Belgaum News
-
*ಚಿಂಚಲಿ ಪಟ್ಟಣ ಪಂಚಾಯತಿಯಲ್ಲಿ ಕಡತಗಳ ಕಳ್ಳತನ*
ಪ್ರಗತಿವಾಹಿನಿ ಸುದ್ದಿ: ತಾಲ್ಲೂಕಿನ ಚಿಂಚಲಿ ಪಟ್ಟಣದ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿರುವ ಕಾರಣಕ್ಕಾಗಿ ವ್ಯವಹಾರಕ್ಕೆ ಸಂಭಂದಿಸಿದಂತೆ ಇಲ್ಲಿನ ಪಟ್ಟಣ ಪಂಚಾಯತಿಯಲ್ಲಿ ಕಡತಗಳು ಕಳ್ಳತನವಾದ…
Read More » -
*ಹೆಣ್ಣಿನ ದೃಷ್ಟಿ ಕೋನದಿಂದ ಪುರಾಣಗಳನ್ನು ವಿಶ್ಲೇಷಿಸುವುದು ಸಮಕಾಲೀನ ಆದ್ಯತೆ ಆಗಬೇಕು -ಡಾ.ವಿನಯಾ ಒಕ್ಕುಂದ*
ಪ್ರಗತಿವಾಹಿನಿ ಸುದ್ದಿ: ಪುರುಷಪ್ರಧಾನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ನಮ್ಮ ಪುರಾಣಗಳನ್ನು ಹೆಣ್ಣಿನ ದೃಷ್ಟಿಕೋನದಿಂದ ವಿಶ್ಲೇಷಿಸುವುದು ಸಮಕಾಲೀನ ಆದ್ಯತೆ ಆಗಬೇಕು. ಆ ಮೂಲಕ ಪುರಾಣ ಮತ್ತು ಸಾಹಿತ್ಯ ಕೃತಿಗಳಲ್ಲಿ ಸ್ತ್ರೀ…
Read More » -
*ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ: ತಹಶೀಲ್ದಾರ್ ಸುರೇಶ ಮುಂಜೆ*
ಪ್ರಗತಿವಾಹಿನಿ ಸುದ್ದಿ: ರಾಯಬಾಗ: ಗಾಮೀಣ ಪ್ರದೇಶದ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು ಎಂದು ತಹಶೀಲ್ದಾರ್ ಸುರೇಶ ಮುಂಜೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ…
Read More » -
*ವಿಧವೆಯರಿಗೆ, ವಿಶೇಷ ಚೇತನ ಮಹಿಳೆಯರಿಗೆ ದಿನಸಿ ಕಿಟ್ ವಿತರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪವಿತ್ರ ರಂಜಾನ ಹಬ್ಬದ ಪ್ರಯುಕ್ತ ವಿಧವೆಯರಿಗೆ, ವಿಶೇಷ ಚೇತನ ಹಾಗೂ ಬಡ ಮಹಿಳೆಯರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಇಂದು ಬೆಳಗಾವಿ ಅಜಾದ್…
Read More » -
*ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ: ತೂಕದ ಯಂತ್ರಗಳ ತಪಾಸಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಕೃಷಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳಾದ ಕೆ.ಹೆಚ್ ಗುರುಪ್ರಸಾದ ರವರ ಸಮ್ಮುಖದಲ್ಲಿ ಕಾನೂನು…
Read More » -
*ಮೂರು ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ: ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಾರ್ಚ್ 24 ರಂದು ಸಿ.ಪಿ.ಎಡ್ ಮೈದಾನದಲ್ಲಿ ಸಾಮೂಹಿಕವಾಗಿ ಗರ್ಭಿಣಿಯರಿಗೆ…
Read More » -
*ವಂದೇ ಭಾರತ್ ರೈಲು ಬೆಳಗಾವಿಗೂ ವಿಸ್ತರಣೆ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಧಾರವಾಡವರೆಗಿನ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ…
Read More » -
*ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
https://youtu.be/bW7HNprTtTw?si=cirqW9hiH6qwpgPh ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 10 ಸಾವಿರ ಗೌರವ ಧನ ಹೆಚ್ಚಿಸಬೇಕು, 60 ವರ್ಷಕ್ಕೆ ಸೇವಾ ನಿವೃತ್ತಿ ನೀಡಬಾರದು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆಯನ್ನು…
Read More » -
*ಸುಗಮ ಪರೀಕ್ಷೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು ಇವರ ಆದೇಶದಂತೆ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಮೂರು…
Read More » -
*ಕಳ್ಳತನಕ್ಕೆ ಯತ್ನಿಸುತ್ತಿದ್ದ ಮೂವರು ಅಂತರಾಜ್ಯದ ಕಳ್ಳಿಯರ ಬಂಧನ*
ಪ್ರಗತಿವಾಹಿನಿ ಸುದ್ದಿ : ಕಳ್ಳತನಕ್ಕೆ ಯತ್ನಿಸುತ್ತಿದ್ದ ಅಂತರಾಜ್ಯದ ಮೂವರು ಮಹಿಳೆಯರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಪೊಲೀಸರು ಬೋರಗಾಂವ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ನಿಪ್ಪಾಣಿಯ ಆರತಿ ರವೀಂದ್ರ…
Read More »