Browsing Category

ಅಪರಾಧ

ಐಷಾರಾಮಿ ಕಾರಲ್ಲಿ ವಿದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಕೊರೊನಾ ಲಾಕ್ ಡೌನ್ ನಡುವೆಯೂ ಅಕ್ರವಾಗಿ ವಿದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

500 ಕೊಡಗಳಲ್ಲಿ ತುಂಬಿಸಿಟ್ಟಿದ್ದ ಕಳ್ಳಬಟ್ಟಿ ಜಪ್ತಿ

ಕೊರೊನಾ ಲಾಕ್‌ಡೌನ್‌ನಿಂದಾಗಿ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದ್ದೆ. ಆದರೆ ರಾಜ್ಯದಲ್ಲಿ ಎಲ್ಲೆಂದರಲ್ಲಿ ಕಳ್ಳಬಟ್ಟಿ ಸಾರಾಯಿಗಳ ಹಾವಳಿ ಜೋರಾಗಿದೆ.