Belagavi News
-
*ಪಂಚಮಸಾಲಿ ಮೀಸಲಾತಿ ನಿರ್ಲಕ್ಷ್ಯ ಮಾಡಿದರೆ ಬೆಳಗಾವಿ ಅಧಿವೇಶನದಲ್ಲಿ ಉಗ್ರ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಾನಿಧ್ಯದಲ್ಲಿ ಪ್ರಥಮ ಬಾರಿಗೆ ಲಿಂಗಾಯತ ಪಂಚಮಸಾಲಿ ವಕೀಲರ ರಾಜ್ಯ ಸಭೆಯಲ್ಲಿ ಈ ಕೆಳಗಿನ…
Read More » -
*ಶಾಲಾ ವಾಹನ ಪಲ್ಟಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ*
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸ್ಕೂಲ್ ವಾಹನ ಪಲ್ಟಿಯಾಗಿದ್ದು, ಹಲವಾರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕಾಕ ತಾಲೂಕಿನ ಮರಡಿಮಠ ಗ್ರಾಮದ ಜೈ ಹನುಮಾನ…
Read More » -
*ದೇವಸ್ಥಾನದ ಜಾಗೆ ವಶಪಡಿಸಿಕೊಳ್ಳುವಂತೆ ಡಿಸಿಗೆ ಮನವಿ ಮಾಡಿದ ಪ್ರಮೋದ ಮುತಾಲಿಕ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೊದಗಾ ಗ್ರಾಮದಲ್ಲಿ ದೇವಸ್ಥಾನದ ಟ್ರಸ್ಟ್ ಗೆ ಸೇರಿದ ಜಮೀನನ್ನು ನಾಜೀರ್ ಬಗವಾನ ಎಂಬ ವ್ಯಕ್ತಿ ತನ್ನ ಹೆಸರಿಗೆ ಮಾಡಿಕೊಂಡಿದ್ದು, ಆ ಜಮೀನು ದೇವಸ್ಥಾನಕ್ಕೆ…
Read More » -
*ಭಾರಿ ಮಳೆ: ಬೆಳಗಾವಿಯಲ್ಲಿ 22 ಸೇತುವೆಗಳು ಮುಳುಗಡೆ; 44ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, 7 ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಘಟಪ್ರಭಾ, ಮಲಪ್ರಭಾ, ವೇದಗಂಗಾ, ದೂದಗಂಗಾ, ಕೃಷ್ಣಾ,…
Read More » -
*ಪ್ರವಾಹ ಬಂದರೆ ತಕ್ಷಣವೇ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು.…
Read More » -
*ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಧಾರಾಕಾರ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.…
Read More » -
ಬಿಸಿಸಿಐ ಡೆವಲಪ್ ಮೆಂಟ್ ಪ್ಯಾನೆಲ್ ಗೆ ಭರ್ಜರಿ ಜಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಚೆಂಬರ್ ಆಫ್ ಕಾಮರ್ಸ್ ಚುನಾವಣೆಯಲ್ಲಿ ಡೆವಲಪ್ ಮೆಂಟ್ ಪ್ಯಾನೆಲ್ ಭರ್ಜರಿ ಜಯ ಸಾಧಿಸಿದೆ. ಇಂಡಸ್ಟ್ರೀ ವಿಭಾಗದಿಂದ ನಡೆದ ಚುನಾವಣೆಯಲ್ಲಿ ಸಂದೀಪ್…
Read More » -
ಮಾಟ ಮಂತ್ರ ಮಾಡಿಸಿದ್ದಾರೆಂದು ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜುಲೈ 2021 ರಲ್ಲಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ 2ನೇ ಕ್ರಾಸ್, ಕಂಗ್ರಾಳಿ ಕೆಎಚ್ ಗ್ರಾಮದ ತಮ್ಮ ಮನೆಯ ಮುಂದೆ ಯಾರೋ…
Read More » -
ಬಜೆಟ್ ಮಂಡನೆ: ವಿವಿಧ ನಾಯಕರು ಹೇಳಿದ್ದೇನು..?
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿರುವ ಕೇಂದ್ರ ಬಜೆಟ್ ನ್ನು ಕಾಂಗ್ರೆಸ್ ಟೀಕಿಸಿದ್ದರೆ, ಬಿಜೆಪಿ ಸ್ವಾಗತಿಸಿದೆ. ಯಾರು ಏನು ಹೇಳಿದ್ದಾರೆ…
Read More » -
ವ್ಯಾಪಕ ಮಳೆ: ಬೆಳಗಾವಿಯ ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ…
Read More »