Kannada News
-
ಬಂಡಾಯವಿಲ್ಲ – ರಮೇಶ ಕತ್ತಿ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ನಾನು ಮತ್ತು ಅಣ್ಣಾಸಾಹೇಬ ಜೊಲ್ಲೆ ಇಬ್ಬರೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದೆವು. ಆದರೆ ನನಗೆ ತಪ್ಪಿದೆ, ಅವರಿಗೆ ಸಿಕ್ಕಿದೆ. ನನಗೆ ಏಕೆ…
Read More » -
ಆಸ್ಪತ್ರೆಯಿಂದ ಬಂದ ಮೇಲೆ ಅಭ್ಯರ್ಥಿಗಳ ಹೆಸರು ಘೋಷಣೆ
*ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ* *28 ಕ್ಷೇತ್ರಗಳಲ್ಲಿಯೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದ…
Read More » -
ಕೆಎಲ್ಇ ಆಸ್ಪತ್ರೆಯಲ್ಲಿ 12 ಯಕೃತ್ತು ಕಸಿ ; ಅಂಗಾಂಗ ದಾನಕ್ಕೆ ಡಾ.ಕೋರೆ ಮನವಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ ಒಂದು ವರ್ಷದ ಹಿಂದೆ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಯಕೃತ್ತು (ಲೀವರ)…
Read More » -
ರಾಜಕೀಯ ಸಭೆ ಸಮಾರಂಭಗಳಿಗೆ ಪೂರ್ವಾನುಮತಿ ಕಡ್ಡಾಯ: ಶಕೀಲ ಅಹಮ್ಮದ
ಲೋಕಸಭೆ ಚನಾವಣೆ-೨೦೨೪ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ಅ-vigiಟ ಂಠಿಠಿ ತಂತ್ರಾಂಶವನ್ನು ಬಳಸಿಕೊಂಡು ದೂರು ದಾಖಲಿಸಬಹುದಾಗಿರುತ್ತದೆ. ರಾಜಕೀಯ ಸಭೆ ಸಮಾರಂಭಗಳಿಗೆ…
Read More » -
ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ
ಸುವರ್ಣಸೌಧ ಸಮರ್ಪಕ ನಿರ್ವಹಣೆಗೆ ಸೂಚನೆಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸುವರ್ಣ ವಿಧಾನಸೌಧದ ನಿರ್ವಹಣೆಯಲ್ಲಿ ಈ ಹಿಂದೆ ಕಂಡುಬಂದಿದ್ದ ಕೆಲವೊಂದು ನ್ಯೂನತೆಗಳನ್ನು ಸರಿಪಡಿಸಲು ನೀಡಲಾಗಿರುವ ನಿರ್ದೇಶನಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು…
Read More » -
ಗ್ರಾಮೀಣ ಪ್ರದೇಶ ಕುಡಿಯುವ ನೀರಿನ ಸಮಸ್ಯೆ; ಸಹಾಯವಾಣಿ ಕೇಂದ್ರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಗಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದ್ದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು…
Read More » -
ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : “ದೇವೇಗೌಡರ ಅಳಿಯ ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ” ಎಂದು ಡಿಸಿಎಂ ಡಿ.ಕೆ.…
Read More » -
ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ -ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ,…
Read More » -
ಗಾಂಜಾ ಮಾರಾಟಗಾರರ ಬಂಧನ
*ಹಿರೇಬಾಗೇವಾಡಿ ಪೊಲೀಸರಿಂದ ಇಬ್ಬರು ಗಾಂಜಾ ಮಾರಾಟಗಾರರ ಬಂಧನ; 32580 ಮೌಲ್ಯದ ಗಾಂಜಾ ಹಾಗೂ ಇತರೆ ವಸ್ತುಗಳ ಜಪ್ತಿ* ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರೆಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ…
Read More » -
ವಿಶ್ವಶಾಂತಿ ಮಹಾಯಾಗದಲ್ಲಿ ಭಾಗವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಬಸವನ ಗಲ್ಲಿಯಲ್ಲಿರುವ ಜಿನ ಮಂದಿರದ ಮೂಲನಾಯಕ ಶ್ರೀ 1008 ಭ. ನೇಮಿನಾಥ ತೀರ್ಥಂಕರ, ಶಿಖರಸ್ಥ ಶ್ರೀ 1008 ಭ. ಪಾರ್ಶ್ವನಾಥ ತೀರ್ಥಂಕರ…
Read More »