Latest

ಶಾಸಕರು, ಸಂಸದರಿಂದ ಸಿಎಂ ಬೊಮ್ಮಾಯಿ ಭೇಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದಿನಿಂದ ಶಾಸಕರು ಹಾಗೂ ಸಂಸದರನ್ನು ಭೇಟಿಯಾಗಿ ಅವರ ಅಹವಾಲು ಸ್ವೀಕರಿಸುತ್ತಿದ್ದಾರೆ.

ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಅವರಿಂದ ಶಾಸಕರ ಹಾಗೂ ಸಂಸದರ ಭೇಟಿ ಆರಂಭವಾಗಿದೆ. ಶಾಸಕರಾದ ಅಮೃತ ದೇಸಾಯಿ, ಮಸಾಲೆ ಜಯರಾಮ್, ಬೆಳ್ಳಿ ಪ್ರಕಾಶ, ಬೆಂಗಳೂರು ದಕ್ಷಿಣ ಶಾಸಕ ಕೃಷ್ಣಪ್ಪ, ಎಸ್ ರಘು, ರವಿ ಸುಬ್ರಹ್ಮಣ್ಯ, ಎಚ್ ವಿಶ್ವನಾಥ, ಉದಯ ಗರುಡಾಚಾರ್, ಸತೀಶ್ ರೆಡ್ಡಿ, ಪ್ರೀತಂ ಗೌಡ ಸೇರಿದಂತೆ ಹಲವು ಶಾಕರು ಸಿಎಂ ಭೇಟಿಯಾಗಿ ಕ್ಷೇತ್ರಗಳ ಸಮಸ್ಯೆ, ಕುಂದು ಕೊರತೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

Home add -Advt

ಇಂದು ಸಂಜೆವರೆಗೂ ಸಿಎಂ ಬೊಮ್ಮಾಯಿ ಶಾಸಕರು ಹಾಗೂ ಸಂಸದರನ್ನು ಭೇಟಿಯಾಗಲಿದ್ದು, ಅಹವಾಲು ಸ್ವೀಕರಿಸಲಿದ್ದಾರೆ.

ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್

Related Articles

Back to top button