬೆಳೆಗಳಿಗೆ ನೀರುಣಿಸಲು ಅಳವಡಿಸಿದ್ದ ಮೋಟಾರ್ ಪಂಪ್ಗಳು ಹಾಗೂ ಕೇಬಲ್ ವೈರ್ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾರಿಹಾಳ ಠಾಣೆ ಪೊಲೀಸರು…
Read More » -
*ಗೌತಮ್ ಪಾಟೀಲ್ ಜೊತೆ ಸರಳವಾಗಿ ನೆರವೇರಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ*
ಪ್ರಗತಿವಾಹಿನಿ ಸುದ್ದಿ: ಲೋಕಸಭೆಯ ಅತ್ಯಂತ ಕಿರಿಯ ಸಂಸದೆಯರಲ್ಲಿ ಒಬ್ಬರಾದ ಚಿಕ್ಕೋಡಿ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ನಿಶ್ಚಿತಾರ್ಥ ಗೌತಮ್ ಪಾಟೀಲ್ ಅವರೊಂದಿಗೆ ನೆರವೇರಿತು. ಲೋಕೋಪಯೋಗಿ ಸಚಿವ…
Read More » -
*ಕಿತ್ತೂರು ಉತ್ಸವ-2026*: *ಜಲ ಕ್ರೀಡೆ, ದೋಣಿ ವಿಹಾರಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
ಪ್ರವಾಸಿಗರಿಗೆ ಸಾಹಸಮಯ ಜಲ ಕ್ರೀಡೆಗಳ ಆಕರ್ಷಣೆ; ಸುರಕ್ಷತೆಗೆ ವಿಶೇಷ ಆದ್ಯತೆ ಪ್ರಗತಿವಾಹಿನಿ ಸುದ್ದಿ: ಕಿತ್ತೂರು: ಐತಿಹಾಸಿಕ ಕಿತ್ತೂರು ಉತ್ಸವ-2026ರ ಅಂಗವಾಗಿ ಆಯೋಜಿಸಲಾಗಿರುವ ಜಲ ಕ್ರೀಡೆಗಳು ಹಾಗೂ ದೋಣಿ…
Read More » -
*ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಮುತಗಾ ಗ್ರಾಮದ ಸ್ವಾತಿಕ್ ಪಾಟೀಲ್ಗೆ ಕಂಚಿನ ಪದಕ*: *ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಜಪಾನ್ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಎತ್ತಿಹಿಡಿದು, ಪುರುಷರ 100 ಮೀಟರ್ ಬ್ರೆಸ್ಟ್ಸ್ಟ್ರೋಕ್ SB9 ಈಜು ಸ್ಪರ್ಧೆಯಲ್ಲಿ…
Read More » -
*ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಸ್ವಾತಿಕ್ ಪಾಟೀಲ್ಗೆ ಕಂಚಿನ ಪದಕ; ಕರ್ನಾಟಕಕ್ಕೆ ಹೆಮ್ಮೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಪಾನ್ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್–2026ರ ಪುರುಷರ 100 ಮೀಟರ್ ಬ್ರೆಸ್ಟ್ಸ್ಟ್ರೋಕ್ (SB9) ಈಜು ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ಮುತಗಾ ಗ್ರಾಮದ ಸ್ವಾತಿಕ್…
Read More » -
*ಮೈಸೂರಿನಿಂದ ಬೆಳಗಾವಿ ಮೂಲಕ ವಿಶೇಷ ರೈಲು ಸಂಚಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ನೈರುತ್ಯ ರೈಲ್ವೆಯು ಮೈಸೂರು ಮತ್ತು ಬಿಹಾರದ ದರ್ಭಾಂಗಾ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು…
Read More » -
*ಚೆನ್ನಮ್ಮನ ಆದರ್ಶದಂತೆ ಮಕ್ಕಳನ್ನು ಬೆಳೆಸಿ*: *ಸಚಿವ ಸತೀಶ್ ಜಾರಕಿಹೊಳಿ ಕರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಕಿತ್ತೂರು ಚೆನ್ನಮ್ಮನ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ. ತಂದೆ-ತಾಯಿಗಳು ತಮ್ಮ ಮಕ್ಕಳನ್ನು ರಾಣಿ ಚೆನ್ನಮ್ಮನ…
Read More » -
*ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ; ಕೋಟೆ ಆವರಣದಲ್ಲಿ ಸಂಭ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯದ ಸ್ಮರಣಾರ್ಥ ನಡೆಯುವ ಮೂರು ದಿನಗಳ ಕಿತ್ತೂರು ಉತ್ಸವಕ್ಕೆ ಶುಕ್ರವಾರ (ಅ.23) ಐತಿಹಾಸಿಕ ಕಿತ್ತೂರಿನಲ್ಲಿ ಅದ್ಧೂರಿ ಚಾಲನೆ ದೊರೆಯಿತು.…
Read More » -
*ಕೆಕೆ ಕೊಪ್ಪದಲ್ಲಿ ₹30 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನ ನಿರ್ಮಾಣ*
ಮೇಲ್ಛಾವಣಿ ಕಾಂಕ್ರೀಟ್ ಕಾಮಗಾರಿಗೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಪೂಜೆ, ಚಾಲನೆ ಪ್ರಗತಿವಾಹಿನಿ ಸುದ್ದಿ: ಕೆಕೆ ಕೊಪ್ಪ: ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು…
Read More »