Kannada News
-
*ಬಸ್-ಬೈಕ್ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲೆ ಮಹದೇಶ್ವರ…
Read More » -
*ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆ ಮುಂಚೂಣಿಯಲ್ಲಿತ್ತು: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ್ಯವು ಜಗತ್ತಿನ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ. ಜಗತ್ತಿನಲ್ಲಿ ಪ್ರಜಾಪ್ರಭುತ್ವ…
Read More » -
*ನಿಗೂಢ ಸ್ಫೋಟಕ್ಕೆ ಬಾಲಕ ಬಲಿ: ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ವಿಲ್ಸನ್ ಗಾರ್ಡನ್ ಬಳಿಯ ಚೆನ್ನಯ್ಯನಪಾಳ್ಯದ ಮನೆಯಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕನೊಬ್ಬ ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಹಲವಾರು ಮನೆಗಳು…
Read More » -
*ಮುಂದುವರೆದ ಮಳೆ ಅಬ್ಬರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಮಳೆಯ ಅಬ್ಬರ ಮುಂದುವರೆದಿದೆ. ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,…
Read More » -
*ಪಿಎಸ್ಐ ಪತ್ನಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪಿಎಸ್ಐ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಚೈತ್ರಾ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಬಳ್ಳಾರಿಯ ಮೋಕಾ ಠಾಣೆ ಪಿಎಸ್ಐ ಕೆ.ಕಾಳಿಂಗ…
Read More » -
*BREAKING: ಅನುಮಾನಾಸ್ಪದ ಸ್ಫೋಟ: ಗಾಯಾಳು ಓರ್ವ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಸಂಭವಿಸಿದ್ದ ಅನುಮಾನಾಸ್ಪದ ಸ್ಫೋಟದಲ್ಲಿ ಓರ್ವ ಬಾಅಕ ಸಾವನ್ನಪ್ಪಿದ್ದಾನೆ. ವಿಲ್ಸನ್ ಗಾರ್ಡನ್ ನ ಚೆನ್ನಯ್ಯನಪಾಳ್ಯದಲ್ಲಿ ಇಂದು ಬೆಳಿಗ್ಗೆ ಏನಾಏಕಿ ಸ್ಫೋಟಗೊಂಡಿದ್ದು,…
Read More » -
*ಸ್ವಾತಂತ್ರ್ಯದಿನಾಚರಣೆ ದಿನವೇ ರಾಜ್ಯ ರಾಜಧಾನಿಯಲ್ಲಿ ಭೀಕರ ಸ್ಫೋಟ: 8ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ನಡುವೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 10 ಮನೆಗಳು ಧ್ವಂಸಗೊಂಡಿವೆ. 8ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.…
Read More » -
*79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಇಂದು ದೇಶಾದ್ಯಂತ 79ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇಸಿದ್ದಾರೆ. ಇದೆ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
Read More » -
*79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ…
Read More » -
*ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು…
Read More »