Kannada News
-
*ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುಮಕೂರಿಗೆ ತೆರಳಲು ಬೆಂಗಳೂರಿನ ಹೆಚ್ ಎ…
Read More » -
*ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಸನ ಸಭೆಯ ಪಾವಿತ್ರ್ಯತೆಯನ್ನು ಹಾಳು ಮಾಡಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬೆಳಗಾವಿ ಸಾಂಬ್ರಾ ವಿಮಾನ…
Read More » -
*ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -
*ಮಾರ್ಕೇಟ್ ಪೊಲೀಸರಿಂದ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಸೆಂಟ್ರಲ್ ಬಸ್ ಸ್ಟಾಂಡ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಓಡಾಡುತಿದ್ದ ವ್ಯಕ್ತಿಯನ್ನು ತಪಾಸಣೆ ಮಾಡಿದಾಗ ಆತ ಗಾಂಜಾನ ಸೇವನೆ ಮಾಡಿರುವುದು…
Read More » -
*ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭ*
ಪ್ರಗತಿವಾಹಿನಿ ಸುದ್ದಿ: ಮನೆ ಅಡಿಪಾಯ ತೆಗೆಯುವಾಗ ನಿಧಿ ಪತ್ತೆಯಾಗಿರುವ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇಂದಿನಿಂದ ಉತ್ಖನನ ಕಾರ್ಯ ಆರಂಭವಾಗಿದೆ. ಸಿದ್ದರಕೊಳ್ಳ ಎಂಬ ಜಾಗದಲ್ಲಿ ಉತ್ಖನನ…
Read More » -
*ಮುಂಬೈ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಚುರುಕು: ಹೇಗಿದೆ ಟ್ರೆಂಡ್?*
ಪ್ರಗತಿವಾಹಿನಿ ಸುದ್ದಿ: ಮುಂಬೈ ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣಾ ಮತ ಎಣಿಕೆ ಬೆಳಿಗ್ಗೆಯಿಂದ ಆರಂಭವಾಗಿದ್ದು, ಬಿಜೆಪಿಯ ಮಹಾಯತಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಯುಬಿಟಿ ನಡುವೆ ತೀವ್ರ…
Read More » -
*ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಯತ್ನ: ತಾಯಿ ಸಾವು; ಮಗಳಿಗೆ ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳು ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆ ಸಾವನ್ನಪ್ಪಿದ್ದು, ಮಗಳ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಕೃಷ್ಣಪ್ಪ ಲೇಔಟ್ ನಲ್ಲಿ ಈ…
Read More » -
*ರಾಸಾಯನಿಕ ಬಳಸಿ ಹಾಲು ತಯಾರಿಸುತ್ತಿದ್ದ ಐವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ನಿಜವಾದ ಹಾಲು ಎಂದು ರಾಸಾಯನಿಕ ಮಿಶ್ರಿತ ಹಾಲು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರು…
Read More » -
*ಪತ್ನಿ ಮತ್ತು ತಾಯಿಯನ್ನು ಕೊಂದು ಮಾಂಸವನ್ನೆ ತಿಂದ ಪತಿ*
ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ತನ್ನ ತಾಯಿ ಹಾಗೂ ಪತ್ನಿಯನ್ನು ಕೊಂದು ಬಳಿಕ ಮೃತದೇಹಗಳ ಮಾಂಸವನ್ನೇ ತಿಂದಂತಹ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಅಹಿರೌಲಿ ಪೊಲೀಸ್…
Read More » -
*ಗಾಳಿಪಟದ ದಾರ ತಪ್ಪಿಸಲು ಹೋಗಿ ದುರಂತ: ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬೈಕ್ ನಲ್ಲಿ ಬರುತ್ತಿದ್ದ ಕುಟುಂಬ ಗಾಳಿಪಟದ ದಾರ ತಪ್ಪಿಸಲು ಹೋಗಿ ಸೇತುವೆಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ವ್ಯಕ್ತಿಯೋರ್ವರು ಪತ್ನಿ, ಮಗಳ ಜೊತೆ ಬೈಕ್…
Read More »