Belgaum News
-
*ನಗರ ಸೇವಕರಿಂದ ಬೆಳಗಾವಿ ಪಾಲಿಕೆ ಮುಂದೆ ಧರಣಿ ಸತ್ಯಾಗ್ರಹ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ತಪ್ಪಿಸುವಂತೆ ಆಗ್ರಹಿಸಿ ಇಂದು ನಗರ ಸೇವಕರಿಂದ ಪ್ರತಿಭಟನೆ ನಡೆಸಲಾಯಿತು. ಇಂದು ಬೆಳಗಾವಿ ಮಹಾನಗರ ಪಾಲಿಕೆ ಕಾರ್ಯಾಲಯದ ಮೆಟ್ಟಿಲುಗಳ…
Read More » -
*ಗ್ಯಾಸ್ ಸಿಲಿಂಡರ್, ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ದ ಯುವ ಕಾಂಗ್ರೆಸ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಅಡುಗೆ ಅನಿಲ, ತೈಲ ದರವನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ನ ಪದಾಧಿಕಾರಿಗಳು, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿ ಆಕ್ರೋಶ…
Read More » -
*ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಬೆಳಗಾವಿ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ಮತ್ತು ಎಸ್ಎಂವಿಟಿ…
Read More » -
*ಸಿಎಂ ಸಿದ್ದರಾಮಯ್ಯ ಬೆಳಗಾವಿ ಭೇಟಿ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಳಗಾವಿ ಜಿಲ್ಲಾ ಪ್ರವಸಕ್ಕೆ ದಿನಾಂಕ ನಿಗದಿಯಾಗಿದೆ. ಸಿಎಂ ಸಿದ್ದರಾಮಯ್ಯ ಏಪ್ರಿಲ್ 12 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಅಂದು ಸಂಜೆ 6…
Read More » -
*ರಂಗಭೂಮಿ ಮೂಲಕ ಸಮಾಜಕ್ಕೆ ಇಂಜಕ್ಷನ್ ಕೊಡಬೇಕಾದ ಅನಿವಾರ್ಯತೆ ಇದೆ : ಶಶಿಧರ ನರೇಂದ್ರ* *ರಂಗಸೃಷ್ಟಿಯ ರಂಗಭೂಮಿ ದಿನಾಚರಣೆ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಸಮಾಜದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾದರೂ ದೌರ್ಜನ್ಯ, ಕ್ರೌರ್ಯ ಹೆಚ್ಚಾಗುತ್ತಿದೆ. ಯಾರನ್ನೂ ಆದರ್ಶ ಎಂದು ಪರಿಗಣಿಸುವ ಸ್ಥಿತಿ ಇಲ್ಲ. ಇಂತಹ ಸಂದರ್ಭದಲ್ಲಿ ರಂಗಭೂಮಿ ಮೂಲಕ ಸಮಾಜಕ್ಕೆ ಇಂಜಕ್ಷನ್…
Read More » -
*ಗೋವಾ ಮದ್ಯ ಅಕ್ರಮವಾಗಿ ದಾಸ್ತಾನು: ಮನೆಯ ಮೇಲೆ ಪೊಲೀಸ್ ದಾಳಿ*
ಆರೋಪಿ ಅರೆಸ್ಟ್; ಅಪಾರ ಮದ್ಯ ವಶಕ್ಕೆ ಪ್ರಗತಿವಾಹಿನಿ ಸುದ್ದಿ: ಗೋವಾ ಮದ್ಯವನ್ನು ಅಕ್ರಮಾವಾಗಿ ಸಂಗ್ರಹಿಸಿ, ಹೆಚ್ಚಿನ ಬೆಲೆ ಮಾರಾಟ ಮಾಡುತ್ತಿದ್ದ ಆರೋಪಿ ಮನೆ ಮೇಲೆ ಬೆಳಗಾವಿ ಪೊಲೀಸರು…
Read More » -
*ಶ್ರೀ ಭಗವಾನ ಮಹಾವೀರ ಜಯಂತಿ: ಶಾಂತಿ, ಸಹನೆ, ತಾಳ್ಮೆ ಜೀವನದ ಮಂತ್ರಗಳಾಗಬೇಕು: ಮಹಾಪೌರ ಮಂಗೇಶ ಪವಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಂತಿ, ಸಹನೆ, ತಾಳ್ಮೆ ಜೀವನದ ಮಂತ್ರಗಳಾಗಬೇಕು. ಆ ಮೂಲಕ ಪರೋಪಕಾರ ಜೀವನ ಸಾಗಿಸಬೇಕೆಂಬ ಸಂದೇಶವನ್ನು ಭಗವಾನ ಮಹಾವೀರರು ನೀಡಿದ್ದಾರೆ ಎಂದು ಮಹಾಪೌರರಾದ ಮಂಗೇಶ…
Read More » -
*ಸ್ಮಾರ್ಟ್ ಸಿಟಿ ಪ್ರೊಜೆಕ್ಟ್-2: ಫ್ರಾನ್ಸ್ ಮತ್ತು ಜರ್ಮನಿ ತಂಡ ಬೆಳಗಾವಿಗೆ ಭೇಟಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಬೆಳಗಾವಿ ಸ್ಮಾರ್ಟ್ ಸಿಟಿ ಅಡಿಯಲ್ಲಿ ಸಿಟಿಸ್ 2 ಪ್ರೊಜೆಕ್ಟಗಾಗಿ ಫ್ರಾನ್ಸ್ ಮತ್ತು ಜರ್ಮನಿ ಹಾಗೂ ಕೇಂದ್ರ ಸರ್ಕಾರದ ತಂಡ ಬೆಳಗಾವಿ ಮಹಾನಗರ…
Read More » -
*12 ರಂದು ಅರವಿಂದರಾವ್ ದೇಶಪಾಂಡೆ ಅಮೃತ ಮಹೋತ್ಸವ* ; *ಸವ್ಯಸಾಚಿ ಅಭಿನಂದನಾ ಗ್ರಂಥ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸರಸಂಘಚಾಲಕ, ಅಥಣಿಯ ಸಮಾಜ ಸೇವಕರು, ಶಿಕ್ಷಣ ಪ್ರೇಮಿ ಅರವಿಂದರಾವ್ ದೇಶಪಾಂಡೆ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ಬರುವ…
Read More » -
*ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಜಿಪಂ ಹಾಗೂ ಡಿಡಿಪಿಯು ಇಲಾಖೆ ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲೆಗೆ…
Read More »