Kannada News
-
*ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ; ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದ್ದು, ಈ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೆಲಂಗಾಣದ ಸಂಜಯ್…
Read More » -
ಕೊಂಚ ಕಡಿಮೆಯಾದ ವರುಣಾರ್ಭಟ; ಬೆಳಗಾವಿಯಲ್ಲಿ 13 ಸೇತುವೆಗಳು ಸಂಚಾರಕ್ಕೆ ಮುಕ್ತ
17 ಸೇತುವೆಗಳು ಇನ್ನೂ ಮುಳುಗಡೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ವರುಣಾರ್ಭಟ ಕೊಂಚ ಕಡಿಮೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನದಿಗಳ ಅಬ್ಬರಕ್ಕೆ ಮುಳುಗಡೆಯಾಗಿದ್ದ…
Read More » -
*ತಿರುಪತಿ: ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ*
ಪ್ರಗತಿವಾಹಿನಿ ಸುದ್ದಿ; ತಿರುಪತಿ: ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೈಸೂರು ಮೂಲದ 35 ಜರು ಆಂಧ್ರಪ್ರದೇಶದ ತಿರುಪತಿ…
Read More » -
*ಐಫೋನ್ ಖರೀದಿಸಲು 8 ತಿಂಗಳ ಮಗುವನ್ನೇ ಮಾರಿದ ದಂಪತಿ*
ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಐಫೋನ್ ಖರೀದಿಗೆ ದಂಪತಿ 8 ತಿಂಗಳ ಮಗುವನ್ನೇ ಮಾರಾಟ ಮಾಡಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸತಿ ಹಾಗೂ ಜೈದೇವ್ ಎಂಬ…
Read More » -
ವಿಕಲಚೇತನನ ಮೇಲೆ ಪೊಲೀಸ್ ದೌರ್ಜನ್ಯ: ವರದಿ ಕೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ವಿಕಲಚೇತನನ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲ…
Read More » -
*ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ: ಕಾನೂನು ಸಲಹೆ ಪಡೆದು ತೀರ್ಮಾನ; ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
*ಪ್ರವಾಹದಲ್ಲಿ ಕೊಚ್ಚಿ ಹೋದರೂ ಬಚಾವ್ ಆಗಿ ಜೀವರಕ್ಷಣೆಗಾಗಿ ರಾತ್ರಿಯಿಡಿ ಮರವೇರಿ ಕುಳಿತ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ; ಕೊಲ್ಲಾಪುರ: ಮಹಾರಾಷ್ಟ್ರದಾದ್ಯಂತ ಧಾರಾಕಾರ ಮಳೆಯಿಂದಾಗಿ ನದಿಗಳು ಪ್ರವಾಹದಂತೆ ಅಬ್ಬರ್ಸುತ್ತಿದ್ದು, ನದಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಪವಾಡದ ರೀತಿಯಲ್ಲಿ ಪಾರಾದ ಘಟನೆ ಕೊಲ್ಲಾಪುರ-ಸಾಂಗ್ಲಿ ಗಡಿಭಾಗದಲ್ಲಿ…
Read More » -
ಆ.1 ರಂದು ವಿಟಿಯು 23ನೇ ಘಟಿಕೋತ್ಸವ
ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರಧಾನ: ಪ್ರೊ. ವಿದ್ಯಾಶಂಕರ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ೨೩ ನೇ ಘಟಿಕೋತ್ಸವ ಮಂಗಳವಾರ (ಆ.೦೧)…
Read More » -
ವಿಶ್ವ ಸ್ಕೌಟ್ಸ್ ಜಾಂಬೂರಿಗೆ ಬೈಲಹೊಂಗಲದ ಮನೀಶ್ ಆಯ್ಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ದಕ್ಷಿಣ ಕೊರಿಯಾದಲ್ಲಿ ಆಗಸ್ಟ್ ೧ ರಂದು ನಡೆಯುವ ವಿಶ್ವ ಸ್ಕೌಟ್ಸ್ ಜಾಂಬೂರಿಗೆ ಭಾರತ ಪ್ರತಿನಿಧಿಯಾಗಿ ಬೈಲಹೊಂಗಲ ನಿವಾಸಿಯಾದ ಮನೀಶ್ ಉಮೇಶ್ ಅಂಗಡಿ…
Read More » -
ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ೩೩/೧೧ಕೆವ್ಹಿ ಆರ್. ಎಮ್-೧ ಉದ್ಯಮಬಾಗ ಉಪ ಕೇಂದ್ರಲ್ಲಿ ತುರ್ತು ದುರಸ್ತಿ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ…
Read More »