Kannada News
-
*BREAKING: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಮಹಿಳೆಯರು ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದರೆ ಚಿಕ್ಕಬಳ್ಳಾಪುರದಲ್ಲಿ ಗೂಡ್ಸ್ ವಾಹನ ಹಾಗೂ…
Read More » -
*BREAKING: ಎಕ್ಸ್ ಪ್ರೆಸ್ ವೇನಲ್ಲಿ ಕಾರು ಪಲ್ಟಿಯಾಗಿ ದುರಂತ: ನಾಲ್ವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ…
Read More » -
*ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ*
ಮಾಲೀಕನ ವಿರುದ್ಧ ಪ್ರಕರಣ ದಾಖಲು ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಭಾನುವಾರ ಮಧ್ಯಾಹ್ನ ಸತ್ಯನಿಕೇತನ ಪ್ರದೇಶದಲ್ಲಿ ಸಂಭವಿಸಿದ ಪಿಜಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.…
Read More » -
*ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಬೋಗಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಟ್ಫಾರ್ಮ್ ನಂ. 1 ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ…
Read More » -
*ಲ್ಯಾಂಡಿಂಗ್ ವೇಳೆ ರನ್ವೇಯಿಂದ ಜಾರಿ ಪಾರ್ಕಿಂಗ್ಗೆ ನುಗ್ಗಿದ ವಿಮಾನ: ಐವರು ಸಾವು*
ಪ್ರಗತಿವಾಹಿನಿ ಸುದ್ದಿ: ಕಾರ್ಗೋ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇಯಿಂದ ಜಾರಿ ಪಾರ್ಕ್ ಮಾಡಿದ್ದ ವಾಹನಗಳಿಗೆ ಡಿಕ್ಕಿಯಾಗಿದ್ದು, ಈ ಅವಘಡದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ…
Read More » -
*ಭಾರತದಲ್ಲಿ ಹೂಡಿಕೆ ಮಾಡಿ; ಕನ್ನಡ ಉದ್ದಿಮೆದಾರರಿಗೆ ಕೇಂದ್ರ ಸಚಿವ HDK ಕರೆ*
ಅಮೆರಿಕ: ಅಕ್ಕ ಬಿಸಿನೆಸ್ ಫೋರಮ್ ವೇದಿಕೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಆರ್ಥಿಕತೆ ಸದೃಢವಾಗಿ ಏರುಗತಿಯಲ್ಲಿ ಮುಂದುವರೆದಿದ್ದು, ಬಂಡವಾಳ ಹೂಡಿಕೆಗೆ…
Read More » -
*ನಿನಗೆ ಕಿಂಚಿತ್ ಮಾನ ಮರ್ಯಾದೆ ಇದ್ದರೂ ನನ್ನ ಸವಾಲು ಸ್ವೀಕರಿಸು*: *ಜನಾರ್ದನ ರೆಡ್ಡಿಗೆ ತಂಗಡಗಿ ಸವಾಲೇನು ಗೊತ್ತೇ?*
ಪ್ರಗತಿವಾಹಿನಿ ಸುದ್ದಿ/ ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಶಿವರಾಜ ತಂಗಡಗಿ ಮಧ್ಯೆ ವಾಕ್ಸಮರ ಮಿತಿಮೀರಿದೆ. ಇಇದೀಗ ಜನಾರ್ದನ ರೆಡ್ಡಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ…
Read More » -
*ಆರ್ಸಿಎಂಎಸ್ ಬ್ಯಾಂಕ್ಗೆ ₹9.19 ಕೋಟಿ ನಿವ್ವಳ ಲಾಭ; ಷೇರುದಾರರಿಗೆ ಶೇ.15ರಷ್ಟು ಡಿವಿಡೆಂಡ್*
ಆರ್ಸಿಎಂಎಸ್ ಬ್ಯಾಂಕ್ಗೆ ₹9.19 ಕೋಟಿ ನಿವ್ವಳ ಲಾಭ; ಷೇರುದಾರರಿಗೆ ಶೇ.15ರಷ್ಟು ಡಿವಿಡೆಂಡ್ ಬೆಳಗಾವಿ: ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ಬೆಳಗಾವಿ ತನ್ನ 30ನೇ ವಾರ್ಷಿಕ…
Read More » -
*ವಿಟ್ಲಪಿಂಡಿ ಉತ್ಸವದ ವೇಳೆ ಅವಘಡ: ಸ್ವಾಮೀಜಿಗಳ ಕೈಯಿಂದ ಜಾರಿ ಬಿದ್ದು ಭಗ್ನಗೊಂಡ ಕೃಷ್ಣನ ಮೂರ್ತಿ*
ಪ್ರಗತಿವಾಹಿನಿ ಸುದ್ದಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅವಘಡ ಸಂಭವಿಸಿದ್ದು, ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಕೃಷ್ಣ ಮೂರ್ತಿ ಕೆಳಗೆ…
Read More » -
*ಅರಳಿಕಟ್ಟಿಯಲ್ಲಿ ₹1.20 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ*
ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಚನ್ನರಾಜ ಹಟ್ಟಿಹೊಳಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಳಿಕಟ್ಟಿ ಗ್ರಾಮದಲ್ಲಿ ಸುಮಾರು ₹1.20 ಕೋಟಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ವಿಧಾನ…
Read More »