Kannada News
-
*ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಹನುಮಂತ…
Read More » -
*ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ…
Read More » -
*ಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ…
Read More » -
*ಎರಡು ದಿನ ಭಾರಿ ಮಳೆ; ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಾಲು ಸಾಲು ದುರಂತಗಳು ಸಂಭವಿಸುತ್ತಿವೆ. ಈ ನಡುವೆ…
Read More » -
*ಬೆಳಗಾವಿಯಲ್ಲಿ ಮತ್ತೊಂದು ದುರಂತ; ಮನೆ ಗೋಡೆ ಕುಸಿದು ಯುವಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಮನೆ ಗೋಡೆ ಕುಸಿದು ಯುವಕನೊಬ್ಬ ಸಾವನ್ನಪ್ಪಿರುವ…
Read More » -
ಉಡುಪಿ ಘಟನೆ ವಿಚಾರದಲ್ಲಿ ರಾಜಕೀಯ ಬೇಡ, ಮಕ್ಕಳ ಹಿತಾಸಕ್ತಿ ಮುಖ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ರಾಜಕೀಯ ಬಣ್ಣ ಬೇಡ, ಮಕ್ಕಳ ಹಿತದೃಷ್ಟಿ ಮುಖ್ಯ ಎಂದು ಮಹಿಳಾ…
Read More » -
ಗುರುವಾರ ಜಿಲ್ಲೆಯಾದ್ಯಂತ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್…
Read More » -
*ಸೇತುವೆಗಳ ಮುಳುಗಡೆ: ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣ ಸಾಧ್ಯತೆ ಪರಿಶೀಲಿಸಲು ಸಿಎಂ ಸೂಚನೆ* *ರೈತರ ಸಾಲ ವಸೂಲಿಗೆ ಬಲವಂತ ಮಾಡುವಂತಿಲ್ಲ*
ಹವಾಮಾನ, ಮಳೆ-ಬೆಳೆ: ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ…
Read More » -
*ಉಡುಪಿಯಲ್ಲಿ ಕೈಗೊಂಡ ಮುಂಜಾಗೃತಾ ಕ್ರಮ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ; ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಅನಾಹುತದ ಬಗ್ಗೆ ಎಚ್ಚರಿಕೆ ವಹಿಸಿ ಉಡುಪಿ ಜಿಲ್ಲೆಯಲ್ಲಿ ಮೊದಲೇ ಮುಂಜಾಗೃತಾ ಕ್ರಮ ಕೈಗೊಂಡ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ…
Read More » -
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಸೇರಿ ಹಲವೆಡೆ ಹಠಾತ್ ಪ್ರವಾಹ* : *ಹವಾಮಾನ ಇಲಾಖೆ ಎಚ್ಚರಿಕೆ* *ಸಿಎಂ ಸಿದ್ದರಾಮಯ್ಯ ಮನವಿ*
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾಹ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. *ಭಾರತ…
Read More »