Latest

ಡಾಮಿನೋಸ್ ವ್ಯವಸ್ಥಾಪಕನಿಂದ ಮಹಿಳಾ ಸಹೋದ್ಯೋಗಿ ಮೇಲೆ ಹಲ್ಲೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಸಹೋದ್ಯೋಗಿ ಮೇಲೆ ಡಾಮಿನೋಸ್ ವ್ಯವಸ್ಥಾಪಕ ಮ್ಯಾನೇಜರ್ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ರಾಮಕೃಷ್ಣ ಆಶ್ರಮ ರಸ್ತೆಯಲ್ಲಿರುವ ಡಾಮಿನೋಸ್ ಪಿಝಾ ಹಟ್ ವ್ಯವಸ್ಥಾಪಕ ಪುರುಷೋತ್ತಮ್ ಮಹಿಳಾ ಉದ್ಯೋಗಿಗೆ ಕಪಾಳಮೋಕ್ಷ ಮಾಡಿ, ಹಿಂಸಿಸಿದ್ದಾನೆ. ಕೆಲಸ ಕಳೆದುಕೊಳ್ಳುವ ಭಯದಿಂದ ಯುವತಿ ದೂರು ನೀಡಿಲ್ಲ ಎಂದು ತಿಳಿದುಬಂದಿದೆ.

Home add -Advt

ಮಹಿಳಾ ಉದ್ಯೋಗಿ ಮೇಲೆ ನಡೆಸಿರುವ ಹಲ್ಲೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೆಂಪೇಗೌಡ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ವಿರುದ್ಧ ಎಫ್ ಐಆರ್ ದಾಖಲು

Related Articles

Back to top button