Belgaum News
-
*ಖಾನಾಪುರದಲ್ಲಿ ನಡೆದ ಪ್ರಜಾಸೇವಾ ಆಂದೋಲನ ವೇಳೆ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ವಸತಿ ರಹಿತ ಕುಟುಂಬಗಳು ಸ್ವಂತ ಮನೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ಖಾನಾಪುರದಲ್ಲಿ ಪ್ರತಿಭಟನೆ ನಡೆಸಿದರು. ಖಾನಾಪುರ ಪಟ್ಟಣದ ಲೋಕಮಾನ್ಯ ಟಿಳಕ…
Read More » -
*ಎಸ್ಐಆರ್ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿರುವುದು ಬಿಜೆಪಿ: ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಎಸ್ಐಆರ್ (SIR) ವಿಚಾರವಾಗಿ ಸದ್ಯ ಯಾವುದೇ ಗೊಂದಲ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಖಾನಾಪುರ ಪಟ್ಟಣದಲ್ಲಿ ಮಾಧ್ಯಮಗಳ…
Read More » -
*ವ್ಯಸನದ ಹೊಡೆತಕ್ಕೆ ಕುಟುಂಬ ಬಲಿಯಾಗದಂತೆ ತಡೆಯಬೇಕು: ಲಕ್ಷ್ಮೀ ಹೆಬ್ಬಾಳಕರ್*
ಪಾನವ್ಯಸನ ಒಬ್ಬ ವ್ಯಕ್ತಿಯ ಸಮಸ್ಯೆಯಲ್ಲ; ಕುಟುಂಬದ ನೆಮ್ಮದಿ, ಮಕ್ಕಳ ಭವಿಷ್ಯವನ್ನೇ ಹಾಳು ಮಾಡುತ್ತದೆ — ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಪ್ರಗತಿವಾಹಿನಿ ಸುದ್ದಿ: ಪಾನವ್ಯಸನದಿಂದ ಒಬ್ಬ…
Read More » -
*ರೈತರ ಅನುಕೂಲಕ್ಕಾಗಿ ಹಿರೇಬಾಗೇವಾಡಿ APMC ಉಪ ಮಾರುಕಟ್ಟೆಯಲ್ಲಿ 80 ಮೆಟ್ರಿಕ್ ಟನ್ ಸಾಮರ್ಥ್ಯದ ಇಲೆಕ್ಟ್ರಾನಿಕ್ ತೂಕದ ಯಂತ್ರ*
ನಿಖರ ತೂಕ, ಪಾರದರ್ಶಕ ಮಾರುಕಟ್ಟೆ ವಹಿವಾಟಿಗೆ ಮತ್ತಷ್ಟು ಅನುಕೂಲ: ಚನ್ನರಾಜ ಹಟ್ಟಿಹೊಳಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ APMC ಉಪ ಮಾರುಕಟ್ಟೆಯ ಆವರಣದಲ್ಲಿ…
Read More » -
*ಗ್ರಾಮೀಣ ಪೊಲೀಸರ ಕಾರ್ಯಾಚರಣೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ*
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಯುವಕರನ್ನು ನಿಪ್ಪಾಣಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಗನೊಳ್ಳಿ ಗ್ರಾಮದ ಪ್ರತೀಕ್…
Read More » -
*ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿಯ ಬಸವೇಶ್ವರ ನಗರದಲ್ಲಿ ನಡೆದ ಅಲ್ಯೂಮಿನಿಯಂ ತಂತಿ ಕಳ್ಳತನ ಪ್ರಕರಣವನ್ನು ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಳ್ಳತನ ಮಾಡಲಾಗಿದ್ದ 200 ಕೆ.ಜಿ. ಅಲ್ಯೂಮಿನಿಯಂ…
Read More » -
*ಚಿಕ್ಕೋಡಿ ಪೊಲೀಸರ ಕಾರ್ಯಾಚರಣೆ: ಟ್ರ್ಯಾಕ್ಟರ್, ಟ್ರೈಲರ್ ಕಳ್ಳರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಕಳ್ಳತನ ಪ್ರಕರಣವನ್ನು ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಕಳ್ಳತನವಾಗಿದ್ದ ವಾಹನಗಳನ್ನು…
Read More » -
*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಗೆ ವೇಗ: ₹5.02 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಮುತಗಾ, ಬಾಳೇಕುಂದ್ರಿ, ಹೊನ್ನಿಹಾಳ, ಬಾಳೇಕುಂದ್ರಿ ಬಿ.ಕೆ., ಸುಳೇಭಾವಿ, ಮಾರಿಹಾಳ ಹಾಗೂ ಸುಳಗಾ ಯಳ್ಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ…
Read More » -
*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಗೆ ವೇಗ: ₹4.07 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ*
ಮುತಗಾ, ಬಾಳೇಕುಂದ್ರಿ, ಹೊನ್ನಿಹಾಳ, ಬಾಳೇಕುಂದ್ರಿ ಬಿ.ಕೆ ಹಾಗೂ ಸುಳಗಾ ಯಳ್ಳೂರ್ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿಯೊಂದು…
Read More » -
*ಡಾ.ರವಿ ಪಾಟೀಲ್ ಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಅವರಿಗೆ ಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವಿಶೇಷ ಮತದಾರರ…
Read More »