Kannada News
-
ಎಲ್ಲ ಯೋಜನೆಗಳನ್ನು ಪಕ್ಷಪಾತವಿಲ್ಲದೆ ಕ್ಷೇತ್ರದ ಜನತೆಗೆ ತಲುಪಿಸಲಾಗಿದೆ: ಅಣ್ಣಾಸಾಹೇಬ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ,ನಿಪ್ಪಾಣಿ: ಸಂಸದನಾಗಿ ಆಯ್ಕೆಯಾದ ಮೊದಲ ಅರ್ಧದಲ್ಲಿ ಕೋವಿಡ್ ಮತ್ತು ಪ್ರವಾಹದ ಸಮಸ್ಯೆಗಳು ಎದುರಾಗಿದ್ದವು. ಆದಾಗ್ಯೂ ನನ್ನ ಅವಧಿಯಲ್ಲಿ ೮,೮೧೦ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದೇನೆ.…
Read More » -
ಕಳೆದ ಬಾರಿಗಿಂತಲೂ ಅಧಿಕ ಮತಗಳಿಂದ ನನ್ನ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷ ಚಿಕ್ಕೋಡಿ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಎರಡನೇ ಬಾರಿಗೆ ನನ್ನನ್ನು ಆಯ್ಕೆ ಮಾಡಿತ್ತು. ಕಳೆದ ಐವತ್ತು ದಿನಗಳಿಂದ ಪ್ರಚಾರ ಕಾರ್ಯದಲ್ಲಿ…
Read More » -
ಬಿಯಾಂಡ್ ಹುಬ್ಬಳ್ಳಿಗೆ ಅಡ್ಡಿಯಾಗಿರುವ ಬಿಜೆಪಿ ಅಭ್ಯರ್ಥಿಯನ್ನು ಬೆಳಗಾವಿ ಜನ ತಿರಸ್ಕರಿಸಲಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದಿರುವ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸುವ ಮೂಲಕ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು…
Read More » -
ಸಂವಿಧಾನ ಬದಲಾವಣೆ ಬಿಜೆಪಿ ಡಿಎನ್ಎಯಲ್ಲೇ ಇದೆ: ರಣದೀಪ್ ಸಿಂಗ್ ಸುರ್ಜೇವಾಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಂವಿಧಾನ ಬದಲಾವಣೆ ಬಿಜೆಪಿ ಡಿಎನ್ಎಯಲ್ಲೇ ಇದೆ. ಇದರ ಜೊತೆಗೆ ದಲಿತ, ರೈತ, ಮಹಿಳಾ ವಿರೋಧಿ ಡಿ ಎನ್ ಎ ಕೂಡ ಹೊಂದಿದೆ ಎಂದು…
Read More » -
ಮೈತ್ರಿಗೆ ಸಮಸ್ಯೆ ಆಗುವುದಿಲ್ಲ, ಗೌಡರೇ ನಿಮ್ಮ ಆರೋಗ್ಯ ನೋಡಿಕೊಳ್ಳಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ
ಪ್ರಗತಿವಾಹಿನಿ ಸುದ್ದಿ : ಹಾಸನ ಲೈಂಗಿಕ ಪ್ರಕರಣ ಸಂಬಂಧ ಸಚಿವ ರೇವಣ್ಣ ಬಂಧನದಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಆಗಲ್ಲ ಎಂದು ಮಾಜಿ ಸಿಎಂ…
Read More » -
ಯೋಗ್ಯ ವ್ಯಕ್ತಿಗೆ ಮತ ಕೊಡಿ: ಹುಕ್ಕೇರಿ ಶ್ರೀ
ಪ್ರಗತಿವಾಹಿನಿ ಸುದ್ದಿ: ಬರುವ ಲೋಕಸಭಾ ಚುನಾವಣೆಯಲ್ಲಿ ಯಾರೂ ಮತದಾನದಿಂದ ದೂರ ಉಳಿಯಬಾರದು ಎಂದು ಹುಕ್ಕೇರಿ, ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಮನವಿ ಮಾಡಿದ್ದಾರೆ. ಅವರು ಶಿರಸಿ ನಗರದ ಹೊರ…
Read More » -
*ದಿಂಗಾಲೇಶ್ವರ ಶ್ರೀ ವಿರುದ್ಧ ಎಫ್ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ಭಾಷಣ ಮಾಡುವ ವೇಳೆ ಮಾಡಿಕೊಂಡ ಯಡವಟ್ಟಿನಿಂದಾಗಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.…
Read More » -
*20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ*
ಪ್ರಗತಿವಾಹಿನಿ ಸುದ್ದಿ: ಮೇ 7ರಂದು 2ನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ…
Read More » -
*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ಹಾಗೂ ಅರಮನೆ ನಗರಿ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ಆದರೆ ಉತ್ತರ ಕರ್ನಾಟಕ…
Read More » -
*2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ರು; ಮಾಜಿ ಸಂಸದ, ಉದ್ಯಮಿ ವಿಜಯ ಸಂಕೇಶ್ವರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ ಅವರ ಕೈಗೆ ಮೌನಿ ಬಾಬಾ (ಡಾ. ಮನಮೋಹನ ಸಿಂಗ್) ಖಾಲಿ ಚೊಂಬನ್ನೇ ಕೊಟ್ಟಿದ್ದರು ಎಂದು ಮಾಜಿ ಸಂಸದ, ಉದ್ಯಮಿ,…
Read More »