Latest

ಉಪವಿಭಾಗಾಧಿಕಾರಿ ಪ್ರಸನ್ನಕುಮಾರ ಸಾವು

ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ – ನಿನ್ನೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಚಿತ್ರದುರ್ಗದ ಉಪವಿಭಾಗಾಧಿಕಾರಿ ಪ್ರಸನ್ನಕುಮಾರ ಇಂದು ನಿಧನರಾಗಿದ್ದಾರೆ.

ನಿನ್ನೆ ವಾಕಿಂಗ್ ಮಾಡುವ ವೇಳೆಯಲ್ಲಿ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪ್ರಸನ್ನಕುಮಾರ ತೀವ್ರ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಪ್ರಯೋಜನವಾಗಲಿಲ್ಲ. ಚಿಕಿತ್ಸೆ ಫಲಿಸದೆ ಮೃತರಾದರು.

Home add -Advt

ಇಂದು ಸಕಲ ಸರಕಾರಿ ಮರ್ಯಾದೆಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಿತು.

ಕೋರೊನಾವನ್ನು ಸೋಲಿಸಿದ 2 ತಿಂಗಳ ಹೃದ್ರೋಗದ ಶಿಶು!; ಕನ್ನಡಿಗ ವೈದ್ಯರ ಸಾಧನೆ

Related Articles

Back to top button