Belgaum News
-
*ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು…
Read More » -
*ರಂಗ ಸೃಷ್ಟಿ ಕಲಾವಿದರಿಂದ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ನಾಟಕ ಯಶಸ್ವಿ ಪ್ರದರ್ಶನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾಸಾಧ್ವಿ ಹೇಮರಡ್ದಿ ಮಲ್ಲಮ್ಮ ಜಯಂತ್ಯುತ್ಸವ ಅಂಗವಾಗಿ ಬೆಳಗಾವಿಯ ರಂಗಸೃಷ್ಟಿ ತಂಡದ ಕಲಾವಿದರಿಂದ ನೆಹರು ನಗರದ ಕನ್ನಡ ಭವನದಲ್ಲಿ ಇಳೆಯ ಬೆಳಕು (ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ) ನಾಟಕ ಪ್ರದರ್ಶನ…
Read More » -
*ಹಿರಿಯ ನಾಗರಿಕರೊಂದಿಗೆ ಗೌರವ, ಸೌಜನ್ಯದಿಂದ ವರ್ತಿಸಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*
ಪ್ರಗತಿವಾಹಿನಿ ಸುದ್ದಿ: ಸರಕಾರಿ ಕಚೇರಿಗಳಿಗೆ ಆಗಮಿಸುವ ಹಿರಿಯ ನಾಗರಿಕರೊಂದಿಗೆ ಗೌರವ ಹಾಗೂ ಸೌಜನ್ಯದೊಂದಿಗೆ ವರ್ತಿಸುವುದರ ಜೊತೆಗೆ ಅವರ ಕಾರ್ಯಗಳಿಗೆ ಪ್ರಥಮಾದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು…
Read More » -
*ಉದ್ವಿಗ್ನ ಪರಿಸ್ಥಿತಿ ನಿರ್ವಹಣೆ-ಜಿಲ್ಲೆಯಲ್ಲಿ ಅಣಕು ಪ್ರದರ್ಶನ: ಡಿಸಿ ಮೊಹಮ್ಮದ್ ರೋಷನ್ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶದಲ್ಲಿ ಯುದ್ಧದ ಪರಿಸ್ಥಿತಿ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯ ನಿರ್ವಹಣೆ, ಜನರಲ್ಲಿ ಭಯಮುಕ್ತ ವಾತಾವರಣ ನಿರ್ಮಿಸಲು ಚಿಕ್ಕೋಡಿ ಹಾಗೂ ಬೆಳಗಾವಿ ಭಾಗದಲ್ಲಿ ಸದ್ಯದಲ್ಲೇ ರಕ್ಷಣಾತ್ಮಕ…
Read More » -
*ಮನನೊಂದು ಆತ್ಮಹತ್ಯೆಗೆ ಶರಣಾದ ಇಬ್ಬರು ರೈತರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಸಕಾಲಕ್ಕೆ ಸಾಲ ಮರು ಪಾವತಿ ಮಾಡದಿದ್ದಕ್ಕೆ ಮನನೊಂದು ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಡೆದಿದೆ. ಪಟ್ಟಿಹಾಳ…
Read More » -
*ಬೆಳಗಾವಿ ಮಾದರಿಯಲ್ಲಿ ಸಂತಿ ಬಸ್ತವಾಡ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಮಾದರಿಯಲ್ಲಿ ಸಂತಿ ಬಸ್ತವಾಡ ಗ್ರಾಮ ಅಭಿವೃದ್ಧಿಯಾಗುತ್ತಿದೆ. ನಾನು…
Read More » -
*ಉಕ್ಕಿ ಹರಿಯುತ್ತಿರುವ ಚರಂಡಿಯಲ್ಲಿ ಕೊಚ್ಚಿ ಹೊದ ವ್ಯಕ್ತಿಗಾಗಿ ಹುಡುಕಾಟ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಂಗಳವಾರ ತಡರಾತ್ರಿವರೆಗು ಸುರಿದ ಭಾರಿ ಮಳೆಯಿಂದ ಹಲವಾರು ಅವಾಂತರಗಳು ಸೃಷ್ಟಿಯಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ಮಳೆಯಿಂದ ಉಕ್ಕಿ ಹರಿಯುತ್ತಿರುವ ಚರಂಡಿಯಲ್ಲಿ ವ್ಯಕ್ತಿ…
Read More » -
*ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ*
ಪ್ರಗತಿವಾಹಿನಿ ಸುದ್ದಿ: ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ. ಕರ್ನಾಟಕ…
Read More » -
*ಕರ್ನಲ್ ಸೋಫಿಯಾ ಮಾವನ ಮನೆ ಮೇಲೆ ದಾಳಿ ವದಂತಿ: ಸುಳ್ಳು ಸುದ್ದಿಯನ್ನು ನಂಬಬೇಡಿ: ಎಸ್ ಪಿ ಭೀಮಾಶಂಕರ್ ಗುಳೇದ್ ಮನವಿ*
ಪ್ರಗತಿವಾಹಿನಿ ಸುದ್ದಿ: ಕರ್ನಲ್ ಸೋಫಿಯಾ ಖುರೇಷಿ ಪತಿ ಕರ್ನಲ್ ತಾಜುದ್ದೀನ್ ತಂದೆಯ ನಿವಾಸದ ಮೇಲೆ ಆರ್.ಎಸ್.ಎಸ್ ದಾಳಿ ನಡೆಸಿದೆ ಎಂಬ ವದಂತಿ ಸುಳ್ಳು ಸುದ್ದಿ ಎಂದು ಬೆಳಗಾವಿ…
Read More » -
*ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೂವರು ಅಪ್ರಾಪ್ತರು…
Read More »