Latest

*ಸಿದ್ದೇಶ್ವರ ಶ್ರೀಗಳ ವಿಲ್ ಪತ್ರ ಪ್ರಧಾನಿ ಮೋದಿಗೆ ನೀಡಲು ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಎರಡು ದಿನಗಳ ಕಾಲ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ.

ಇಂದು ಪ್ರಧಾನಿ ಮೋದಿ ವಿಜಯಪುರಕ್ಕೆ ಭೇಟಿ ನೀಡಲಿದ್ದು, ಮೋದಿಯವರಿಗೆ ವಿಶೆಷ ಉಡುಗೊರೆ ನೀಡಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದಾರೆ.

Home add -Advt

ಪ್ರಧಾನಿ ಮೋದಿಯವರಿಗೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರ ವಿಲ್ ಪ್ರತಿ ಹಗೂ ಭಾವಚಿತ್ರ ನೀಡಲು ಜಿಲ್ಲಾ ಬಿಜೆಪಿ ನಾಯಕರು ತಯಾರಿ ನಡೆಸಿದ್ದಾರೆ.

ವಿಜಯಪುರದಲ್ಲಿ ಚುನಾವಣಾ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ ಇಂದು ಉತ್ತರ ಕರ್ನಾಟಕದ ಭೋಜನ ಕೂಡ ಸವಿಯಲಿರಿರುವುದು ವಿಶೇಷ.

https://pragati.taskdun.com/pm-narendra-modicampaignkarnataka-vidhanasabha-electionbelagavi/


https://pragati.taskdun.com/karnatakarain-up-datealert/

Related Articles

Back to top button