Kannada News
-
*ಮಹಿಳೆಗೆ ಸಂಘರ್ಷವಿಲ್ಲದ ಬದುಕಿಲ್ಲ, ಆದರೂ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ, ದಾವಣಗೆರೆ; ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರೂ ಸಹ ಸಂಘರ್ಷವಿಲ್ಲದೇ ಸುಲಭವಾಗಿ ಏನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ, ಈ ನಿಟ್ಟಿನಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿದ ಬಸವಣ್ಣ…
Read More » -
*ನಿಗಮ-ಮಂಡಳಿ ನೇಮಕ ಪಟ್ಟಿ: ಗೃಹ ಸಚಿವ ಪರಮೇಶ್ವರ್ ಗರಂ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:ನಿಗಮ-ಮಂಡಳಿಗಳ ನೇಮಕಾತಿ ವಿಚಾರದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಪಸ್ವರದ ಮಾತುಗಳನ್ನಾಡಿದ್ದಾರೆ. ನಿಗಮ-ಮಂಡಳಿ ನೇಮಕ ಪಟ್ಟಿ ಸಿದ್ಧಪಡಿಸುವಾಗ ನಮ್ಮ ಅಭಿಪ್ರಾಯವನ್ನೇ ಕೇಳಿಲ್ಲ ಎಂದು…
Read More » -
*ಸಂಬಳ ವಾಪಸ್ ಕೊಡಿ* *ಕನ್ನಡ ಪೂಜಾರಿಗೆ ನೋಟಿಸ್* *ಎಲ್ಲೆಡೆ ಆಕ್ರೋಶ* *ನೋಟಿಸ್ ಹಿಂಪಡೆಯಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕನ್ನಡ ಪೂಜಾರಿ ಎಂದೇ ಹೆಸರಾದ ಚಿಕ್ಕಮಗಳೂರಿನ ಹಿರೇಮಗಳೂರು ಕೋದಂಡರಾಮಸ್ವಾಮಿ ದೇಗುಲದ ಪ್ರಧಾನ ಅರ್ಚಕ, ಚಿಂತಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್…
Read More » -
*ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವ ಬಿಜೆಪಿ ಗೂಂಡಾಗಳಿಗೆ ಕಾಂಗ್ರೆಸಿಗರು ಹೆದರಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು, ಜ. 23: “ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ”…
Read More » -
*ರಾಮ, ಧರ್ಮದ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ, ಉಡುಪಿ, ಜ.23: ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ. ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರು. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು…
Read More » -
*ನಿಯಮಾನುಸಾರ ಸಣ್ಣ ಒತ್ತುವರಿದಾರರ ರಕ್ಷಣೆ: ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ, ಮೈಸೂರು, ಜ.23: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರಿಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ…
Read More » -
*ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ; ಮುಖ್ಯ ಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಜನವರಿ 23 : ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
Read More » -
*ರಾಹುಲ್ ನ್ಯಾಯ ಯಾತ್ರೆ ಮೇಲಿನ ದಾಳಿ ಹೇಯ ಕೃತ್ಯ: ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ, ಮೈಸೂರು, ಜ.23: ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ…
Read More » -
*BREAKING NEWS* *ರಾಜ್ಯ ಸರಕಾರದಿಂದ ಹೊಸ ಅಸ್ತ್ರ: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿದ್ಯಾರ್ಥಿಗಳಿಗೆ ಈ ತಿಂಗಳ ಅಂತ್ಯದೊಳಗೇ ಪ್ರಬಂಧ ಸ್ಪರ್ಧೆಯೊಂದನ್ನು ಏರ್ಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.…
Read More » -
*ಟ್ಯೂಷನ್ ಗೆ ಹೋಗಿದ್ದ ಬಾಲಕ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಟ್ಯೂಷನ್ ಗೆ ಹೋಗಿದ್ದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ದ್ ನಲ್ಲಿ ನಡೆದಿದೆ. ಪರಿನವ್ ನಾಪತ್ತೆಯಾಗಿರುವ 12 ವರ್ಷದ ಬಾಲಕ. ನಿವೇದಿತಾ…
Read More »