Kannada News
-
*ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರ ಕುಮಾರಸ್ವಾಮಿ? ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದೇನು?*
ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ…
Read More » -
*2032ರ ವೇಳೆಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ಗೆ ಬೆಳೆಸುವ ಹೆಗ್ಗುರಿ: ಸಚಿವ ಎಂ.ಬಿ ಪಾಟೀಲ*
ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ.…
Read More » -
*ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ…
Read More » -
*ಬರ ನಿರ್ವಹಣೆ ಪರಿಶೀಲನೆ: ನಾಳೆ ಸಿಎಂ ವಿಡಿಯೋ ಸಂವಾದ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು…
Read More » -
*ಗುತ್ತಿಗೆದಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
Read More » -
*ರಾತ್ರಿಯಿಡಿ ಬೆಳಗಾವಿಯಲ್ಲಿ ಬಿಜೆಪಿ ಧ್ವಜ ಕಟ್ಟಿದ ಶಾಸಕ ಅಭಯ್ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಇಂದಿನಿಂದ ಎರಡು ದಿನಗಳ ಕಾಲ ಕುಂದಾನಗರಿ ಬೆಳಗಾವಿಯಲ್ಲಿ ಬೀಡು ಬಿಡಲಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭಾ…
Read More » -
*ನಕಲಿ ವೈದ್ಯನ ಇಂಜಕ್ಷನ್ ಗೆ ವ್ಯಕ್ತಿ ಸಾವು*
ಪ್ರಗತಿವಾಹಿನಿ ಸುದ್ದಿ: ನಕಲಿ ವೈದ್ಯನ ಇಂಜಕ್ಷನ್ ಗೆ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ. ಕೊತ್ತನೂರಿನ ಕೋಟೆ ಚಿತ್ತಯ್ಯ (58) ಮೃತ ದುರ್ದೈವಿ.…
Read More » -
*ಒಂದೇ ಕುಟುಂಬದ ಮೂವರು ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ಸಾಲ ಪಾವತಿ ವಿಚಾರವಾಗಿ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ…
Read More » -
*ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ; ದುಷ್ಕರ್ಮಿ ಬಂಧನ*
ಪ್ರಗತಿವಾಹಿನಿ ಸುದ್ದಿ: ಪರೀಕ್ಷೆ ಬರೆಯಲು ಬಂದಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ…
Read More » -
*ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯಿಂದ ಆಸಿಡ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಪರೀಕ್ಷೆ ಬರೆಯಲು ಆಗಮಿಸಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ಸರ್ಕಾರಿ ಕಾಲೇಜು…
Read More »