Kannada News
-
*ಸಿದ್ದು ಸ್ಟಿಂಗ್ ವಿಡಿಯೋ ಅಪ್ಲೋಡ್ ಪ್ರಕರಣ*: *15 ಸಾವಿರಕ್ಕೆ ಮೊಬೈಲ್ ಖರೀದಿ, ಸಿಮ್ ಇಲ್ಲದೆ ವೈ-ಫೈ ಬಳಕೆ!*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಬಂಧಿಸಿದ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯಲ್ಲಿ ಹೊಸ ಮಾಹಿತಿಗಳು ಬೆಳಕಿಗೆ ಬಂದಿವೆ. ‘ಕರ್ನಾಟಕ ಹನಿಟ್ರ್ಯಾಪ್’ ಎಂಬ ಯೂಟ್ಯೂಬ್ ಖಾತೆಯಲ್ಲಿ ವಿಡಿಯೋ…
Read More » -
*ತರಬೇತಿ ವೇಳೆ ಗಾಳಿಯಲ್ಲೇ ಡಿಕ್ಕಿ ಹೊಡೆದ ಎರಡು ಸೇನಾ ವಿಮಾನಗಳು*: *ನಾಲ್ವರು ಪೈಲಟ್ ಗಳು ಸಾವು*
ಪ್ರಗತಿವಾಹಿನಿ ಸುದ್ದಿ: ಫಿಲಿಪೈನ್ಸ್ನಲ್ಲಿ ವಾಯುಪಡೆಯ ತರಬೇತಿ ಕಾರ್ಯಾಚರಣೆ ವೇಳೆ ಎರಡು ಸೇನಾ ವಿಮಾನಗಳು ಗಾಳಿಯಲ್ಲೇ ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡಿದ್ದು, ಘಟನೆಯಲ್ಲಿ ನಾಲ್ವರು ಪೈಲಟ್ಗಳು ಮೃತಪಟ್ಟಿದ್ದಾರೆ. ಈ…
Read More » -
*ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಖಡಕ್ ಆದೇಶ*
ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಸಿಂಗಲ್ ಯೂಸ್ ವೈದ್ಯಕೀಯ ಸಾಧನಗಳು ಮತ್ತು ಬಿಸಾಡಬಹುದಾದ ಶಸ್ತ್ರಚಿಕಿತ್ಸಾ ಪರಿಕರಗಳ ಮರುಬಳಕೆಗೆ ಸಂಪೂರ್ಣ ನಿಷೇಧ…
Read More » -
*ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ*: *ಲಕ್ಷಾಂತರ ರೂ. ನಷ್ಟ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟುಹೋಗಿದ್ದು, ಬಡ ಕುಟುಂಬವೊಂದು ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿಯನ್ನು ಕಳೆದುಕೊಂಡು ಸಂಕಷ್ಟಕ್ಕೆ…
Read More » -
*ಯುಪಿಯಲ್ಲಿ ಕೈ-ಸೈಕಲ್ ಸೀಟು ಹಂಚಿಕೆ ಕಸರತ್ತು*: *200 ಸ್ಥಾನಗಳಿಗೆ ಕಾಂಗ್ರೆಸ್ ಬೇಡಿಕೆ, 60-70 ಕ್ಷೇತ್ರ ನೀಡಲು ಎಸ್ಪಿ ಚಿಂತನೆ!*
ಪ್ರಗತಿವಾಹಿನಿ ಸುದ್ದಿ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಮೈತ್ರಿಕೂಟದ ಮೂಲಕ ಚುನಾವಣೆಯಲ್ಲಿ ಪ್ರಭಾವ…
Read More » -
*ರಸ್ತೆ ಕಾಮಗಾರಿ ವೇಳೆ ಭೀಕರ ಸ್ಫೋಟ*: *ಐವರು ದುರ್ಮರಣ, ಎರಡು ವಾಹನಗಳು ಸಂಪೂರ್ಣ ನಾಶ!*
ಪ್ರಗತಿವಾಹಿನಿ ಸುದ್ದಿ: ರಸ್ತೆ ಕಾಮಗಾರಿ ವೇಳೆ ಸ್ಫೋಟಕ ಸಾಧನ ಸಿಡಿದು ಐವರು ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಘಾಟ್ ರಸ್ತೆ ವಿಸ್ತರಣೆಗಾಗಿ ಬಂಡೆಗಳನ್ನು ಸ್ಫೋಟಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.…
Read More » -
*ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಆರಂಭ*: *ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದಲ್ಲಿ ನೈಸರ್ಗಿಕ ಸಂಪತ್ತು ಬಹಳ ಶ್ರೀಮಂತವಾಗಿದೆ. ಪಾರಂಪರಿಕ ತಾಣಗಳನ್ನು ಹೊಂದಿದೆ. ಹಂಪಿ, ಬೇಲೂರು, ಮಲೆನಾಡು, ಮೈಸೂರು, ಕರಾವಳಿ, ಕೂರ್ಗ್ ಹೀಗೆ ಎಲ್ಲ ಪ್ರವಾಸಿ ಕೇಂದ್ರಗಳನ್ನು…
Read More » -
*ಕಾರು-ಬೈಕ್ ಭೀಕರ ಅಪಘಾತ*: *ದಂಪತಿ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುನಿರಾಜು (40) ಮತ್ತು ರೇಣುಕಾ (35)…
Read More » -
*ಮಾತೃತ್ವದ ರಜೆ ವಿಚಾರವಾಗಿ ಮಹತ್ವದ ಆದೇಶ ನೀಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮಗು ಜನಿಸಿದ ಕಾರಣ ನೀಡಿ ಮಾತೃತ್ವದ ರಜೆ ಪಡೆಯುವ ಸರ್ಕಾರಿ ಉದ್ಯೋಗಿಗಳು ದೀರ್ಘಕಾಲ ಗೈರಾಗುವ ವಿಚಾರವಾಗಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮಾತೃತ್ವ ರಜೆಯನ್ನು…
Read More » -
*ಶಾಲೆಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯಲ್ಲಿಯೇ ವಿದ್ಯಾರ್ಥಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. 12ನೇ ತರಗತಿಯ ವಿದ್ಯಾರ್ಥಿನಿ ತಾನು ಶಾಲೆಗೆ ಬರುವಾಗಲೇ…
Read More »