Belagavi News
-
*ಯಾರ ಆಸ್ತಿಯನ್ನು ತೆರೆವುಗೊಳಿಸಲ್ಲ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೆ ನಾಲಾ ಕಾಮಗಾರಿ: ಶಾಸಕ ಅಭಯ ಪಾಟೀಲ್*
ಪ್ರಗತವಾಹಿನಿ ಸುದ್ದಿ: ಬೆಳಗಾವಿಯ ಆನಂದ ನಗರ ಒಂದನೇ ಅಡ್ಡರಸ್ತೆಯ ನಾಲಾ ಕಾಮಗಾರಿಯನ್ನು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಡಲಾಗುವುದು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಭರವಸೆ…
Read More » -
*ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಮಕ್ಕಳ ಕಣ್ಣೆದುರೇ ಪತ್ನಿಯನ್ನು ಹೊಡೆದುಕೊಂದ ಪತಿ*
ಪ್ರಗತಿವಾಹಿನಿ ಸುದ್ದಿ: ಪತಿಮಹಾಶಯನೊಬ್ಬ ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ. ಫಕೀರವ್ವ ಕಾಕಿ (36) ಕೊಲೆಯಾದ…
Read More » -
ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆಗೆ ಜಿಐಟಿ ಒಡಂಬಡಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆಗೆ, ಸ್ಟೆಪ್ಸ್ ನಾಲೆಡ್ಜ್ ಸೆಂಟರ್ ಪ್ರೈವೇಟ್ ಲಿಮಿಟೆಡ್ ನೊಂದಿಗೆ ಕೆಎಲ್ಎಸ್ ಜಿಐಟಿಯ ಒಡಂಬಡಿಕೆ ಇದೇ ಮೇ…
Read More » -
ಅತಿವೃಷ್ಟಿಯಿಂದಾಗಿ ಹಾನಿಗೊಳಗಾಗುವ ಪ್ರದೇಶಕ್ಕೆ ಭೇಟಿ ನೀಡಿದ ಸಿಇಓ ರಾಹುಲ್ ಶಿಂಧೆ: ಮುಂಜಾಗೃತೆ ವಹಿಸಲು ಕರೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಬಾರಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಾಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಎದುರಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗೃತಾ…
Read More » -
ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ128ಕ್ಕೆ ಏರಿಕೆ
ಪ್ರಗತಿವಾಹಿನಿ ಸುದ್ದಿ: ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ 46 ರಿಂದ 128 ಏರಿಕೆಯಾಗಿದೆ. ಹೂಲಿಕಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದ್ದ ಭೀರೇಶ್ವರ…
Read More » -
ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನಾರೋಗ್ಯ ನಿಮಿತ್ತ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಹೋರಾಟಗಾರ್ತಿ ಜಯಶ್ರೀ ಗುರವಣ್ಣವರ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಕಬ್ಬಿನ ಬೆಲೆ,…
Read More » -
ಕೆಎಲ್ಇಯ 14 ನೇ ಘಟಿಕೋತ್ಸವ: ರಾಜ್ಯಪಾಲರನ್ನು ಆಹ್ವಾನಿಸಿದ ಪ್ರಭಾಕರ ಕೋರೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾರಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದರು. ಇದೇ ದಿ.27ರಂದು ನಡೆಯುವ ಕೆಎಲ್ಇ…
Read More » -
*ಮೇ.25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಹಿಡಕಲ್ ಜಲಾಶಯದಿಂದ ಘಟಪ್ರಭ ನದಿಗೆ, ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ ಮೇ, 25 ರಿಂದ ಜೂನ್ 4ರ ವರೆಗೆ 5.578 ಟಿಎಂಸಿ ನೀರು ಹರಿಸಲಾಗುತ್ತಿದ್ದು,…
Read More » -
*ಜ್ಯೂಸ್ ಕುಡಿಸಿ ಬಸ್ ನಲ್ಲಿದ್ದವರ ಪ್ರಜ್ಞೆ ತಪ್ಪಿಸಿ ಆಭರಣ ದರೋಡೆ ಮಾಡಿದ ಕಳ್ಳರು*
ಪ್ರಗತವಾಹಿನಿ ಸುದ್ದಿ: ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ ಪ್ರಯಾಣಿಕರಿಗೆ ಜ್ಯೂಸ್ ಕೊಟ್ಟು ಬಸ್ ನಲ್ಲಿದ್ದವರ ಪ್ರಜ್ಞೆ ತಪ್ಪಿಸಿ ಆಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜರುಗಿದೆ. ಬೆಳಗಾವಿಯಲ್ಲಿ…
Read More » -
ಬೆಳಗಾವಿಯಿಂದ ಎರಡು ನಗರಗಳಿಗೆ ವಿಮಾನ ಸೇವೆ ರದ್ದು
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಳಗಾವಿ-ಸೂರತ್, ಬೆಳಗಾವಿ-ಅಜ್ಮೀರ ವಿಮಾನ ಸೇವೆಯನ್ನು ಸ್ಟಾರ್ ಏರ್ ಸಂಸ್ಥೆ ರದ್ದುಗೊಳಿಸುತ್ತಿದೆ. ಜೂನ್ 14 ರಿಂದ ಈ ಮಾರ್ಗದ ವಿಮಾನಗಳು…
Read More »