Belgaum News
-
*ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾದಿಂದ ಭಾರತ ವಿಕಸಿತಗೊಳ್ಳುತ್ತಿದೆ: ಡಾ.ಪ್ರಭಾಕರ ಕೋರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರದರ್ಶನಗಳು ಜಾತ್ರೆಯಂತಿರುತ್ತವೆ. ಹೊಸದನ್ನು ನೋಡಲು ಜನರು ಮುಗಿಬೀಳುತ್ತಾರೆ. ಆದರೆ, ನಾವು ದಿಲ್ಲಿಯಲ್ಲಿಯ ‘ಪ್ರಯಾಶ ಎಕ್ಸಿಬಿಷನ್ ಆ್ಯಂಡ್ ಪ್ರಮೋಶನ್’ ಇವರ ಸಹಕಾರದಿಂದ ಹಮ್ಮಿಕೊಂಡ ಈ…
Read More » -
*ಅಂಗನವಾಡಿ ಮೇಲ್ವಿಚಾರಕರು, ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಜಿಪಂ ಯೋಜನಾ ನಿರ್ದೇಶಕ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕುಗಳಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಅಂಗನವಾಡಿ ಕಟ್ಟಡಗಳು ಪೂರ್ಣಗೊಳಿಸದೇ ಹಾಗೇ ಉಳಿದಿರುತ್ತವೆ. ಸಂಬಂಧಿಸಿದ ಆಯಾ ತಾಲ್ಲೂಕಿನ ಸಿಡಿಪಿಒ ಅವರು ನಿರ್ಮಾಣವಾಗುತ್ತಿರುವ ಅಂಗನವಾಡಿಗಳಿಗೆ ಭೇಟಿ ನೀಡಿ…
Read More » -
*ಬೆಳಗಾವಿ ಜಿಲ್ಲಾ ವಿಭಜನೆ: ಸಿಎಂ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ…
Read More » -
*50ಕ್ಕೂ ಹೆಚ್ಚು ಮೊಸಳೆ ಮರಿಗಳು ಪತ್ತೆ: ತಾಯಿ ಮೊಸಳೆಗಾಗಿ ಹುಡುಕಾಟ*
ಪ್ರಗತಿವಾಹಿನಿ ಸುದ್ದಿ: ತಾಯಿ ಮೊಸಳೆ ಸೇರಿ ಸುಮಾರು 50ಕ್ಕೂ ಹೆಚ್ಚು ಮೊಸಳೆ ಮರಿಗಳು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದಲ್ಲಿ ನಡೆದಿದ್ದು, ಮೊಸಳೆ…
Read More » -
*ನಿಪ್ಪಾಣಿಯಲ್ಲಿ ಭಾರತೀಯ ಸೇನೆಯ ಶೌರ್ಯದ ಅಂಗವಾಗಿ ಅದ್ಧೂರಿಯಾಗಿ ನಡೆದ ತಿರಂಗಾ ಯಾತ್ರೆ*
ಪ್ರಗತಿವಾಹಿನಿ ಸುದ್ದಿ: ಭಾರತ ಸೇನೆಯು ಪಾಕಿಸ್ತಾನದ ವಿರುದ್ಧ ಕೈಕೊಂಡ ‘ಆಪರೇಶನ್ ಸಿಂಧೂರ’ ಯಶಸ್ವಿಯಾದ ಹಿನ್ನೆಲೆಯಲ್ಲಿ ‘ಭಾರತ ಮಾತಾ ಕಿ ಜೈ’ ಜಯಘೋಷದೊಂದಿಗೆ ಸೋಮವಾರ ನಗರದಲ್ಲಿ ಅದ್ದೂರಿಯಾಗಿ ತಿರಂಗಾ…
Read More » -
*ನರೇಗಾ ಯೋಜನೆಯಡಿ ರೈತರಿಗೆ ಹೆಚ್ಚಿನ ಸಹಾಯ ನೀಡಿ :ಜಿಪಂ ಸಿಇಒ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಮುಖ್ಯವಾಗಿ ರಾಷ್ಟ್ರೀಯ ತೋಟಗಾರಿಕೆ ಮಿಷನ್, ನರೇಗಾ ಯೋಜನೆಯಡಿ ಹೆಚ್ಚಿನ ರೈತರಿಗೆ ಸಹಾಯ ನೀಡಿ ರೈತರ ಆದಾಯವ ಹೆಚ್ಚಿಸುವಂತೆ…
Read More » -
*ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೆಹಲಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಅವರ ಗೃಹಕಚೇರಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಹ ಭೇಟಿಯಾಗಿ,…
Read More » -
*ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಸುವರ್ಣ ವಿಧಾನ ಸೌಧದ ಆವರಣದಲ್ಲಿ ಜೂನ್.21 ರಂದು ಆಚರಿಸಲಾಗುವುದು. ಸಂಬಂಧಿಸಿದ ಎಲ್ಲ ಇಲಾಖೆಗಳು ಯೋಗ ದಿನಾಚರಣೆಗೆ…
Read More » -
*ಇಂದಿನಿಂದ ಹೆಚ್ಚಲಿದೆ ಮಳೆಯ ಅಬ್ಬರ: ಎಲ್ಲೆಲ್ಲಿ ಮಳೆ ಇಲ್ಲಿದೆ ಸಂಪೂರ್ಣ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿಯಾಗಿದ್ದು, ಇಂದಿನಿಂದ ಮತ್ತಷ್ಟು ಮಳೆ ಅಬ್ಬರ ಜೋರಾಗಲಿದೆ. ಮುಂದಿನ ಮೂರ್ನಾಲ್ಕು ದಿನ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ…
Read More » -
*ರಾಜ್ಯ ಸರಕಾರ, ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ: ದೆಹಲಿಯತ್ತ ಎಲ್ಲರ ದೃಷ್ಟಿ*
ಪ್ರಗತಿವಾಹಿನಿ ಸುದ್ದಿ: ವಿಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದ್ದ ಬೆಂಗಳೂರು ಕಾಲ್ತುಳಿತ ಪ್ರಕರಣ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಮುಜುಗರಕ್ಕೆ ಕಾರಣವಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್…
Read More »