Belagavi News
-
*ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಕಾರು*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಲಕ್ಕೆ ನುಗ್ಗಿ ಪಲ್ಟಿಯಾದ ಘಟನೆ ನಡೆದಿದೆ. ಅಥಣಿ ತಾಲೂಕಿನ ತಾಂವಶಿ-ಅನಂತಪುರ ರಸ್ತೆಯ ಮೂಲಿಮನಿ ತೋಟದ ಹತ್ತಿರ ಘಟನೆ ಜರುಗಿದೆ. …
Read More » -
*ಕೃಷ್ಣಾ ನದಿಯ ನೀರಿನ ಮಟ್ಟ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಕುಡಚಿ ಪಟ್ಟಣದ ಸಮೀಪದಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟವನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು,…
Read More » -
*ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಸಾಲ ತೀರಿಸಲು ವಿಳಂಬ ಮಾಡಿದ್ದಕ್ಕೆ ಪತ್ನಿ-ಮಗನನ್ನೇ ಗೃಹ ಬಂಧನದಲ್ಲಿಟ್ಟ ಮಹಿಳೆ; ನೊಂದ ರೈತ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಸಾಲ ಮರುಪಾವತಿಸಲು ವಿಳಂಬ ಮಾಡಿದ್ದಕ್ಕೆ ಸಾಲ ಕೊಟ್ಟ ಮಹಿಳೆ ರೈತನ ಪತ್ನಿ ಹಾಗೂ ಮಗನನ್ನು ಕರೆದೊಯ್ದು ಕೂಡಿ ಹಾಕಿ ಅನ್ನ, ನೀರು ನೀಡದೇ ಹಿಂಸೆ…
Read More » -
*ಬೆಳಗಾವಿ ವಿಮಾನ ರದ್ದು: ಏರ್ಪೋರ್ಟ್ನಲ್ಲಿ ಪರದಾಡಿದ ಪ್ರಯಾಣಿಕರು*
ಪ್ರಗತಿವಾಹಿನಿ ಸುದ್ದಿ: ಸ್ಟಾರ್ ಏರ್ ಸಂಸ್ಥೆಯ ತಿರುಪತಿ-ಬೆಳಗಾವಿ ವಿಮಾನ ರದ್ದಾಗಿರುವ ಪರಿಣಾಮ ತಿರುಪತಿ ಏರ್ಪೋರ್ಟ್ನಲ್ಲಿ ಬೆಳಗಾವಿ ಮೂಲದ ಪ್ರಯಾಣಿಕರು ಪರದಾಟ ನಡೆಸಿರುವ ಘಟನೆ ಸೋಮವಾರ ನಡೆದಿದೆ. ತಿರುಪತಿಯಿಂದ…
Read More » -
*ಪ್ರವಾಹ ಕುರಿತು ಮುಂಜಾಗೃತೆ ವಹಿಸಿ: ಅಧಿಕಾರಿಗಳಿಗೆ ಸಿಇಒ ರಾಹುಲ್ ಶಿಂಧೆ ಖಡಕ್ ಸೂಚನೆ*
ಈ ಬಾರಿ ಮಳೆಗಾಲದಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ ಪ್ರಗತಿವಾಹಿನಿ ಸುದ್ದಿ: ಮಾರ್ಕಂಡ್ಯೇಯ ನದಿಯ ವ್ಯಾಪ್ತಿಯಲ್ಲಿ ಬರುವ ಹಿಂಡಲಗಾ, ಸುಳಗಾ.ಯು, ಉಚಗಾಂವ ಹಾಗೂ ಅಂಬೇವಾಡಿ ಗ್ರಾಮ ಪಂಚಾಯತ…
Read More » -
*ಮಲತಾಯಿ ಜೊತೆ ವಾಸವಿದ್ದ ಮಗು ಸಾವು: ಕೊಲೆ ಶಂಕೆ*
ಪ್ರಗತಿವಾಹಿನಿ ಸುದ್ದಿ: ಕೆಲ ವರ್ಷದ ಹಿಂದೆ ತಾಯಿ ತೀರಿ ಹೋಗಿದ್ದರು. ಆದರೆ ಈಗ ಮಲತಾಯಿ ಹಾಗೂ ತಂದೆ ಆಸರೆಯಲ್ಲಿ ಬೆಳೆಯುತ್ತಿದ್ದ ಮೂರು ವರ್ಷದ ಮಗು ಕೂಡ ತೀರಿಹೋಗಿದೆ.…
Read More » -
*ಕೆಎಲ್ಇ ಆಸ್ಪತ್ರೆಯಲ್ಲಿ ಇಯುಎಸ್ ಎಂಡೋಸ್ಕೋಪಿ ಮತ್ತು ಅಲ್ಟ್ರಾಸೌಂಡ್ ನೂತನ ಸೇವೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಗ್ಯಾಸ್ಟ್ರೋಎಂಟ್ರಾಲಾಜಿ ವಿಭಾಗದಲ್ಲಿ ನೂತನವಾಗಿ ಅಳವಡಿಸಲಾಗಿರುವ ಇಯುಎಸ್ ಎಂಡೋಸ್ಕೋಪಿ ಮತ್ತು ಅಲ್ಟ್ರಾಸೌಂಡ್ನ…
Read More » -
* ಕೆಎಲ್ಇ ಸಂಸ್ಥೆ ನನ್ನ ರಕ್ತದಲ್ಲಿ ಬೆರೆತು ನಿಂತಿದೆ; ಪ್ರಭಾಕರ ಕೋರೆ ಭಾವನಾತ್ಮಕ ಮಾತು*; *40 ವರ್ಷ ಕೆಎಲ್ಇ ಕಾರ್ಯಾಧ್ಯಕ್ಷರಾಗಿ ಸೇವೆ ನೀಡಿದ ಕೋರೆಯವರಿಗೆ ಆಡಳಿತ ಮಂಡಳಿಯಿಂದ ಭವ್ಯ ಸತ್ಕಾರ*
ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಸಂಸ್ಥೆಯೇ ನನಗೆ ಸರ್ವಸ್ವ, ಸಪ್ತರ್ಷಿಗಳ ನೆನಹೆ ನನಗೆ ಉದಯ. ಅವರ ಮರೆವೇ ನನಗೆ ಅಸ್ತಮಾನ. ಅಂತಹ ಕೆಎಲ್ಇ ಕಟ್ಟಿ ಬೆಳೆಸಿದ ಸಂಸ್ಥಾಪಕರನ್ನು ಶಿಕ್ಷಣ…
Read More » -
*ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಲಿ: ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆಗಳಾದರೂ ರಾಜ್ಯ ಸರ್ಕಾರ ನಿದ್ರೆಯಿಂದ ಎಚ್ಚೆತ್ತಿಲ್ಲವೆಂದು ಆರೋಪಿಸಿ ಶನಿವಾರ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ವತಿಯಿಂದ ಬೃಹತ್…
Read More » -
*ಸುಳಗಾದಲ್ಲಿ ಸಿಲಿಂಡರ್ ಬ್ಲಾಸ್ಟ್: ಇಬ್ಬರಿಗೆ ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಸುಳಗಾದಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಪೋಟ್ ದಿಂದ…
Read More »