Belagavi News
-
*ಹಕ್ಕಿ-ಪಿಕ್ಕಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕ್ರಮ: ಜಿಪಂ ಸಿಇಒ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಂದಿರಾ ನಗರದಲ್ಲಿ ಹಕ್ಕಿ-ಪಿಕ್ಕಿ…
Read More » -
*25 ವರ್ಷಗಳ ಬೃಹತ್ ಇನ್ಸಿಷನಲ್ ಹರ್ನಿಯಾಕ್ಕೆ KLE ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ*
ಯಳ್ಳೂರ ರಸ್ತೆಯ ಕೆ.ಎಲ್.ಇ. ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ 25 ವರ್ಷಗಳ ಬೃಹತ್ ಇನ್ಸಿಷನಲ್ ಹೆರ್ನಿಯಾಕ್ಕೆ ( Huge Incisional Hernia ) ಯಶಸ್ವಿ ಶಸ್ತ್ರಚಿಕಿತ್ಸೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಯಳ್ಳೂರ ರಸ್ತೆಯ ಕೆ.ಎಲ್.ಇ. ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕರ ತಂಡವು 25 ವರ್ಷಗಳಿಂದ ಬೃಹತ್ ಇನ್ಸಿಷನಲ್ ಹೆರ್ನಿಯಾದಿಂದ ಬಳಲುತ್ತಿದ್ದ 51 ವರ್ಷದ ಮಹಿಳೆಯೊಬ್ಬರಿಗೆ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿ…
Read More » -
*ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮುತ್ತಪ್ಪ…
Read More » -
*ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಕೊಲೆ*
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಕೊಲೆ ಖಾನಾಪುರ: ಮನೆಯ ಹಿಂದಿನ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲೂಕಿನ ತೋಲಗಿ…
Read More » -
*ಪಾಲಿಕೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಆಗಬಾರದು: ಕನ್ನಡ ಸಂಘಟನೆಗಳ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ 118 ದಿನಗಳಿಂದ ಕನ್ನಡ ಸಂಘಟನೆಗಳು ನಡೆಸಿರುವ ಹೋರಾಟ ಇಂದು ಹೊಸ…
Read More » -
*ಅನ್ಯ ರಾಜ್ಯದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರಾಜ್ಯದ ಜನರಿಗೆ ಅನ್ಯಾಯ: ಬಿಜೆಪಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನ್ಯ ರಾಜ್ಯ, ವಿದೇಶಿಗರಿಗೆ ಕರ್ನಾಟಕ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ನೀಡಲು ಹೋರಡಿಸಿರುವ ಅಧಿಸೂಚನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ…
Read More » -
*ಮಂದಿರ ಜೀರ್ಣೋದ್ಧಾರಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬದಿಂದ ವೈಯಕ್ತಿಕ ನೆರವು ಹಸ್ತಾಂತರ* *ಸರ್ಕಾರಿ ಅನುದಾನ ₹50 ಲಕ್ಷ ಬಿಡುಗಡೆಗೆ ಕ್ರಮ: ಚನ್ನರಾಜ ಹಟ್ಟಿಹೊಳಿ ಭರವಸೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಮರಗಾಯಿ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ವೇಗ ನೀಡುವ ಉದ್ದೇಶದಿಂದ ಮಾಜಿ…
Read More » -
*ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆ ಎದುರಿಸಲಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ…
Read More » -
*62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ…
Read More » -
*ಮುಂಗಾರು ಅಧಿವೇಶನದ ದಿನಾಂಕ ಘೋಷಿಸಿದ ಸಿಎಂ ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 6ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ತಿಳಿಸಿದರು. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾ…
Read More »