Kannada News
-
28 ಲಕ್ಷ ಮೌಲ್ಯದ ಮದ್ಯ ಸೀಜ್ ಮಾಡಿದ ಬೆಳಗಾವಿ ಪೊಲೀಸರು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಾರ್ಡ್ವೇರ್ ಸಾಗಾಣಿಕೆಯ ಸುಳ್ಳು ದಾಖಲೆ ಇಟ್ಟುಕೊಂಡು ಗೋವಾದಿಂದ ಆಂದ್ರಪ್ರದೇಶಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರ್ ನ್ನು ಬೆಳಗಾವಿಯ ಯಮಕನಮರ್ಡಿ ಪೊಲೀಸರು ಸೀಜ್ ಮಾಡಿದ್ದಾರೆ. ನಿನ್ನೆ…
Read More » -
ಪರಿಷತ್ ಟಿಕೆಟ್ ವಂಚನೆ: ರಘುಪತಿ ಭಟ್ ಅಸಮಾಧಾನ
ಪ್ರಗತಿವಾಹಿನಿ ಸುದ್ದಿ, ಉಡುಪಿ : ವಿಧಾನ ಪರಿಷತ್ ಟಿಕೆಟ್ ವಂಚಿತರಾಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನಗೊಂಡಿದ್ದಾರೆ. ವಿಧಾನಸಭೆ ಟಿಕೆಟ್ ತಪ್ಪಿದ ಸಂದರ್ಭದಲ್ಲಿ ನನಗೆ ಪದವೀಧರ…
Read More » -
ಸುಧಾರಿತ ಕೃತಕ ಬುದ್ಧಿಮತ್ತೆಯು ಕೈಗಾರಿಕಾ ಕ್ರಾಂತಿಗೆ ಕಾರಣವಾಗಲಿದೆ ; ಕೆಎಲ್ಎಸ್ ಜಿಐಟಿಯಲ್ಲಿ ಪ್ರಾಜೆಕ್ಟ್ಎಕ್ಸ್ಪೋ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಎಸ್ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಪ್ರಾಜೆಕ್ಟ್ ಪ್ರದರ್ಶನ “ಪ್ರಾಜೆಕ್ಟ್ ಎಕ್ಸ್ಪೋ-2024” ರಲ್ಲಿ 250ಕ್ಕೂ ಹೆಚ್ಚು ಅತ್ಯಾಧುನಿಕ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಲಾಯಿತು. ಬೆಳಗಾವಿಯ ಎಕೆಪಿ ಫೆರೋಕಾಸ್ಟ್ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಪರಾಗ್ ಭಂಡಾರೆ ಅವರು ಈ ಮೆಗಾ ಪ್ರಾಜೆಕ್ಟ್ ಎಕ್ಸ್ಪೋವನ್ನು ಉದ್ಘಾಟಿಸಿ, ಮಾತನಾಡುತ್ತ, ಮುಂಬರುವ ದಶಕದಲ್ಲಿ ಕೃತಕ ಬುದ್ಧಿಮತ್ತೆಯು ಪ್ರಮುಖ ತಂತ್ರಜ್ಞಾನ ವಾಗಲಿದೆ ಹಾಗೂ ಕೈಗಾರಿಕಾ ಕ್ರಾಂತಿಗೆ ನಾಂದಿ ಹಾಡಲಿದೆ ಮತ್ತು ವಿದ್ಯಾರ್ಥಿಗಳು ಈ ದಿಸೆಯಲ್ಲಿ ಹೆಚ್ಚಿನ ಸಾಧನೆ ಮಾಡಲು ಪ್ರೇರೇಪಿಸಿದರು.…
Read More » -
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ
ಪ್ರಗತಿವಾಹಿನಿ ಸುದ್ದಿ: ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಕಾರಿನಲ್ಲಿದ್ದ ಸಂಗನಗೌಡ ಗೌಡರ್ (50) ಎನ್ನುವವರು ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆಯಿಂದ…
Read More » -
ಬೆಳಗಾವಿಯಲ್ಲಿ ಭಾರಿ ಮಳೆ: ಅವಾಂತರ ಸೃಷ್ಟಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಸತತವಾಗಿ ಎರಡು -ಮೂರು ಗಂಟೆಗಳ ಕಾಲ ಸುರಿದ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಜಿಲ್ಲೆಯಾದ್ಯಂತ ಇಂದು ಸಾಯಂಕಾಲ ಬಿರುಗಾಳಿ…
Read More » -
ಮದುವೆ ಊಟ ಮಾಡಿದ 30ಕ್ಕೂ ಹೆಚ್ಚು ಜನ ಅಸ್ವಸ್ಥ
ಪ್ರಗತಿವಾಹಿನಿ ಸುದ್ದಿ: ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು, ಅಸ್ವಸ್ಥಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ…
Read More » -
ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡಾ ಬಿಜೆಪಿ- ಜೆಡಿಎಸ್ ಮೈತ್ರಿ ಮೂಲಕ ಚುನಾವಣೆ ಎದುರಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ವಿಧಾನ ಪರಿಷತ್ ನ 6…
Read More » -
ಎಸ್.ಎಂ.ಕೃಷ್ಣ ಆರೋಗ್ಯ ಗಂಭೀರ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆಯ ವ್ಯದ್ಯರು ಕೃಷ್ಣ…
Read More » -
*ಪ್ರಜ್ವಲ್ ರೇವಣ್ಣ ಪತ್ತೆಗೆ ಬಹುಮಾನ ಘೋಷಿಸಿದವರನ್ನು ಅರೆಸ್ಟ್ ಮಾಡಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣರನ್ನು ಹುಡುಕಿಕೊಟ್ಟರೆ ಅಥವಾ ಅವರು ಎಲ್ಲಿದ್ದಾರೆಂದು ಸುಳಿವು ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಜನತಾ ಪಕ್ಷ ಪೋಸ್ಟರ್…
Read More » -
*ವಿ.ಪ ಚುನಾವಣೆಯಲ್ಲಿ ಜೆಡಿಎಸ್ 2 ಬಿಜೆಪಿ 4 ಸ್ಥಾನದಲ್ಲಿ ಸ್ಪರ್ಧೆ : ಯಡಿಯೂರಪ್ಪ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜೆ.ಡಿ.ಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೆ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್ ಗೆ ಎರಡು ಸ್ಥಾನ ಬಿಟ್ಟುಕೊಟ್ಟು ನಾವು 4…
Read More »