Kannada News
-
*KPTCL ಪರೀಕ್ಷಾ ಅಕ್ರಮ; ಮತ್ತೋರ್ವ ಆರೋಪಿ ಅರೆಸ್ಟ್*
ಕೆಪಿಟಿಸಿ ಎಲ್ ಪರೀಕ್ಷಾ ಅಕರಮಕ್ಕೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
Read More » -
ಬೆಳಗಾವಿಯಲ್ಲಿ ಜ.21ರಿಂದ 11ನೇ ಅಂತಾರಾಷ್ಟ್ರೀಯ ಕೈಟ್ ಫೆಸ್ಟಿವಲ್; ಅಭಯ ಪಾಟೀಲ್ ನೇತೃತ್ವದಲ್ಲಿ ಆಯೋಜನೆ
ಜನೆವರಿ 21ರಿಂದ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಇದು 11ನೇ ವರ್ಷದ ಗಾಳಿಪಟ ಉತ್ಸವವಾಗಿದೆ.
Read More » -
ಕುಸ್ತಿ, ಕಬಡ್ಡಿ ಮತ್ತು ಭಾರ ಎತ್ತುವ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ
ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ಶ್ರೀ ಕಾಶಿಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಕಾಂಗ್ರೆಸ್ ಮುಖಂಡ ಪದ್ಮಜಿತ್ ನಾಡಗೌಡ ಅವರ..
Read More » -
ರಂಗೋಲಿಯಲ್ಲಿ ಮೂಡಿಬಂದ ಲಕ್ಷ್ಮೀ, ಮಹಾಲಕ್ಷ್ಮೀ, ಚನ್ನರಾಜ ; ಅಭಿಯಾನಕ್ಕೆ ಜೈ ಎಂದ ಕ್ಷೇತ್ರದ ಜನ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಗ್ರಾಮೀಣ ಉತ್ಸವ ಗುರುವಾರ ಮುಕ್ತಾಯವಾಗಿದ್ದು, ಅಂತಿಮ ದಿನ ಸುಳೇಬಾವಿಯಲ್ಲಿ ವಿವಿಧ ಮನೆಗಳ ಎದುರು ಹಾಕಲಾಗಿದ್ದ ರಂಗೋಲಿಗಳು ಗಮನ…
Read More » -
*ಬೆಳಗಾವಿ: ಮತ್ತೋರ್ವ ವ್ಯಕ್ತಿಯ ಬರ್ಬರ ಹತ್ಯೆ*
ವ್ಯಕ್ತಿಯೋರ್ವನನ್ನು ಬರ್ಬವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ನಂದಗಡ ವ್ಯಾಪ್ತಿಯಲ್ಲಿ ನಡೆದಿದೆ.
Read More » -
ಮಹಿಳೆಯರಿಗೆ ಹಕ್ಕು, ಜವಾಬ್ದಾರಿ ಅರಿವು ಕಾರ್ಯಕ್ರಮ
ಬಿಜೆಪಿ ಧುರೀಣೆ ಡಾ.ಸೋನಾಲಿ ಸರ್ನೋಬತ್ ಅವರ ತಂಡದಿಂದ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಮಹಿಳೆಯರ ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
Read More » -
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಟೀಮ್ ಸಮಾವೇಶ; ಡಬಲ್ ಗಿಫ್ಟ್ ಕೊಡ್ತಾರಾ ಮಾಜಿ ಸಚಿವ?
ನಾವಂತೂ ಕಳೆದ ಎರಡು ತಿಂಗಳಿಂದ ಚುನಾವಣೆ ತಯಾರಿ ಮಾಡುತ್ತಿದ್ದೇವೆ. ಮಂತ್ರಿ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ಮಂತ್ರಿ ಮಾಡುತ್ತಾರೋ ಇಲ್ಲವೋ ಸಿಎಂಗೆ, ವರಿಷ್ಠರಿಗೆ ಬಿಟ್ಟ ವಿಷಯ. ವರಿಷ್ಠರು ಏನು…
Read More » -
ಭೀಕರ ಅಪಘಾತ ಪಾದಚಾರಿ ದಾರುಣ ಸಾವು
ಇಲ್ಲಿನ ಉಜ್ವಲ ನಗರದ ರಾಷ್ಟ್ರೀಯ ಹೆದ್ದಾರಿ ಮೇಲೆ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read More » -
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ
ಇಲ್ಲಿನ ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ವಿದ್ಯಾಶಂಕರ ಎಸ್. ಅವರು ಇಲ್ಲಿನ ವಿತಾವಿ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅನುಸೂಚಿತ ಜಾತಿ/ ಪಂಗಡಗಳಿಗೆ ಸೇರಿದ…
Read More » -
ಮಹಿಳೆ ಈಗ ಸರ್ವ ಕ್ಷೇತ್ರಗಳಲ್ಲೂ ಸಬಲೆ: ಸಚಿವೆ ಶಶಿಕಲಾ ಜೊಲ್ಲೆ
ಇಂದು ಮಹಿಳೆ ಅಬಲೆಯಲ್ಲ, ಬದಲಾಗಿ ಎಲ್ಲ ಕ್ಷೇತ್ರಗಳಲ್ಲೂ ಸಬಲೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಕರೆ ನೀಡಿದರು.
Read More »