Belagavi News
-
*ಕಲ್ಲೋಳಿಯಲ್ಲಿ ರೈತ ಉತ್ಪಾದಕ ಕಂಪನಿ ಉದ್ಘಾಟಿಸಿದ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ; ಮೂಡಲಗಿ: ದೇಶ ಸ್ವಾತಂತ್ರ್ಯಯದ ಅಮೃತ ಮಹೋತ್ಸವ ಆಚರಿಸಿ, ಶತಮಾನದತ್ತ ಸಾಗುತ್ತಿರುವ ಈ ಕಾಲಘಟ್ಟವು ಅಮೃತ ಕಾಲವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ದತೆಯ ಪ್ರತಿಬಿಂಬವಾಗಿ…
Read More » -
*ಪಿ.ಎಂ.ಎಫ್.ಎಂ.ಇ. ಯೋಜನೆಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ*
ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: ರೈತರು ದೇಶದ ಬೆನ್ನೆಲುಬು. ಅವರ ಸ್ವಾಭಿಮಾನಿ ಬದುಕಿಗಾಗಿ ಆತ್ಮನಿರ್ಭರ ಭಾರತ ಯೋಜನೆ ಮೂಲಕ ವಿವಿಧಯೋಜನೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ.…
Read More » -
*ಬಸವೇಶ್ವರ ಮೂರ್ತಿ ಉದ್ಘಾಟಿಸಿದ ಮೃಣಾಲ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತಾಲೂಕಿನ ಬಸರೀಕಟ್ಟಿ ಗ್ರಾಮದಲ್ಲಿ ಸೀಮಿಕಟ್ಟೆ ಹಾಗೂ ಬಸವೇಶ್ವರ ಮೂರ್ತಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿ, ಮಹಾಪ್ರಸಾದಕ್ಕೆ ಚಾಲನೆಯನ್ನು ನೀಡಿದರು.…
Read More » -
*ದಾಂಡಿಯಾ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನವರಾತ್ರಿಯ ಪ್ರಯುಕ್ತ ಗಣೇಶಪುರದ ಶಿವನೇರಿ ಕಾಲೋನಿ, ಸರಸ್ವತಿ ನಗರ, ಪಾರ್ವತಿ ಲೇಔಟ್, ಸ್ವತಂತ್ರ ಸೈನಿಕ ಕಾಲೋನಿ, ಚೋಪಡೆ ಲೇಔಟ್, ಶಿವಶಕ್ತಿ ಹಾಗೂ ನಾರಿಶಕ್ತಿ…
Read More » -
*ಚಂಡಿಕಾ ಹೋಮದಲ್ಲಿ ಭಾಗವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ನಗರದ ಬಾಕ್ಷೈಟ್ ರಸ್ತೆಯಲ್ಲಿರುವ ಉಷಾ ಕಾಲೋನಿಯ ಶ್ರೀ ಮಹಾಲಕ್ಷ್ಮಿ ಮಂದಿರದಲ್ಲಿ ನವರಾತ್ರಿಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಚಂಡಿಕಾ ಹೋಮದಲ್ಲಿ ಮಹಿಳಾ ಮತ್ತು ಮಕ್ಕಳ…
Read More » -
ಕಿತ್ತೂರು ಉತ್ಸವ ೨೦೨೩: ವಿವಿಧ ಕಾರ್ಯಕ್ರಮಗಳ ವೇಳಾ ಪಟ್ಟಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಿತ್ತೂರು ಉತ್ಸವದ ನಿಮಿತ್ಯ ಕಿತ್ತೂರು ರಾಣಿ ಚನ್ನಮ್ಮಾ ವೇದಿಕೆ ಕೋಟೆ ಆವರಣದಲ್ಲಿ ಬುದುವಾರ ಅ.೨೫ ರಂದು ಬೆಳಿಗ್ಗೆ ೧೦ ಘಂಟೆಗೆ ರಾಜ್ಯಮಟ್ಟದ…
Read More » -
ಪ್ರತಿ ವರ್ಷ ಲೋಕೋಪಯೋಗಿ ಇಲಾಖೆಯಿಂದ ಕಿತ್ತೂರಿಗೆ 5 ಕೋಟಿ ರೂ – ಸತೀಶ್ ಜಾರಕಿಹೊಳಿ
ವಿಜಯೋತ್ಸವದ 200 ನೇ ವರ್ಷ ಅದ್ಧೂರಿ ಆಚರಣೆ: ಸಚಿವ ಸತೀಶ್ ಜಾರಕಿಹೊಳಿ ಪ್ರಗತಿವಾಹಿನಿ ಸುದ್ದಿ, ಕಿತ್ತೂರು : : ರಾಜ್ಯ ಸರ್ಕಾರವು ಮುಂದಿನ ವರ್ಷ ಚನ್ನಮ್ಮನ ವಿಜಯೋತ್ಸವದ…
Read More » -
*ವೀರರು, ಧೀಮಂತರ ತತ್ವಾದರ್ಶ ಅಳವಡಿಸಿಕೊಳ್ಳಬೇಕು: ಸಚಿವ ಸತೀಶ ಜಾರಕಿಹೊಳಿ*
ಚನ್ನಮ್ಮನ ಹುಟ್ಟೂರು ಕಾಕತಿಯಲ್ಲಿ ಕಿತ್ತೂರು ಉತ್ಸವಕ್ಕೆ ಚಾಲನೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವರ್ಷದಲ್ಲಿ ಒಂದಿಷ್ಟು ಸಮಯವನ್ನು ಮೀಸಲಿಟ್ಟು ಕಿತ್ತೂರು ರಾಣಿ ಚನ್ನಮ್ಮಳ ಹೋರಾಟ, ಬಾಬಾಸಾಹೇಬ್ ಅಂಬೇಡ್ಕರವರು ಬರೆದ…
Read More » -
*ಆಯುಧ ಪೂಜೆ: ವಾಹನಗಳಿಗೆ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ. ಇಂದು ಆಯುಧ ಪೂಜೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು…
Read More » -
*ಚನ್ನಮ್ಮನ ವಿಜಯೋತ್ಸವಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ಸ್ವಾತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿ ಚನ್ನಮ್ಮನ ಕಿತ್ತೂರಿನಲ್ಲಿ ವಿಜಯಜ್ಯೋತಿಯನ್ನು ಸಡಗರ-ಸಂಭ್ರಮದಿಂದ ಬರಮಾಡಿಕೊಂಡು ನಂದಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಿತ್ತೂರು ಉತ್ಸವ-2023 ಕ್ಕೆ ಅದ್ಧೂರಿ…
Read More »