Belgaum News
-
*ಶೌಚಾಲಯ ಬಳಕೆ ಕಡ್ಡಾಯವಾಗಲಿ: ಸಿ.ಇ.ಒ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಪ್ರದೇಶದಲ್ಲಿ ಮನೆ-ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವುದರ ಜೊತೆಗೆ ಅದರ ಬಳಕೆಯು ಕಡ್ಡಾಯವಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ…
Read More » -
*ಹಲವು ರೈಲುಗಳ ಸಂಚಾರ ರದ್ದು*
ಪ್ರಗತಿವಾಹಿನಿ ಸುದ್ದಿ: ನಿಡವಂದ ಯಾರ್ಡ್ ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ನಡೆಯುತ್ತಿದ್ದು, ಹಲವಾರು ರೈಲುಗಳ ಸಮಯದಲ್ಲಿ ಬದಲಾವಣೆ ಆಗುತ್ತಿದೆ ಹಾಗೂ ಹಲವು ರೈಲುಗಳ ಸಂಚಾರ ರದ್ದಾಗಲಿದೆ ಎಂದು…
Read More » -
*ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಮೂರು ತಿಂಗಳಿಗೊಮ್ಮೆ ಶಿಕ್ಷಣ ಅದಾಲತ್ ಕಾರ್ಯಕ್ರಮ : ಸಿ.ಇ.ಒ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ: ಶಾಲಾ ಶಿಕ್ಷಕರಿಗೆ ಇಲಾಖೆಯಿಂದ ನೀಡಬೇಕಾದ ಸೇವಾ ಸೌಲಭ್ಯಗಳನ್ನು ಸಕಾಲದಲ್ಲಿ ನೀಡಿ ಮಗುವಿನ ಕಲಿಕಾ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಪಂ…
Read More » -
*ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*
ಅಂಗನವಾಡಿ ಕಟ್ಟಡ, ಕಾಂಕ್ರೀಟ್ ರಸ್ತೆಗಳ ನಿರ್ಮಾಣಕ್ಕೆ ಚಾಲನೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧಳಾಗಿದ್ದು, ಇಲಾಖೆಯ ಕೆಲಸಗಳ ಒತ್ತಡದ ನಡುವೆಯೂ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದೇನೆ…
Read More » -
*ರಾಜ್ಯ ಸರಕಾರದಿಂದ ಹಳ್ಳಿ ಹಳ್ಳಿಗೆ ಅಭಿವೃದ್ಧಿ ಕಾರ್ಯಕ್ರಮ – ಚನ್ನರಾಜ ಹಟ್ಟಿಹೊಳಿ*
ಕರಂಬಳ ಗ್ರಾಮದಲ್ಲಿ ಪೇವರ್ಸ್ ಅಳವಡಿಕೆ ಕಾಮಗಾರಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಖಾನಾಪುರ ತಾಲೂಕಿನ ಕರಂಬಳ ಗ್ರಾಮದಲ್ಲಿ ಹನುಮಾನ ದೇವಸ್ಥಾನದಿಂದ ಹೋಳಿ ಚವಾಟ್ ಗುಡಿಯವರೆಗೆ ಪೇವರ್ಸ್ ಅಳವಡಿಕೆ ಕಾಮಗಾರಿಗೆ…
Read More » -
*ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಅಧಿಕೃತವಾಗಿ ಡೇಟ್ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: 2024ನೇಸಾಲಿನ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತವಾಗಿ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಿದ್ದಾರೆ. ಡಿಸೆಂಬರ್ 9ರಂದು ಬೆಳಿಗ್ಗೆ…
Read More » -
*ರುದ್ರಣ್ಣವರ್ ಆತ್ಮಹತ್ಯೆಯಲ್ಲ, ಕೊಲೆ ಎಂದ ಅನಾಮಧೇಯ ಪತ್ರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಎ (ದ್ವಿತೀಯ ದರ್ಜೆ ಸಹಾಯಕ) ರುದ್ರೇಶ್ ಯಡವಣ್ಣವರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್…
Read More » -
*ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯರ ಅನುದಾನದಿಂದ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಶಿವಶರಣ ಹರಳಯ್ಯ ಸಮಾಜದ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ…
Read More » -
*ಸಂಕಲ್ಪ ಸಾಕ್ಷ್ಯ ಚಿತ್ರದೊಂದಿಗೆ 20ರಂದು ಮುಖಾಮುಖಿ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಲ್ಲಿನ ಕನ್ನಡ ಭವನ, ನಾನು ನಮ್ಮವರೊಂದಿಗೆ ಸಂಸ್ಥೆ ಬೆಳಗಾವಿ ಹಾಗೂ ರಂಗ ಸೃಷ್ಟಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸಂಕಲ್ಪ ಸಾಕ್ಷ್ಯಚಿತ್ರದೊಂದಿಗೆ ಮುಖಾಮುಖಿ…
Read More » -
*ರಸ್ತೆ ಕಾಮಗಾರಿಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಾಳೇಕುಂದ್ರಿ ಕೆ.ಎಚ್ ಗ್ರಾಮದ ಸದಾಶಿವ ಕಾಲೋನಿಯಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ ಅನುದಾನದ ವತಿಯಿಂದ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ವಿಧಾನ…
Read More »