Belgaum News
-
*ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಬಂದಿಳಿದ ನಡ್ಡಾ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕುಂದಾನಗರಿ ಬೆಳಗಾವಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಬಂದಿಳಿದ ಜೆ.ಪಿ.ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು. ಬೆಳಗಾವಿ ಸಾಂಬ್ರಾ…
Read More » -
ಶ್ರೀಮಂತರಿಗಾಗಿ ಕೆಲಸ ಮಾಡುವುದು ಬಿಜೆಪಿ, ಬಡವರ ಪರ ಇರುವುದು ಕಾಂಗ್ರೆಸ್ – ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತೀಯ ಜನತಾ ಪಾರ್ಟಿಗೆ ಕೇವಲ ಶ್ರೀಮಂತ ಉದ್ಯಮಿಗಳ ಪರವಾಗಿ ಕೆಲಸ ಮಾಡುವುದು ಗೊತ್ತು. ಆದರೆ ಇಂದಿರಾ ಗಾಂಧಿಯವರಿಂದ ಹಿಡಿದು ಸಿದ್ದರಾಮಯ್ಯ ಅವರ ವರೆಗೆ…
Read More » -
*ರಾತ್ರಿಯಿಡಿ ಬೆಳಗಾವಿಯಲ್ಲಿ ಬಿಜೆಪಿ ಧ್ವಜ ಕಟ್ಟಿದ ಶಾಸಕ ಅಭಯ್ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಇಂದಿನಿಂದ ಎರಡು ದಿನಗಳ ಕಾಲ ಕುಂದಾನಗರಿ ಬೆಳಗಾವಿಯಲ್ಲಿ ಬೀಡು ಬಿಡಲಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭಾ…
Read More » -
ರೈತರಿಗೆ ಮೋಸ ಮಾಡಿದರೆ ಯಾವ ಉದ್ಯಮವೂ ಉಳಿಯದು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೈತರಿಗೆ ಮೋಸ ಮಾಡಿದರೆ ಯಾವುದೇ ಉದ್ಯಮ ಬೆಳವಣಿಗೆ ಹೊಂದಲು ಸಾಧ್ಯವಿಲ್ಲ. ಯಾರ ವಿಶ್ವಾಸವನ್ನೂ ಕಳೆದುಕೊಳ್ಳದೆ, ಯಾರಿಗೂ ತೊಂದರೆ ಕೊಡದೆ ಉದ್ಯಮ ನಡೆಸಿಕೊಂಡು ಹೋಗಬೇಕು…
Read More » -
ಓಪಿಎಸ್ ಜಾರಿ ಖಚಿತ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2006ರ ನಂತರ ನೇಮಕವಾಗಿರುವ ರಾಜ್ಯ ಸರಕಾರಿ ನೌಕರರಿಗೆ ಈಗ ಇರುವ ಹೊಸ ಪಿಂಚಣಿ ಯೋಜನೆ ರದ್ಧುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು…
Read More » -
ಮಾಜಿ ಸೈನಿಕರು ನಿಮ್ಮ ಅನುಭವವನ್ನು ಸಮಾಜ ಸೇವೆಗೆ ಬಳಸಿ – ಲಕ್ಷ್ಮೀ ಹೆಬ್ಬಾಳಕರ್ ಮನವಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸೈನಿಕರು ನಿಮ್ಮ ಅನುಭವ, ಸೇವಾ ಮನೋಭಾವದ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ…
Read More » -
*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಲ್ಲ ಸವರಿ ಗ್ಯಾರಂಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಜ್ಜಿ*
ಪ್ರಗತಿವಾಹಿನಿ ಸುದ್ದಿ: ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ” ಹೀಗೆಂದು ರಾಜ್ಯ ಸರ್ಕಾರದ ಗ್ಯಾರಂಟಿ…
Read More » -
ಜಾತಿ ಗಣತಿ ವರದಿ ಅವೈಜ್ಞಾನಿಕ : ಡಾ.ಪ್ರಭಾಕರ ಕೋರೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪಡೆದಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತ ಸಮುದಾಯವು ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು…
Read More » -
*ಜನರ ಮನೆಬಾಗಿಲಿಗೆ ಆರೋಗ್ಯ ಸೇವೆ; ಉಜ್ವಲ ನಗರದಲ್ಲಿ ಕೆಎಲ್ಇ ನೂತನ ಆಸ್ಪತ್ರೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಜನರ ಮನೆಬಾಗಿಲಿಗೆ ಆರೋಗ್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ನಗರ ಮತ್ತು ಇನ್ನೀತರ ಪ್ರದೇಶಗಳಲ್ಲಿ ಕೆಎಲ್ಇ ಆಸ್ಪತ್ರೆಯನ್ನು ತೆರೆಯಲಾಗುತ್ತಿದೆ. ಈಗಾಗಲೇ ಬೆಳಗಾವಿ ನಗರದಲ್ಲಿ ನಾಲ್ಕು ಕೇಂದ್ರಗಳನ್ನು…
Read More » -
ಬುಡಾ: 384.46 ಕೋಟಿ ರೂಪಾಯಿ ಬಜೆಟ್
ಕಣಬರ್ಗಿ ವಸತಿ ವಿನ್ಯಾಸಕ್ಕೆ 50 ಕೋಟಿ ಮೀಸಲು ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದ 2024-25 ನೇ ಸಾಲಿನಲ್ಲಿ 384.46 ಕೋಟಿ ರೂಪಾಯಿ ಆಯವ್ಯಯಕ್ಕೆ…
Read More »