Film & Entertainment
-
*ಟೈಗರ್ ಶ್ರಾಫ್ ಶೂಟರ್ಗಳನ್ನು 15 ನಿಮಿಷದಲ್ಲಿ ಬಂಧಿಸಿದ ತೇಜಸ್ವಿನಿ ಗೌತಮ್ ಯಾರು!*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಗಳನ್ನು ರಾಜಸ್ಥಾನದ ಕೋಟಾ ಪೊಲೀಸರು ಕೇವಲ 15 ನಿಮಿಷಗಳ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿ…
Read More » -
*ರಾಮಾಯಣದ ವಿಎಫ್ಎಕ್ಸ್ನಲ್ಲಿ ತಪ್ಪು ಹುಡುಕಬೇಡಿ*: *ಪ್ರೇಕ್ಷಕರಿಗೆ ಯಶ್ ಮನವಿ!*
ಪ್ರಗತಿವಾಹಿನಿ ಸುದ್ದಿ: ‘ಕೆಜಿಎಫ್’ ಖ್ಯಾತಿಯ ನಟ ಯಶ್ ಇದೀಗ ತಮ್ಮ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್,…
Read More » -
*ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ*: *ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಬಯಲು*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಗಳು ಹೊರಬಂದಿವೆ. ದಾಳಿ ನಡೆಸಿದವರಲ್ಲಿ ಒಬ್ಬನ ಬಂದೂಕು…
Read More » -
*ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಸೋನು ನಿಗಮ್*: *ಕರವೇ ಹೋರಾಟಕ್ಕೆ ತೆರೆ*
ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಭಾವನೆಗಳಿಗೆ ನೋವುಂಟುಮಾಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಖ್ಯಾತ ಗಾಯಕ ಸೋನು ನಿಗಮ್ ಮತ್ತೆ ಕ್ಷಮೆಯಾಚಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ…
Read More » -
*ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ*: *ಆರೋಪಿ ಅನಿಲ್ ಪಂಡಿತ್ ಮೇಲಿವೆ 12ಕ್ಕೂ ಹೆಚ್ಚು ಪ್ರಕರಣ*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಈಗ ಅಂತರರಾಷ್ಟ್ರೀಯ ಅಪರಾಧ ಜಾಲದತ್ತ ತನಿಖೆಯನ್ನು ಕೊಂಡೊಯ್ದಿದೆ. ಅಮೆರಿಕದ…
Read More » -
*ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ*: *ಸಲ್ಮಾನ್ ಖಾನ್ಗೆ ಮತ್ತೆ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿಯ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ. ಈ…
Read More » -
*ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ*: *ಹೊಣೆ ಹೊತ್ತ ಬಿಷ್ಣೋಯ್ ಗ್ಯಾಂಗ್, ಓರ್ವ ಬಂಧನ*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಭಾನುವಾರ ಸಂಜೆ ಫುಟ್ಬಾಲ್ ಅಭ್ಯಾಸ ಮುಗಿಸಿ…
Read More » -
*ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ*: *ಆರೋಪಿಗಳ ಫೋಟೋ ಬಹಿರಂಗ*
ಪ್ರಗತಿವಾಹಿನಿ ಸುದ್ದಿ: ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳ ಮೊದಲ ಫೋಟೋ ಬಹಿರಂಗವಾಗಿದೆ. ಟೈಗರ್ ಶ್ರಾಫ್ ಮುಂಬೈನ ಜುಹು…
Read More » -
*ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ*: *ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಸಂದೇಶ!*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಚಿತ್ರರಂಗದಲ್ಲಿ ಆತಂಕ ಮೂಡಿಸಿದೆ. ಫುಟ್ಬಾಲ್ ಅಭ್ಯಾಸ ಮುಗಿಸಿ…
Read More » -
*ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಖ್ಯಾತ ನಿರ್ದೇಶಕ ಹೋಟೆಲ್ ರೂಂ ನಲ್ಲಿ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಖ್ಯಾತ ಉದಯೋನ್ಮುಖ ನಿರ್ದೇಶಕರೊಬ್ಬರು ಹೋಟೆಲ್ ರೂಂ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಲಯಾಳಂನ ಉದಯೋನ್ಮುಖ ನಿರ್ದೇಶಕ 28 ವರ್ಷದ ಬೆಲ್ರಾಜ್ ಕಳರಿಕಲ್…
Read More »