Belgaum News
-
*ಶಾಸಕರಿಗೆ 50 ಕೋಟಿ ಆಫರ್ ಬಿಜೆಪಿಗೆ ಸಂಬಂಧವಿಲ್ಲ: ಸಂಸದ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಂಮತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಆಪರೇಷನ್ ಕಮಲ ಬಿಜೆಪಿ ಮಾಡುತ್ತಿದೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,…
Read More » -
*ಬದುಕಿನ ಆವಿಷ್ಕಾರಗಳಿಗೆ ಆತ್ಮಸ್ಥೈರ್ಯವಿರಬೇಕು : ಪ್ರೊ.ಸಿ.ಎಮ್ ತ್ಯಾಗರಾಜ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬದುಕಿನ ಆವಿಷ್ಕಾರಗಳಿಗೆ ಆತ್ಮಸ್ಥೈರ್ಯವಿರಬೇಕು ಕಠಿಣ ಪರಿಶ್ರಮದಿಂದ ನಿರಂತರ ಅಭ್ಯಾಸ ಕಾರ್ಯಪರತೆಯಿಂದ ಯಶಸ್ಸುಗಳಿಸಬೇಕೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ ಎಮ್ ತ್ಯಾಗರಾಜ…
Read More » -
*ಶತಾಯುಷಿ ಗಂಗಪ್ಪ ವಾಲಿಇಟಗಿ ಇನ್ನಿಲ್ಲ; ಸಚಿವರಿಂದ ಗೌರವ ನಮನ*
ಮೃತರ ಮನೆಗೆ ತೆರಳಿ ಗೌರವ ನಮನ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಗತಿವಾಹಿನಿ ಸುದ್ದಿ: ಶತಾಯುಷಿ, ಹಿರೇಬಾಗೇವಾಡಿ ಗ್ರಾಮದ ಹಿರಿಯರಾಗಿದ್ದ ಗಂಗಪ್ಪ ವಾಲಿಇಟಗಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ…
Read More » -
*ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ರಾಜ್ಯಸ್ಥಾನದಲ್ಲಿ ಆರೋಪಿ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ, ಗದಗ ಹಾಗೂ ಮಂಡ್ಯ ಎಸ್ ಪಿಗಳ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ, ವಂಚಿಸುತ್ತಿದ್ದ ಸೈಬರ್ ವಂಚಕನನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ ಎಂದು ಬೆಳಗಾವಿ…
Read More » -
ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಒಂದೇ ದಿನ 10 ಅಂಗನವಾಡಿ ಕಟ್ಟಡಗಳಿಗೆ ಭೂಮಿ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮುಂದುವರಿದಿದ್ದು, ಶುಕ್ರವಾರ ಒಂದೇ ದಿನ 10 ಅಂಗನವಾಡಿ ಕೇಂದ್ರಗಳ ಕಟ್ಟಡಕ್ಕೆ ಭೂಮಿ…
Read More » -
*ಮಕ್ಕಳ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ದತ್ತು ಮಾಸಾಚರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಕ್ಕಳ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಗುರುವಾರ (ನ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ ಹೊನಕೇರಿ ಅವರು…
Read More » -
*ರುದ್ರಣ್ಣ ಆತ್ಮಹತ್ಯೆ ಕೇಸ್: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಹಶೀಲ್ದಾರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ಡಿಎ ರುದ್ರಣ್ಣ ಯಡವಣ್ಣವರ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.…
Read More » -
*ಹಸಿರು ನ್ಯಾನೊ ತಂತ್ರಜ್ಞಾನದ ಪಿತಾಮಹ ಬೆಳಗಾವಿಗೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ‘ಹಸಿರು ನ್ಯಾನೊ ತಂತ್ರಜ್ಞಾನದ ಪಿತಾಮಹ’ ಎಂದೇ ಖ್ಯಾತಿ ಪಡೆದಿರುವ ಅಮೆರಿಕದ ಮಿಸ್ಸೌರಿ ವಿಶ್ವವಿದ್ಯಾಲಯದ ಹಸಿರು ನ್ಯಾನೊ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಟ್ಟೇಶ್ ಕಟ್ಟಿ ಅವರು ನವೆಂಬರ್ 15 ರಂದು ಕೆಎಲ್ಎಸ್ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಭೇಟಿ ನೀಡಲಿದ್ದಾರೆ. ಹಸಿರು ನ್ಯಾನೊ ವಸ್ತುಗಳ ಕ್ಷೇತ್ರದಲ್ಲಿ ಪರಿಣಿತರಾದ ಡಾ.ಕಟ್ಟಿ ಅವರು ಹಸಿರು ನ್ಯಾನೊ ತಂತ್ರಜ್ಞಾನ ಮತ್ತು ಅದರ ವೈವಿಧ್ಯಮಯ ಅನ್ವಯಿಕೆಗಳಲ್ಲಿ ತಮ್ಮ ಪರಿಣತಿಯನ್ನು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. “ಸ್ಮಾರ್ಟ್ ಮೆಡಿಸಿನ್ ಮತ್ತು ಎಂಜಿನಿಯರಿಂಗ್ ಜೈವಿಕ ವಸ್ತುಗಳಲ್ಲಿ ಹಸಿರು ನ್ಯಾನೊ ತಂತ್ರಜ್ಞಾನ ಮತ್ತು ಹಸಿರು ನ್ಯಾನೊ-ಎಂಜಿನಿಯರಿಂಗ್ ವಿಧಾನಗಳು” ಎಂಬ ಶೀರ್ಷಿಕೆಯ ಪ್ರಧಾನ ಭಾಷಣ…
Read More » -
ಬೆಳಗಾವಿ -ಧಾರವಾಡ ರೈಲು ಮಾರ್ಗ ನಿರ್ಮಾಣ: ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ವಿ ಸೋಮಣ್ಣ ಸೂಚನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ಮಾರ್ಗವಾಗಿ ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಕಾಮಗಾರಿ ಅನುಷ್ಠಾನಕ್ಕಾಗಿ ಭೂ ಸ್ವಾಧೀನ…
Read More » -
*ಹೃದಯ ಶ್ರೀಮಂತಿಕೆಯಿಂದ ಎಲ್ಲ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಕೋರೆ ತೋರಿಸಿದ್ದಾರೆ: ವಿ ಸೋಮಣ್ಣ* *ಡಾ. ಪ್ರಭಾಕರ ಕೋರೆ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರೆ…*
ಪ್ರಗತಿವಾಹಿನಿ ಸುದ್ದಿ: ಹೃದಯ ಶ್ರೀಮಂತಿಕೆಯಿಂದ ಎಲ್ಲ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಕೆಎಲ್ಇ ಸಂಸ್ಥೆಯ ಸಪ್ತರ್ಷಿಗಳು ಹಾಗೂ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ನಾಡಿಗೆ ತೋರಿಸಿಕೊಟ್ಟಿದ್ದಾರೆ. ಶಿಕ್ಷಣದ…
Read More »