Kannada News
-
ಸೇವಾ ಸಂಸ್ಥೆಗಳೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳ ಚರ್ಚೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾನಗರ ಮಹಿಳಾ ಮೋರ್ಚಾ ವತಿಯಿಂದ ಬಾಂದೂರಗಲ್ಲಿ ಮರಗಾಯಿ ಮಂದಿರದಲ್ಲಿ ಮಂಗಳವಾರ ಸುಮಾರು 35 ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಿಂದ ಜನಸಾಮಾನ್ಯರಿಗೆ…
Read More » -
*ದೇವರ ಹೆಸರಲ್ಲಿ ದರೋಡೆ ಮಾಡಿದವರನ್ನ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ*
ಪ್ರಗತಿವಾಹಿನಿ ಸುದ್ದಿ: ದೇವರ ಹೆಸರಿನಲ್ಲಿ (ಪರಶುರಾಮ್ ಥೀಮ್ ಪಾರ್ಕ್) ದರೋಡೆ ಮಾಡಿದವರನ್ನು ನಾವು ಬಿಡುವ ಪ್ರಶ್ನೆಯೇ ಇಲ್ಲ, ತಪ್ಪಿಸ್ಥತರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು…
Read More » -
*ಲೋಕಸಭೆಗೆ ಸ್ಪರ್ಧೆ ಮಾಡ್ತಾರಾ ಕುಮಾರಸ್ವಾಮಿ? ದೇವೇಗೌಡರು ಹೇಳಿದ್ದೇನು?*
ಯಾರಾಗಲಿದ್ದಾರೆ ಮಂಡ್ಯ ಕ್ಷೇತ್ರದ ಅಭ್ಯರ್ಥಿ ? ಪ್ರಗತಿವಾಹಿನಿ ಸುದ್ದಿ: ಮಂಡ್ಯ ಲೋಕಸಭೆ ಚುನಾವಣೆ ಹಾಗೂ ಅಲ್ಲಿನ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು…
Read More » -
*ಹಿಂಡಲಗಾ ಗಣಪತಿ ಮಂದಿರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; ವಿಶೇಷ ಪೂಜೆ*
ಪ್ರಗತಿವಾಹಿನಿ ಸುದ್ದಿ: ಶ್ರೀ ಗಣೇಶ ಜಯಂತಿಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯ ಹಿಂಡಲಗಾ ಗಣಪತಿ ಮಂದಿರಕ್ಕೆ…
Read More » -
*ಲೋಕಾಯುಕ್ತದಲ್ಲಿ FIR: ಡಿ.ಕೆ. ಶಿವಕುಮಾರ್ ಮೊದಲ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿ ಸಂಪಾದನೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.…
Read More » -
*ಪಿಆರ್ ಆರ್ ರಸ್ತೆ ಎಕನಾಮಿಕ್ ಕಾರಿಡಾರ್ ಆಗಿ ಮಾರ್ಪಡಿಸಿ ಯೋಜನೆ ಜಾರಿ*
ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನ ಪೆರಿಫೆರಲ್ ರಿಂಗ್ ರಸ್ತೆಯನ್ನು ಎಕನಾಮಿಕ್ ಕಾರಿಡಾರ್ ಮಾದರಿಯಲ್ಲಿ ಮಾರ್ಪಾಡು ಮಾಡಿ, ಈ ಯೋಜನೆಯನ್ನು ಜಾರಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.…
Read More » -
*ನಾರಿ ಶಕ್ತಿ ರಾಷ್ಟ್ರದ ಶಕ್ತಿ: ಶಶಿಕಲಾ ಜೊಲ್ಲೆ ಅಭಿಮತ*
ಪ್ರಗತಿವಾಹಿನಿ ಸುದ್ದಿ: ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಸೋಮವಾರ ನಡೆದ ಭಾರತೀಯ ಜನತಾ ಪಕ್ಷ ಚಿಕ್ಕೋಡಿ ಜಿಲ್ಲೆ ವತಿಯಿಂದ ಹಮ್ಮಿಕೊಂಡಿದ್ದ “ಶಕ್ತಿ ವಂದನ್” ಕಾರ್ಯಾಗಾರ ಸಭೆಯನ್ನು ಮಾಜಿ…
Read More » -
ಸಿಎಂ, ಡಿಸಿಎಂ, ಸಚಿವ ಸಂಪುಟಕ್ಕೆ ಧನ್ಯವಾದ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಸವಣ್ಣನವರನ್ನು ‘ ಸಾಂಸ್ಕೃತಿಕ ನಾಯಕ ‘ ಎಂದು ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರವರಿಗೆ ಹಾಗೂ ಕಾರಣೀರ್ತರಾದ ಎಲ್ಲ…
Read More » -
* ರೋಹನ್ ಬೋಪಣ್ಣಗೆ 50 ಲಕ್ಷ ಬಹುಮಾನ ಘೋಷಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರಾಜ್ಯದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » -
*50 ಸಾವಿರ ಕೋಟಿ ಹೂಡಿಕೆ, ರಾಜ್ಯದಲ್ಲಿ 58 ಸಾವಿರ ಉದ್ಯೋಗಸೃಷ್ಟಿ: ಅಂಕಿ-ಅಂಶಗಳ ಸಮೇತ ವಿವರಿಸಿದ ಸಚಿವರು *
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051…
Read More »