Latest

*2 ದಿನ ಗುಡುಗು ಸಹಿತ ಭಾರಿ ಮಳೆ; ಹಮಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಯಾದಗಿರಿ, ಕಲಬುರ್ಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ದಕ್ಷಿಣ ಒಳನಾಡಿನ ಬೆಂಗಳುರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

https://pragati.taskdun.com/belagavivoting-awarenessvidhanasabha-election/

Related Articles

Back to top button