Kannada News
-
*ರಾಜ್ಯಸಭಾ ಚುನಾವಣೆ: 5ನೇ ಅಭ್ಯರ್ಥಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಬಿಜೆಪಿ-ಜೆಡಿಎಸ್ ಯೋಜನೆ ರೂಪಿಸಿದ್ದು, ಕೊನೇಕ್ಷಣದಲ್ಲಿ ಮಾಜಿ ರಾಜಸಭಾ ಸದಸ್ಯ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದೆ.…
Read More » -
*ಮಹಿಳೆಗೆ ನಗ್ನ ಫೋಟೋ ಕಳುಹಿಸಿ ರೌಡಿಶೀಟರ್ ಬೆದರಿಕೆ; ಜೈಲಿನಿಂದಲೇ ಬ್ಲ್ಯಾಕ್ ಮೇಲ್*
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಓರ್ವ ಪರಪ್ಪನ ಅಗ್ರಹಾರ ಜೈಲಿನಿಂದಲೇ ಮಹಿಳೆಯೊಬ್ಬರಿಗೆ ನಗ್ನ ಫೋಟೋ ಕಳುಹಿಸಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕುತ್ತಿರುವ ಘಟನೆ ಬೆಳಕಿಗೆ…
Read More » -
*ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿನಿಂದಲೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಎಂ.ಜಿ.ನಯನಾ (27) ಆತ್ಮಹತ್ಯೆಗೆ…
Read More » -
ಕೆಎಲ್ಇ ಆಯುರ್ವೇದ ಮತ್ತು ಲಂಡನ್ ಕಾಲೇಜ್ ಆಫ್ ಆಯುರ್ವೇದದ ನಡುವೆ ಒಡಂಬಡಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಕಂಕನವಾಡಿ ಆಯುರ್ವೇದ ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಂತರರಾಷ್ಟ್ರೀಯ ಚಟುವಟಿಕೆ ವಿಭಾಗ, 2012 ರಿಂದ ವಿವಿಧ ಅಂತರರಾಷ್ಟ್ರೀಯ ಸಂಸ್ಥೆಗಳ ಸಹಯೋಗದೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಇಂದು, ಕೆ.ಎಲ್.ಇ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ ಮತ್ತು ಕುಲಪತಿ ಡಾ.ಪ್ರಭಾಕರ ಕೋರೆಯವರ ನಾಯಕತ್ವದಲ್ಲಿ ಹೊಸ ಎತ್ತರವನ್ನು ತಲುಪಿದೆ. 2024 ರ ಫೆಬ್ರವರಿ 14 ರಂದು ಲಂಡನ್ ಕಾಲೇಜ್ ಆಫ್ ಆಯುರ್ವೇದಿಕ್ ಮೆಡಿಸಿನ್, ಲಂಡನ್ ಜೊತೆಗೆ ಸಹಯೋಗವನ್ನು ವಿಸ್ತರಿಸಿ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ. ಎಂಒಯು ವಿನಿಮಯದ ಸಂಜರ್ಭದಲ್ಲಿ…
Read More » -
ಅಪರಿಚಿತ ವ್ಯಕ್ತಿ ಶವ ಪತ್ತೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉಗಾರಖುರ್ದದ ರೈಲು ನಿಲ್ದಾಣ ಹತ್ತಿರ ಹರಿಪ್ರಿಯಾ ಎಕ್ಸ್ಪ್ರೆಸ್ ರೈಲಿನಿಂದ ಬಿದ್ದು ಗಾಯಗೊಂಡಿ ಕಾರಣ ಕಾಗವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಚಿಕಿತ್ಸೆ…
Read More » -
ಫೆ. 26, 27ರಂದು ಬೃಹತ್ ಉದ್ಯೋಗ ಮೇಳ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರುವರಿ ೨೬ ಮತ್ತು…
Read More » -
ನೇರ ಸಂದರ್ಶನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಷ್ಟ್ರೀಯ ಆರೋಗ್ಯ ಅಭಿಯಾನ ೧೫ನೇ ಹಣಕಾಸು ಆಯೋಗದ ಅಡಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ಆರಂಭಗೊಂಡ ಸಾರ್ವಜನಿಕ ಆಸ್ಪತ್ರೆ ಅಥಣಿ, ರಾಯಬಾಗ, ರಾಮದುರ್ಗ ಚಿಕ್ಕೋಡಿ…
Read More » -
ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆ ಆಹ್ವಾನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಣ್ಯ ಇಲಾಖೆಯ ಬೆಳಗಾವಿ ವೃತ್ತಕ್ಕೆ ಸಂಬಂಧಿಸಿದಂತೆ ಅಧಿಸೂಚಿಸಲಾದ 20 ಅರಣ್ಯ ವೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ ಎಂದು ಬೆಳಗಾವಿ ವೃತ್ತದ…
Read More » -
ಮೆಲ್ಲ ಮೆಲ್ಲ ಈ ಪ್ರೀತಿ ಮೆಲ್ಲುವಾ, ಅದಕೂ ಮೊದಲು…
ಜಯಶ್ರೀ ಜೆ. ಅಬ್ಬಿಗೇರಿ ಚೆಂದದ ಚೆಂದುಳ್ಳಿ ,ನನ್ನ ನಿನ್ನ ಪ್ರೀತಿಗೆ ನೀನು ಅಸ್ತು ಅಂತ ಮುದ್ರೆ ಒತ್ತಿದಾಗಿನಿಂದ ಮನಸ್ಸು ಹಬ್ಬದ ಸಂಭ್ರಮದಲ್ಲಿ ಓಡಾಡ್ತಿದೆ. ದಿನ ಓಡಾಡಿದ ಓಣಿಯೇ…
Read More » -
*ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ: ಸದನದಲ್ಲಿ ಹೆಮ್ಮೆಯಿಂದ ಮಾತನಾಡಿ: ಸಿಎಂ ಕರೆ*
ಪ್ರಗತಿವಾಹಿನಿ ಸುದ್ದಿ: BJP ಮತ್ತು JDS ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು…
Read More »