Kannada News
-
ಸೈಬರ್ ವಂಚನೆಗೆ ಸಿಲುಕಿ 5.17 ಕೋಟಿ ಕಳೆದುಕೊಂಡ ಉದ್ಯಮಿ
ಪ್ರಗತಿವಾಹಿನಿ ಸುದ್ದಿ: ಸೈಬರ್ ವಂಚನೆಗೆ ಸಿಲುಕಿ ಉದ್ಯಮಿಯೊಬ್ಬರು ಬರೋಬ್ಬರಿ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚನೆಗೊಳಗಾದ ಉದ್ಯಮಿ ಅಶೋಕ್ ತಿರುಪಲಪ್ಪ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿ 3ರಂದು…
Read More » -
*ಪೆನ್ ಡ್ರೈವ್ ಪ್ರಕರಣ: ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ*
ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ…
Read More » -
*ಮಂಗನ ಕಾಯಿಲೆಗೆ ಮಗು ಬಲಿ*
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಮತ್ತೆ ಹೆಚ್ಚಾಗಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು…
Read More » -
*ಅನುದಾನ ಬಳಕೆ ಮಾಡಿಕೊಳ್ಳದ 400 ಕಾಲೇಜುಗಳಿಗೆ ನೋಟಿಸ್*
ಪ್ರಗತಿವಾಹಿನಿ ಸುದ್ದಿ: 2023-24ನೇ ಶೈಕ್ಷಣಿಕ ವರ್ಷದಲ್ಲಿ ವೇತನ ಮತ್ತು ವೇತನೇತರ ವೆಚ್ಚದಡಿ ಬಿಡುಗಡೆಯಾದ ಅನುದಾನ ಬಳಕೆ ಮಾಡಿಕೊಳ್ಳದ ಹಿನ್ನೆಲೆ ರಾಜ್ಯದ 400 ಪದವಿಪೂರ್ವ ಕಾಲೇಜುಗಳೀಗೆ ನೋಟಿಸ್ ನೀಡಲಾಗಿದೆ. …
Read More » -
*ಭೀಕರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹುಣಸೇಕಟ್ಟೆ ಗ್ರಾಮಾದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ…
Read More » -
*ವೈನ್ ಶಾಪ್ ಮೇಲೆ ದಾಳಿ: ಅಕ್ರಮ ಮದ್ಯ ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಎಂ.ಕೆ ಹುಬ್ಬಳ್ಳಿಯ ಸ್ವಸ್ತಿಕ ವೈನ್ ಶಾಪ್ ಮೇಲೆ ಅಬಕಾರಿ ಪೊಲೀಸರು ದಾಳಿ ದಾಳಿ ಮಾಡಿ, 489.760 ಲೀ ಬಿಯರ್ ಬಾಟಲಿಗಳನ್ನು ವಶಪಡಿಸಿಲಾಗಿದೆ. ಕಿತ್ತೂರು ತಾಲೂಕಿನ…
Read More » -
*ಹೃದಯಾಘಾತ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನಾಳೆ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿಯಿವೆ. ಈ ನಡಿವೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿದ್ದ…
Read More » -
*ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮತ್ತೋರ್ವ ಸಂತ್ರಸ್ತೆಯಿಂದ ಹೇಳಿಕೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಎಸ್ಐಟಿ ಅಧಿಕಾರಿಗಳ ಮುಂದೆ ಮತ್ತೋರ್ವ…
Read More » -
ಲೋಕಸಭಾ ಚುನಾವಣೆ ಮತದಾನಕ್ಕೆ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ; ಜಿಲ್ಲೆಯಲ್ಲಿ 41,05,225 ಮತದಾರರು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ-02 ಮತಕ್ಷೇತ್ರದ ಲೋಕಸಭಾ ಚುನಾವಣೆ ಮೇ.07 ರಂದು ನಡೆಯಲಿದೆ. ಯಾವುದೇ ಲೋಪ ದೋಷಗಳಾಗದಂತೆ ಚುನಾವಣೆಗೆ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬರೂ…
Read More » -
*ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಸಂತ್ರಸ್ತರಿಗಾಗಿ ಸಹಾಯವಾಣಿ ತೆರೆದ SIT*
ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಸಂತ್ರಸ್ತರಿಗಾಗಿ ಸಹಾಯವಾಣಿ ತೆರೆದಿದೆ. ಎಸ್ಐಟಿ ಮುಖ್ಯಸ್ಥರಿಂದ ಈ…
Read More »