Kannada News
-
*ಡಿಕೆ ಸರ್ಕಾರಕ್ಕೆ ಶತದಿನಗಳ ಸಂಭ್ರಮ: ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ರಾಜ್ಯದ ಪಾರಂಪರಿಕ ಕಟ್ಟಡಗಳು*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ಮೈಸೂರು ಅರಮನೆ, ಕೃಷ್ಣರಾಜಸಾಗರ ಆಣೆಕಟ್ಟು , ತುಂಗಭದ್ರಾ ಜಲಾಶಯ,…
Read More » -
*ಅವರ ವಿದೇಶಿ ಹೂಡಿಕೆ ಬಗ್ಗೆ ಗೊತ್ತಿಲ್ಲ: ಸತೀಶ್ ಮೇಲಿನ ಇಡಿ ದಾಳಿ ಬಗ್ಗೆ ಲಖನ್ ಜಾರಕಿಹೊಳಿ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅವರ ಬಿಜಿನೆಸ್ ನನಗೆ ಗೊತ್ತಿಲ್ಲ. ಉದ್ಯಮದಲ್ಲಿ ಹೂಡಿಕೆ ಹಿನ್ನೆಲೆಯಲ್ಲಿ ದಾಳಿಯಾಗಿರಬಹದು ಎಂದು ಸಚಿವ ಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ಬಗ್ಗೆ ಸಹೋದರ,…
Read More » -
*ಭಾರತ್ ಜೋಡೋ ಯಾತ್ರೆ; ದೇಶದ ಜನಸಾಮಾನ್ಯರ ಸಂಕಷ್ಟಕ್ಕೆ ಸಿಕ್ಕ ಪರಿಹಾರ: ಸಿಎಂ ಡಿ.ಕೆ.ಶಿವಕುಮಾರ್ *
ಹೆಚ್.ಡಿ.ಕೆ ಬೆದರಿಕೆಗೆ ಹೆದರಲ್ಲ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ: “ಭಾರತ್ ಜೋಡೋ ಯಾತ್ರೆ ದೇಶದ ಯುವಕರು, ಮಹಿಳೆಯರು, ರೈತರು, ಬಡವರ ಸಮಸ್ಯೆಗೆ ಪರಿಹಾರ ನೀಡಿತು. ಜನಸಾಮಾನ್ಯರ ಸಂಕಷ್ಟಕ್ಕೆ…
Read More » -
*ಮೈಶುಗರ್ ಕಾರ್ಖಾನೆಯಲ್ಲಿ ದುರಂತ: ಬಾಯ್ಲರ್ ಗೆ ಬಿದ್ದ ಕಾರ್ಮಿಕ ಸಾವು*
ಪ್ರಗತಿವಾಹಿನಿ ಸುದ್ದಿ: ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡಿತ್ತಿದ್ದ ಕಾರ್ಮಿಕನೊಬ್ಬ ಕಾರ್ಖಾನೆಯ ಬಾಯ್ಲರ್ ಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.…
Read More » -
*ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿದ ಸಿಎಂ ಡಿ.ಕೆ ಶಿವಕುಮಾರ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿಗೆ ಸಿಎಂ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಅಸಮಾದನ ಹೊರ ಹಾಕಿದ್ದಾರೆ.…
Read More » -
*ಬೆಳಗಾವಿ: ಕುರಿ ಕಾಯುತ್ತಿದ್ದ ಯುವಕನ ಮೇಲೆ ಮೊಸಳೆ ದಾಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜುಂಜೂರವಾಡ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಯುವಕನ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ನಡೆದಿದೆ. ಜುಂಜೂರವಾಡ ಗ್ರಾಮದ…
Read More » -
*ಕೆಪಿಎಸ್ಸಿ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳ ದಾಳಿ*
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ಸಿ ಪೈಶುವೈದ್ಯಕೀಯ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿನ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳು…
Read More » -
*ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿ ಸರ್: ಮಕ್ಕಳ ಮುಗ್ಧತೆಗೆ ಮನಸೋತ ಅಧಿಕಾರಿ*
ಪ್ರಗತಿವಾಹಿನಿ ಸುದ್ದಿ: ಮೂವರು ಬಾಲಕರು ಪೊಲೀಸ್ ಅಧಿಕಾರಿ ಎದುರು ನಿಂತು ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿ ಗಮನ ಸೇಳೆದಿದ್ದಾರೆ ಬಾಗಲಕೋಟೆ ಜಿಲ್ಲೆಯ ಮುಧೋಳ…
Read More » -
*ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ದಾಳಿಗೆ ಕಾರಣ ಬೇರೆ ಇದೆ: ಇಡಿ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಬೆಳಗಾವಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿದ್ದು, ಇದೀಗ ಈ ದಾಳಿಗೂ ಮಂಜುನಾಥ್…
Read More » -
*ಹನೂರು ಎನ್ ಕೌಂಟರ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗಳಿಗೆ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರದ ಕಾವೇರಿ ವನ್ಯಧಾಮದ ಹೊಳೆ ಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ಬೇಟೆಗಾರರ ಮೇಲೆ ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ಬಲಿಯಾಗಿದ್ದರು. ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು…
Read More »