Kannada News
-
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಣ್ಣಾಸಾಹೇಬ ಜೊಲ್ಲೆ ಬೆಂಬಲಿಸಿ :ಮಾಜಿ ಸಚಿವೆ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೇ 07 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ನಿಪ್ಪಾಣಿ ಕ್ಷೇತ್ರದ ಭಿವಶಿ,…
Read More » -
*ಶಾಸಕ ಹೆಚ್.ಡಿ.ರೇವಣ್ಣ ಬಂಧನ*
ಪ್ರಗತಿವಾಹಿನಿ ಸುದ್ದಿ: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ನಿರೀಕ್ಷಣಾ ಜಾಮೀನು ನೀಡಲು…
Read More » -
*ಪ್ರಜ್ವಲ್ ರೇವಣ್ಣ ಮೇ 10ರೊಳಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.…
Read More » -
*ಸಿದ್ದನಕೊಳ್ಳ ಮಠದ ಸ್ವಾಮೀಜಿ ಕಾರು ಭೀಕರ ಅಪಘಾತ; ಶಿವಕುಮಾರ ಸ್ವಾಮಿಜಿ ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಸಿದ್ದನಕೊಳ್ಳದ ಮಠ ಶಿವಕುಮಾರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ…
Read More » -
*ಪೆನ್ ಡ್ರೈವ್ ಪ್ರಕರಣದಲ್ಲಿ ಹೆಚ್.ಡಿ.ಕೆ ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ಕೊಡುತ್ತಿರುವುದೇಕೆ? ಡಿಸಿಎಂ ಪ್ರಶ್ನೆ*
ಇದರ ಮೂಲ ಏನು? ಹಿನ್ನೆಲೆ ಯಾರು…? ಪ್ರಗತಿವಾಹಿನಿ ಸುದ್ದಿ: ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್…
Read More » -
20 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ ಸಾರಿಗೆ ಬಸ್ ಅಪಘಾತ
ಪ್ರಗತಿವಾಹಿನಿ ಸುದ್ದಿ : ನಿಯಂತ್ರಣ ತಪ್ಪಿ 20 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ ಸಾರಿಗೆ ಬಸ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ…
Read More » -
ಬೆಳಗಾವಿ ಪೊಲೀಸರ ಕಾರ್ಯಾಚರಣೆ: 890 ಲೀಟರ್ ಮದ್ಯ ಸೀಜ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಚುನಾವಣೆ ಮತದಾನಕ್ಕೆ ಕೇವಲ ಮೂರು ದಿನಗಳು ಬಾಕಿ ಇರುವಂತೆ ಬೆಳಗಾವಿ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ಅಕ್ರಮವಾಗಿ ಸಂಗ್ರಹಿಸಿಟ್ಟ ಲಕ್ಷಾಂತರ ಮೌಲ್ಯದ…
Read More » -
*ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಉಗ್ರರ ಹೆಸರಲ್ಲಿ ಮಂಗಳೂರು ವಿಮಾನ ನಿಲ್ದಾಣ ಕಚೇರಿಗೆ ಇ-ಮೇಲ್ ಬಂದಿದ್ದು, ಕೆಲವೇ ಗಂಟೆಗಳಲ್ಲಿ ಬಾಂಬ್…
Read More » -
*ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. 35-40 ವಯಸ್ಸಿನ ಆಸುಪಾಸಿನ ವ್ಯಕ್ತಿಯ ಶವವು ಸುಟ್ಟ…
Read More » -
*ಖಾಸಗಿ ಬಸ್ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು*
49 ಜನರಿಗೆ ಗಾಯ ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 49 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ…
Read More »