Belagavi News
-
*ಕಲ್ಲೊಳಿಯಲ್ಲಿ ಪಿರಮಿಡ್ ಆಧ್ಯಾತ್ಮಿಕ ಧ್ಯಾನ ಕೇಂದ್ರ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ: ದುಡ್ಡು ಕೊಟ್ಟು ಜಗತ್ತಿನಲ್ಲಿ ಏನೆಲ್ಲ ಕೊಳ್ಳಬಹುದು. ಆದರೆ ನೆಮ್ಮದಿಯನ್ನು ಮಾತ್ರ ಕೊಳ್ಳಲು ಸಾಧ್ಯವಿಲ್ಲ ಅಂತಹ ನೆಮ್ಮದಿ ದೊರೆಯುವ ಏಕೈಕ ಮಾರ್ಗವೆಂದರೇ ಧ್ಯಾನ. ಆಧುನಿಕ ಯುಗದಲ್ಲಿ…
Read More » -
*ಬೆಳಗಾವಿ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕೇರಳ ಮತ್ತು ನೆರೆಹೊರೆಯ ಕರ್ನಾಟಕದ ಜಿಲ್ಲೆಗಳ ಮೇಲೆ ಚಂಡಮಾರುತದ ಪರಿಚಲನೆಯ ಪ್ರಭಾವ ಬೀರುವ ಹಿನ್ನಲೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ 23…
Read More » -
*ಬೆಳಗಾವಿ: ಭೀಕರ ಅಪಘಾತ; KSRTC ಬಸ್ ಗೆ ಬೈಕ್ ಸವಾರ ಬಲಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಬಾಗ ಪಟ್ಟಣದ ಕೋರ್ಟ್ ಸರ್ಕಲ್ ಬಳಿ…
Read More » -
ರಾಮತಿರ್ಥ ನಗರದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಗಜ್ಯೋತಿ ಬಸವಣ್ಣನವರ ಜಯಂತಿಯ ಪ್ರಯುಕ್ತ ವೃತ್ತಕ್ಕೆ “ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತ” ಎಂದು ನಾಮಕರಣ ಮಾಡಿ ಜಯಂತಿ ಆಚರಿಸಲಾಗಿದೆ. ಬೆಳಗಾವಿಯ ರಾಮತೀರ್ಥ ನಗರದ…
Read More » -
ಜಿಜಾವು ಬ್ರಿಗೇಡ್ ನಿಂದ ಶಿವಛತ್ರಪತಿ ಜಯಂತಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಜಾವು ಬ್ರಿಗೇಡ್ ಹಿಂದೂಸ್ತಾನ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಶಿವಾಜಿ ಉದ್ಯಾನದಲ್ಲಿ ಆಚರಿಸಲಾಯಿತು.ಜಿಜಾವು ಬ್ರಿಗೇಡ್ ಅಧ್ಯಕ್ಷೆ ಡಾ ಸೋನಾಲಿ ಸರ್ನೋಬತ್…
Read More » -
ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ: ಸಂಚಾರಿ ಮಾರ್ಗ ಬದಲಾವಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶನಿವಾರ ನಡೆಯುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಮಧ್ಯಾಹ್ನ 2 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೆರವಣಿಗೆಯು…
Read More » -
*ಕಂದಕದಲ್ಲಿ ಸಿಲುಕಿದ್ದ ಕಾಡುಕೋಣದ ರಕ್ಷಣೆ *
ಪ್ರಗತಿವಾಹಿನಿ ಸುದ್ದಿ: ಖಾನಾಪುರ ತಾಲೂಕಿನ ಕಣಕುಂಬಿ ಅರಣ್ಯ ವಲಯದ ಕಣಕುಂಬಿ ಬಳಿಯ ತೆರೆದ ಬಾವಿಯಲ್ಲಿ ಗುರುವಾರ ಮಧ್ಯಾಹ್ನ ನೀರು ಕುಡಿಯಲು ಇಳಿದಿದ್ದ ಕಾಡುಕೋಣವೊಂದು ಬಾವಿಯಿಂದ ಹೊರಗೆ ಬರಲಾಗದೇ…
Read More » -
ಬಸವ ತತ್ವದ ಮೇಲೆಯೇ ರಾಜ್ಯ ಸರಕಾರದ ಆಡಳಿತ ನಡೆಯುತ್ತಿದೆ – ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರಕಾರ ಘೋಷಣೆ ಮಾಡಿದೆ. ಅವರ ತತ್ವದ ಮೇಲೆಯೇ ನಮ್ಮ ಸರಕಾರದ ಆಡಳಿತ ನಡೆಯುತ್ತಿದೆ ಎಂದು…
Read More » -
*ಬೆಳಗಾವಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ*
ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಯಿ ದಾಳಿಯಿಂದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯ ನ್ಯೂ ಗಾಂಧಿ…
Read More » -
ರಾಣಿ ಚೆನ್ನಮ್ಮ ಮಹಿಳಾ ಬ್ಯಾಂಕ್ಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪುಣೆಯಲ್ಲಿ ಜರುಗಿದ ಸಮಾರಂಭದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ಗೆ ೮ನೇ ಆಲ್ ಇಂಡಿಯಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿಂಗ್…
Read More »