Belagavi News
-
*ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಭಕ್ತರು ಅಸ್ವಸ್ಥ*
ಐವರ ಸ್ಥಿತಿ ಗಂಭೀರ ಪ್ರಗತಿವಾಹಿನಿ ಸುದ್ದಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಭಕ್ತರು ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟೆ…
Read More » -
ಸರಕಾರಕ್ಕೆ ವರುಷ; ಗೃಹಲಕ್ಷ್ಮೀಯರಿಗೆ ಹರುಷ ;ಮಹಿಳೆಯ ಬಾಳಿಗೆ ಬೆಳಕಾದ ಸರಕಾರದ ಯೋಜನೆ
* *ಬಡ ಮಹಿಳೆಯ ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವಾದ ಗೃಹಲಕ್ಷ್ಮಿ ಹಣ* *ರಾಮದುರ್ಗದ ಸುರೇಬಾನ – ಮನಿಹಾಳ ಗ್ರಾಮದ ಮಹಿಳೆ* * *ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ…
Read More » -
ಮಾಜಿ ಶಾಸಕ ಚಂದ್ರಶೇಖರ ಗುಡ್ಡಕಾಯು ನಿಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ.ಗುಡ್ಡಕಾಯು (91 ) ಅವರು ಸೋಮವಾರ ಬೆಳಗಾವಿಯ ಮಹಾಂತೇಶ ನಗರ ನಿವಾಸದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ…
Read More » -
ಬೆಳಗಾವಿಯ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರ ಸಾವು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಪ್ಪಿನಕಾಯಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿರುವ ದಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ…
Read More » -
*ಮೀಸಲಾತಿ ಹೋರಾಟ: ಮೇ.23 ರಂದು ರಾಜ್ಯಮಟ್ಟದ ಸಂಕಲ್ಪ ಸಭೆ: ಬಸವ ಜಯಮೃತ್ಯುಂಜಯ ಶ್ರೀ*
ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಮೀಸಲಾತಿ ವಿಳಂಬ ಆಗಿರುವ ಕಾರಣ, ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ಸಿದ್ದ ಪಡಿಸಲು ಮೇ.23 ರಂದು ಉಳುವಿಯ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಪಂಚಮಸಾಲಿ ಸಮಾಜದ…
Read More » -
*ಕುಡಿಯುವ ನೀರು, ಮೇವು, ಬೀಜ-ಗೊಬ್ಬರ ಕೊರತೆ ಆಗದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಬೇಸಿಗೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಬರಗಾಲದ ಪರಿಸ್ಥಿತಿ ಇದ್ದರೂ ಈ ಬಾರಿ ಉತ್ತಮ ಮಳೆಯ ಮುನ್ಸೂಚನೆ ಇರುವುದರಿಂದ ರೈತರಿಗೆ ಸಕಾಲಕ್ಕೆ ಬೀಜ-ಗೊಬ್ಬರ ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು.…
Read More » -
*ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ: ಸರ್ಕಾರದ ವಿರುದ್ಧ ಕಿಡಿಕಾರಿದ ಶಾಸಕಿ ಶಶಿಕಲಾ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಯುವತಿಯರ ಸರಣಿ ಕೊಲೆಗಳು ರಾಜ್ಯವನ್ನೆ ಬೆಚ್ಚಿಬಿಳಿಸಿವೆ. ಯುವತಿಯರಿಗೆ ರಾಜ್ಯದಲ್ಲಿ ಸುರಕ್ಷತೆ ಇಲ್ಲ ಎಂದು ಮಾಜಿ ಸಚಿವೆ,ಶಾಸಕಿ ಶಶಿಕಲಾ ಜೊಲ್ಲೆ ಕಿಡಿಕಾರಿದರು. ಈ ಕುರಿತು…
Read More » -
*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಸಾವು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಹನುಮಾನ ನಗರದಲ್ಲಿ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕೆ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರು ಘಟನೆ ನಡೆದಿದೆ. ಮಂಗಳವಾರ ಸಾಯಂಕಾಲ ಹನುಮಾನ…
Read More » -
*2 ಟಿಎಂಸಿ ನೀರು ಹರಿಸಲು ಮಾರ್ಚ್ ನಲ್ಲೇ ಮನವಿ ಸಲ್ಲಿಸಿದರೂ ಮಹಾರಾಷ್ಟ್ರ ಸರ್ಕಾರ ನೀರು ಬಿಟ್ಟಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ 2 ಟಿಎಂಸಿ ನೀರು ಹರಿಸುವಂತೆ ಮಾರ್ಚ್ ತಿಂಗಳಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಸಿಂಧೆಯವರಿಗೆ ಒತ್ತಾಯಿಸಲಾಗಿತ್ತು. ಆದರೆ ಇದುವರೆಗೆ…
Read More » -
*ಬಾಯ್ಲರ್ ಸ್ಫೋಟ: ಓರ್ವ ಮಹಿಳೆ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬಾಯ್ಲರ್ ಸ್ಫೋಟಗೊಂಡು ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ಶೋಭಾ ತೇಲಿ ಮೃತ ಮಹಿಳೆ.…
Read More »