Belagavi NewsBelgaum NewsKannada NewsKarnataka News

*ಜುಲೈ 15 ರಿಂದ ಮತ್ತೆ ಮಳೆ ಚುರುಕು*

ಪ್ರಗತಿವಾಹಿನಿ ಸುದ್ದಿ: ಜುಲೈ 15 ರಿಂದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. 

Home add -Advt

ಇನ್ನು ಬೆಳಗಾವಿ,ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದ್ದು, ಸಾಧಾರಣ ಮಳೆಯಾಗಲಿದೆ.

ಹಾಗೆಯೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.

Related Articles

Back to top button