Belgaum News
-
ಮನೆಗೆ ಆಗಮಿಸಿ ಮೃಣಾಲ್ ಗೆ ಬೆಂಬಲ ಸೂಚಿಸಿದ ಮುಖಂಡರು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಸವದತ್ತಿ ಹಾಗೂ ರಾಮದುರ್ಗ ವಿಧಾನಸಭಾ ಕ್ಷೇತ್ರಗಳ ನೂರಾರು ಮುಖಂಡರು ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರಿಗೆ ಬೆಂಬಲ…
Read More » -
ಪ್ರತಿ ಬಾರಿ ಮೇಲಿನವರ ಮುಖ ನೋಡಿ ಓಟು ಕೊಡಿ ಎನ್ನುತ್ತಾರೆ, ಇವರೇನು ಮಾಡುತ್ತಾರೆ? – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ
ಪ್ರಗತಿವಾಹಿನಿ ಸುದ್ದಿ, ಸವದತ್ತಿ: ಕೇವಲ ಮೇಲಿನವರ ಮುಖ ನೋಡಿ ಓಟು ಕೊಡಿ ಎನ್ನುವವರನ್ನು 10 ವರ್ಷ ನೋಡಿದ್ದೀರಿ. ಇನ್ನೂ ಅದನ್ನೇ ನೋಡುತ್ತ ಇರಲು ಸಾಧ್ಯವಿಲ್ಲ, ನಮ್ಮನ್ನು ಪ್ರತಿನಿಧಿಸುವವರು…
Read More » -
ಬೆಳಗಾವಿ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ಹಣ ಸೀಜ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2024ರ ಚುನಾವಣೆಗೆ ಫುಲ್ ತಯಾರಿ ಮಾಡಿಕೊಂಡಿರುವ ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದೆ. ಚುನಾವಣಾಧಿಕಾರಿಗಳು ಶುಕ್ರವಾರ ಬೆಳ್ಳಂ…
Read More » -
ಯಲ್ಲಮ್ಮ ದೇವಸ್ಥಾನಕ್ಕೆ ದಾಖಲೆಯ ಕಾಣಿಕೆ ಸಂಗ್ರಹ: ಹುಂಡಿಯಲ್ಲಿ ವಿದೇಶಿ ನೋಟುಗಳು ಪತ್ತೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ದಾಖಲೆಯ ಕಾಣಿಕೆ ಹಣ ಹಾಗು ಚಿನ್ನ ಸಂಗ್ರಹವಾಗಿದೆ. ಬರದ ಬವಣೆ…
Read More » -
ಸಿಸಿಬಿ ಪೊಲೀಸರ ಕಾರ್ಯಾಚರಣೆ: ಅಕ್ರಮ ಸಾರಾಯಿ ಮಾರಾಟಗಾರನ ಬಂಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಿನಾಂಕ: 28/03/2024 ರಂದು ಬೆಳಗಾವಿ ನಗರದ ಹಿಂಡಲಗಾ ಲಕ್ಷ್ಮೀ ನಗರದ ಸಾರ್ವಜನಿಕ ಸ್ಥಳದಲ್ಲಿ ಗೋವಾ ರಾಜ್ಯದ ಅಕ್ರಮ ಸರಾಯಿ ಮಾರಾಟ ಹಾಗೂ ಸಾಗಾಟ…
Read More » -
ಕೂಡಲಸಂಗಮ ಶ್ರೀಗಳನ್ನು ಭೇಟಿ ಮಾಡಿದ ಶೆಟ್ಟರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಬೆಳಗಾವಿಯಲ್ಲಿ ಕೂಡಲಸಂಗಮ ಪಂಚಮಸಾಲಿ…
Read More » -
ಆವತ್ತಿನ ಪರಿಸ್ಥಿತಿಯಲ್ಲಿ ಹಾಗೆ ಮಾತನಾಡಿದ್ದೆ ಎಂದ ಜಗದೀಶ್ ಶೆಟ್ಟರ್!
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಗ ನನಗೆ ಬಿಜೆಪಿ ಟಿಕೆಟ್ ಕೊಟ್ಟಿರಲಿಲ್ಲ. ಹಾಗಾಗಿ ಕಾಂಗ್ರೆಸ್ ಸೇರುವ ಪರಿಸ್ಥಿತಿ ಬಂತು. ಅವತ್ತಿನ ಪರಿಸ್ಥಿತಿಯಲ್ಲಿ ಹಾಗೆ ಮಾತನಾಡಿದ್ದೆ. ನಂತರದಲ್ಲಿ ನರೇಂದ್ರ ಮೋದಿ,…
Read More » -
ಗೋಕಾಕ, ಅರಬಾವಿಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ರೆಸ್ಪಾನ್ಸ್: ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಜೆಪಿಯವರು ಮೋದಿ ಗ್ಯಾರಂಟಿ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಮೋದಿ ನಾನೇ ಗ್ಯಾರಂಟಿ ಎನ್ನುತ್ತಿದ್ದಾರೆ. ಇವರ ಮೇಲೆ ಯಾವ ಗ್ಯಾರಂಟಿ ಇಟ್ಟುಕೊಳ್ಳಲು ಸಾಧ್ಯ? ಇಲ್ಲಿಯವರೆಗೆ…
Read More » -
ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್? -ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿ ಜನ್ ನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ…
Read More » -
*ಶ್ರೀ ಅಡವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಮೃಣಾಲ್ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಗೋಕಾಕ ತಾಲೂಕಿನ ಅಂಕಲಗಿಯ ಶ್ರೀ ಅಡವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.…
Read More »