Latest

ರಾಮ ಮಂದಿರ ನಿರ್ಮಾಣ; ನಿಧಿ ಸಂಗ್ರಹ ವಾಹನದ ಮೇಲೆ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕಾಗಿ ಧನ ಸಂಗ್ರಹ ಮಾಡುತ್ತಿದ್ದ ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಬೆಂಗಳೂರಿನ ಗುರುಪ್ಪನ ಪಾಳ್ಯದ ಬಿಸ್ಮಿಲ್ಲಾ ನಗರದಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಶವಂತ್, ಶೇಷಾಚಲ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ.

Home add -Advt

ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್, ಎಸಿಪಿ ಸುಧೀರ್ ಹೆಗ್ಗಡೆ ನೇತೃತ್ವದಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್

Related Articles

Back to top button