Kannada News
-
*ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಶೂನ್ಯ ವೇಳೆಯಲ್ಲಿ ಎಫ್ ಆರ್ ಎಸ್ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಸಚಿವರ ಉತ್ತರ ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್…
Read More » -
*ಸಂತೆಯಲ್ಲೆ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಜನ*
ಪ್ರಗತಿವಾಹಿನಿ ಸುದ್ದಿ: ಸಂತೆಯಲ್ಲೆ ದುಷ್ಕರ್ಮಿಗಳು ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಸೋಮವಾರ ಸಂತೆ ದಿನ ಬಾಜಾರ ರಸ್ತೆಯಯಲ್ಲಿ…
Read More » -
*ಧರ್ಮಸ್ಥಳ ಕೇಸ್: ಇಂದು ಹೊಸ ಸ್ಥಳದಲ್ಲಿ ಉತ್ಖನನ*
ಪ್ರಗತಿವಾಹಿನಿ ಸುದ್ದಿ : ರಾಷ್ಟ್ರ ಮಟ್ಟದಲ್ಲಿ ಸುದ್ದಿಯಲ್ಲಿರುವ ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅನಾಮಿಕ ವ್ಯಕ್ತಿ ತೋರಿಸುತ್ತಿರುವ ಜಾಗಗಳಲ್ಲಿ ಉತ್ಖನನ ನಡೆಸಲಾಗುತಿತ್ತು. ಇಂದು ಮತ್ತೆ ಹೊಸ…
Read More » -
*500 ರೂ. ಗುಜರಿ ಹಣಕ್ಕಾಗಿ ತಾಯಿ ಎದುರೆ ಮಗನ ಕೊಲೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗುಜರಿಯ 500 ರೂ ಹಣಕ್ಕಾಗಿ ಸ್ನೇಹಿತರಿಂದಲೆ ಸ್ನೇಹಿತ ಭೀಕರ ಕೊಲೆ ಆಗಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ…
Read More » -
*ಅತ್ತೆಯನ್ನು ತುಂಡು ತುಂಡಾಗಿ ಕತ್ತರಿಸಿ ಕೊಲೆಗೈದಿದ್ದ ವೈದ್ಯ ಅಳಿಯ*
ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಪ್ರಗತಿವಾಹಿನಿ ಸುದ್ದಿ: ಮಹಿಳೆಯ ಮೃತದೇಹದ ತುಂಡುಗಳು ರಸ್ತೆಯುದ್ದಕ್ಕೂ ಸಿಕ್ಕಿದ್ದ ಘಟನೆ ತುಮಕೂರಿನ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.…
Read More » -
*ಪದ್ಮಲತಾ ಅಸಹಜ ಸಾವು ಪ್ರಕರಣ: ಮರುತನಿಖೆಗೆ ಒತ್ತಾಯ: ದೂರು ನೀಡಿದ ಸಹೋದರಿ*
ಪ್ರಗತಿವಾಹಿನಿ ಸುದ್ದಿ: ಪದ್ಮಲತಾ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಮೃತ ಪದ್ಮಲತಾ ಸಹೋದರಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 38 ವರ್ಷಗಳ…
Read More » -
*ರಾಜ್ಯ ಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಹಾಗೂ ಶಿಕ್ಷಕಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಿ ಶಾಲ ಶಿಕ್ಷಣ ಇಲಾಖೆ ಸುತ್ತೋಲೆ…
Read More » -
*17ಕ್ಕೂ ಅಧಿಕ ಜಿಲ್ಲೆಯಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ 17 ಕ್ಕೂ ಅಧಿಕ ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅನೇಕ ಜಿಲ್ಲೆಗಳಿಗೆ…
Read More » -
*ಪಾನ್ ಶಾಪ್ ಗೆ ನುಗ್ಗಿ ಸಿಗರೇಟ್, ಗುಟಕಾ ಕದ್ದ ಕಳ್ಳ: ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮದಲ್ಲಿ ಕಳ್ಳನೊಬ್ಬ ಪಾನ್ ಶಾಪ್ ಗೆ ನುಗ್ಗಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಪಾನ್ ಶಾಪ್…
Read More » -
*ಮರಕ್ಕೆ ಕಾರು ಡಿಕ್ಕಿ: ಬೆಳಗಾವಿಯ ಇಬ್ಬರು ಯುವಕರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ…
Read More »